- Tag results for Karnataka Polls 2023
![]() | ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ ನೀಡಿದ್ದಾರೆ. |
![]() | ಸಿದ್ದು ಬೇಡ: ನನ್ನನ್ನು ಸಿಎಂ ಮಾಡಿ, ಇಲ್ಲದಿದ್ದರೆ ನೀವೇ ಸಿಎಂ ಆಗಿ: ಖರ್ಗೆಗೆ ಡಿಕೆಶಿ ಪಟ್ಟುಸಿಎಂ ಹುದ್ದೆ ಆಯ್ಕೆ ಕಗ್ಗಂಟು ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್ ನ ಅಗ್ರ ನಾಯಕರ ಮನವೊಲಿಕೆಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಗ್ಗುತ್ತಿಲ್ಲ. ಸಿದ್ದರಾಮಯ್ಯ ಬೇಡ, ನನ್ನನ್ನು ಸಿಎಂ ಮಾಡಿ ಇಲ್ಲವೇ ನೀವೇ ಸಿಎಂ ಆಗಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. |
![]() | ಒಂದು ಡಿಸಿಎಂ ಹುದ್ದೆ, ಐವರು ಮುಸ್ಲಿಂ ಶಾಸಕರನ್ನು ಮಂತ್ರಿ ಮಾಡಬೇಕು: ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶೇಕಡ 88ರಷ್ಟು ಮುಸ್ಲಿಂರು ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಗೆ ಬಹುಮತ ಬಂದಿದ್ದು ನಮ್ಮ ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ಐವರನ್ನು ಮಂತ್ರಿ ಮಾಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಆಗ್ರಹಿಸಿದ್ದಾರೆ. |
![]() | ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ ಗೆ ಬಹುಮತ ಸಿಗುತ್ತಿದ್ದಂತೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ: ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿರಾಜ್ಯದ 224 ಕ್ಷೇತ್ರಗಳಲ್ಲಿ ನಿನ್ನೆ ಶಾಂತಯುತವಾಗಿ ಮತದಾನವಾಗಿದೆ. ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ದೃಷ್ಟಿಯಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. |
![]() | ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ: ಮಂಗಳೂರಿನಲ್ಲಿ ಕೈ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟವಿಧಾನಸಭಾ ಚುನಾವಣೆಯ ಮತದಾನ ಮುಗಿದ್ದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. |
![]() | ಸಮೀಕ್ಷೆಗಳಂತೆ 130 ಸೀಟ್ ಗಳೊಂದಿಗೆ ಕಾಂಗ್ರೆಸ್ ಗೆ ಬಹುಮತ: ಸಿದ್ದರಾಮಯ್ಯಚುನಾವಣೋತ್ತರದ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಬಹುಮತ ಸಿಗುವುದು ಬಹುತೇಕ ಪಕ್ಕ. 130 ಸೀಟ್ ಗಳೊಂದಿಗೆ ನಾವು ಸರ್ಕಾರ ರಚಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ರಾಜ್ಯ ವಿಧಾನಸಭೆ ಚುನಾವಣೆ: 10 ಗಂಟೆವರೆಗೂ ನಡೆದ ಮತದಾನ ಪ್ರಕ್ರಿಯೆ; ಶೇ. 72ರಷ್ಟು ಮತಚಲಾವಣೆ!ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು ಶೇ 72ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. |
![]() | ಚುನಾವಣೋತ್ತರ ಸಮೀಕ್ಷೆ ಶೇ 100ರಷ್ಟು ಸರಿಯಾಗಿ ಇರುವುದಿಲ್ಲ: ಸಿಎಂ ಬೊಮ್ಮಾಯಿಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿದೆ. ಈ ಮಧ್ಯೆ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ |
![]() | ಕರ್ನಾಟಕ ಚುನಾವಣೆ: ಮತ ಚಲಾಯಿಸಿ ಬಂದವರಿಗೆ ಉಚಿತ ತಿಂಡಿ-ತಿನಿಸುಗಳಿಗೆ ನಿರ್ಬಂಧ ಹೇರಿದ BBMP ಕ್ರಮಕ್ಕೆ ಹೈಕೋರ್ಟ್ ತಡೆಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತವಾಗಿ ತಿಂಡಿ-ತಿನಿಸು ನೀಡಲು ಮುಂದಾಗಿದ್ದ ಬೆಂಗಳೂರಿನ ಎರಡು ಹೋಟೆಲ್ಗಳ ನಿರ್ಧಾರಕ್ಕೆ ನಿರ್ಬಂಧ ವಿಧಿಸಿದ್ದ ಬಿಬಿಎಂಪಿ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ. |
![]() | ಕರ್ನಾಟಕದಲ್ಲಿ ಭಯ ಹುಟ್ಟಿಸುವ ಮಟ್ಟದಲ್ಲಿ ಭ್ರಷ್ಟಾಚಾರ, ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಿ: ಗುತ್ತಿಗೆದಾರ ಸಂಘಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಜನರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದ್ದು, ಬುಧವಾರ ಮತ ಚಲಾಯಿಸುವ ರಾಜ್ಯದಲ್ಲಿ ಭ್ರಷ್ಟಾಚಾರವು ಭಯಾನಕ ಮಟ್ಟಕ್ಕೆ ತಲುಪಿದೆ ಎಂಬುದನ್ನು ನೆನಪಿಸುತ್ತಿದೆ. |
![]() | ಕರ್ನಾಟಕ ಚುನಾವಣೆ: ಉದ್ಧಟತನ ತೋರಿದ ಮಹಿಳಾ ಇನ್ಸ್ ಪೆಕ್ಟರ್ ಅಮಾನತು; ಮದ್ಯಸೇವನೆ ಶಂಕೆ ಇಬ್ಬರಿಗೆ ವೈದ್ಯಕೀಯ ಪರೀಕ್ಷೆ!ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು ಹೀಗಾಗಿ ಮತದಾನಕ್ಕೆ ಅಗತ್ಯವಾದ ವಿದ್ಯುನ್ಮಾನ ಮತಯಂತ್ರ(ಇವಿಎಂ) ಸೇರಿ ವಿವಿಧ ವಸ್ತುಗಳ ಜತೆಗೆ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ನಿಯೋಜಿಸಲಾಗುತ್ತಿದೆ. |
![]() | 40 ಪರ್ಸೆಂಟ್ ಕಮಿಷನ್‌ನಲ್ಲಿ ಯಾವ ಇಂಜಿನ್ ಎಷ್ಟು ಪಡೆದುಕೊಂಡಿದೆ; ಕರ್ನಾಟಕದ ಜನರಿಗೆ ತಿಳಿಸಿ: ಮೋದಿಗೆ ರಾಹುಲ್ ಆಗ್ರಹಕರ್ನಾಟಕದಲ್ಲಿ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ಡಬಲ್ ಇಂಜಿನ್ ಸರ್ಕಾರದ' ಪ್ರತಿ ಇಂಜಿನ್‌ಗೆ ರಾಜ್ಯದ 'ಶೇ 40ರಷ್ಟು ಕಮಿಷನ್' ನಿಂದ ಎಷ್ಟು ಸಿಕ್ಕಿದೆ ಎಂದು ಹೇಳಿ ಎಂದು ಕೇಳಿದ್ದಾರೆ. |
![]() | ಪ್ರಧಾನಿ ಮೋದಿ ಚುನಾವಣಾ ಪ್ರಚಾರ: ಪ್ರತಿ 3 ಗಂಟೆಗೊಮ್ಮೆ SPG ಗೆ ಹವಾಮಾನ ವರದಿ!ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಚುನಾವಣಾ ರ್ಯಾಲಿ ಮತ್ತು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ. |
![]() | 'ದುರಹಂಕಾರಿ' ಬಿಜೆಪಿ ಪಕ್ಷವನ್ನು ತೊಲಗಿಸಲು ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. |