• Tag results for Karnataka cabinet expansion

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಏಳು ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರ

ಹಿರಿಯ ಶಾಸಕ ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್, ಎಂಟಿಬಿ ನಾಗರಾಜ್ ಸೇರಿದಂತೆ ನೂತನವಾಗಿ ಏಳು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

published on : 13th January 2021

ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ: ಪಟ್ಟಿಯಲ್ಲಿ ಯಾರೆಲ್ಲ ಹೆಸರಿದೆ?

ಸಿಎಂ ಯಡಿಯೂರಪ್ಪ ಅವರ ನ್ಯೂನತೆಗಳ ಬಗ್ಗೆ ನೇರಾ ನೇರವಾಗಿ ಟೀಕಾಪ್ರಹಾರ ಮಾಡಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ ನೀಡುವುದು ಖಚಿತವಾಗಿದೆ. 

published on : 11th January 2021

ಸಚಿವ ಸಂಪುಟ ವಿಸ್ತರಣೆ: ಎರಡ್ಮೂರು ದಿನಗಳಲ್ಲಿ ಅಂತಿಮ - ಸಿಎಂ ಯಡಿಯೂರಪ್ಪ

ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

published on : 20th November 2020

ರಾಶಿ ಭವಿಷ್ಯ