- Tag results for Karnataka assembly polls
![]() | ರಾಜ್ಯ ವಿಧಾನಸಭೆ ಚುನಾವಣೆ: ಬಿಜೆಪಿ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ನೇಮಿಸಿದೆ. |
![]() | ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಅರುಣಾ ಲಕ್ಷ್ಮಿ ಕಣಕ್ಕೆ: ಗಣಿ ಉದ್ಯಮಿ ಜನಾರ್ದನ ರೆಡ್ಡಿ ಘೋಷಣೆ'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ ಒಂದು ತಿಂಗಳ ನಂತರ, ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಜಿ ಜನಾರ್ದನ ರೆಡ್ಡಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರು ಸ್ಪರ್ಧಿಸಲಿದ್ದಾರೆ ಎಂದು ಮಂಗಳವಾರ ಘೋಷಿಸಿದ್ದಾರೆ. |
![]() | ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 100 ಸ್ಥಾನಗಳಲ್ಲಿ ಎಸ್‌ಡಿಪಿಐ ಸ್ಪರ್ಧೆ; ವಿಎಚ್‌ಪಿ ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕರ್ನಾಟಕದ ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ 100 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಮಂಗಳವಾರ ಹೇಳಿದೆ. |
![]() | ರಾಜ್ಯದಲ್ಲಿ ಆಮಿಷಗಳ ಕಾರುಬಾರು: ಸೀರೆ, ಸಿಹಿತಿಂಡಿ, ಆಹಾರ ಧಾನ್ಯಗಳ ವಿತರಣೆ; ಮಹಿಳೆಯರೇ ಹೈಲೈಟ್ಚುನಾವಣೆಯ ಋತುವಿನ ಪ್ರಾರಂಭದಲ್ಲಿ, ಬೆಂಗಳೂರಿನಾದ್ಯಂತ ರಾಜಕಾರಣಿಗಳು ಸೀರೆಗಳು, ಕುಕ್ಕರ್‌ಗಳು, ಸಿಹಿತಿಂಡಿಗಳು, ಆಹಾರಧಾನ್ಯಗಳು ಮತ್ತು ಇತರ ಉಡುಗೊರೆಗಳೊಂದಿಗೆ ಮಹಿಳಾ ಮತದಾರರನ್ನು ಗುರಿಯಾಗಿಸಿಕೊಂಡಿದ್ದಾರೆ. |
![]() | ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 108-114 ಸ್ಥಾನ, ಮತಗಳಿಕೆಯಲ್ಲೂ ಏರಿಕೆ; ಬಿಜೆಪಿಗೆ ಹಿನ್ನಡೆ: ಸಮೀಕ್ಷೆಹೊರರಾಜ್ಯಗಳ ಸ್ವತಂತ್ರ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ 108 ರಿಂದ 114 ಸ್ಥಾನಗಳನ್ನು ಗೆಲ್ಲಲಿದ್ದು, ಆಡಳಿತಾರೂಢ ಬಿಜೆಪಿ 65 ರಿಂದ 75 ಮತ್ತು ಜೆಡಿಎಸ್ 24 ರಿಂದ 34 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. |
![]() | ಗುಜರಾತ್‌ಗಿಂತ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಪ್ ಉತ್ತಮ ಸಾಧನೆ ಮಾಡಲಿದೆ: ಎಎಪಿಗುಜರಾತ್ ನಂತರ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಗಮನ ಹರಿಸಿರುವ ಆಮ್ ಆದ್ಮಿ ಪಕ್ಷ(ಎಎಪಿ), ತಮ್ಮ ಸ್ವಂತ ಖ್ಯಾತಿಯ ಮೇಲೆ ಗೆಲ್ಲಬಲ್ಲ ಉತ್ತಮ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದೆ. |
![]() | ಬಿಜೆಪಿಗರೇ ನನ್ನನೂ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಿ: ರೌಡಿಶೀಟರ್ ಪಾನಿಪುರಿ ಮಂಜರೌಡಿ ಶೀಟರ್‌ಗಳಾದ ಫೈಟರ್ ರವಿ, ಸೈಲೆಂಟ್ ಸುನೀಲ್ ಮತ್ತು ಬೆತ್ತನಗೆರೆ ಶಂಕರ ಬಿಜೆಪಿಗೆ ಸೇರ್ಪಡೆಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿರುವ ಬೆನ್ನಲ್ಲೇ ಮೈಸೂರಿನ ರೌಡಿ ಶೀಟರ್‌ವೊಬ್ಬರು ತನ್ನನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಬಿಜೆಪಿ ನಾಯಕರನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. |
![]() | 2023 ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ: ಪ್ರಧಾನಿ ಮೋದಿಯಿಂದ ವಿವಿಧ ಸಮುದಾಯಗಳನ್ನು ಸೆಳೆಯುವ ಪ್ರಯತ್ನಪ್ರಧಾನಿ ನರೇಂದ್ರ ಮೋದಿ ನಿನ್ನೆ ಬೆಂಗಳೂರಿಗೆ ಬಂದು ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಕೊಂಡಾಡಿದ್ದರೂ, 2023ರ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ಅವರ ಭೇಟಿ ರಾಜಕೀಯ ಅಂಶಗಳನ್ನು ಒಳಗೊಂಡಿದೆ. |
![]() | ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ ಕಾಂಗ್ರೆಸ್, ವಲಸೆ ಹೋದವರಿಗೂ ಮುಕ್ತ ಆಹ್ವಾನಮುಂದಿನ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಗೆ ಚುನಾವಣೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದ್ದು, ಟಿಕೆಟ್ ಆಕಾಂಕ್ಷಿಗಳು ತಮ್ಮ ನಾಯಕರ ಮೂಲಕ ಲಾಬಿ ನಡೆಸಿದ್ದಾರೆ. |