• Tag results for Karnataka Students

ರಾಜ್ಯದ 694 ವಿದ್ಯಾರ್ಥಿಗಳು ಇನ್ನೂ ಉಕ್ರೇನ್ ನಲ್ಲಿ, ನಾಳೆ ರಾಜ್ಯ ಬಜೆಟ್ ಗೆ ಬೊಮ್ಮಾಯಿ ಸಿದ್ಧ, ರಾಜ್ಯದಲ್ಲಿ ಕೊರೋನಾ ನಿಯಮ ಸಡಿಲಿಕೆ

ನಾಳೆಯ ಬಜೆಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ಹಣಕಾಸು ಇಲಾಖೆ ಕಾರ್ಯದರ್ಶಿ ಏಕರೂಪ ಕೌರ್, ಜಾಫರ್ ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

published on : 3rd March 2022

ಯುದ್ಧ ಪೀಡಿತ ಉಕ್ರೇನ್ ನಿಂದ ರಾಜ್ಯಕ್ಕೆ 37 ವಿದ್ಯಾರ್ಥಿಗಳ ಆಗಮನ. ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಸಾವು.

ರಾಜ್ಯದಲ್ಲಿ 15 ಸಾವಿರ ಕೋಟಿ ವೆಚ್ಚದ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ ಮಾಡಿದ್ದಾರೆ.

published on : 28th February 2022

ಹಿಜಾಬ್: ತುರ್ತು ವಿಚಾರಣೆಗೆ ಸುಪ್ರೀಂ ನಕಾರ. ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ ಭರ್ಜರಿ ಗಿಫ್ಟ್!

ಹಿಜಾಬ್ ಪ್ರಕರಣದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ನಕಾರ. ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ ಐಫೋನ್, ಸ್ಮಾರ್ಟ್ ವಾಚ್ ಗಿಫ್ಟ್. ಮೆಡಿಕಲ್ ಸೇರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ದಂಡ ಶುಲ್ಕ ರದ್ದು.

published on : 11th February 2022

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳ. ರಾಡ್ ನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ!

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು ಇಂದು ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸುಮಾರು 70 ಮಕ್ಕಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

published on : 5th December 2021

ರಾಶಿ ಭವಿಷ್ಯ