- Tag results for Karnataka high court
![]() | ಪಿಎಸ್ಐಗೆ ಚಾರ್ಜ್ಶೀಟ್ ಸಲ್ಲಿಸಲು ಅರ್ಹತೆ ಇದೆ: ಕರ್ನಾಟಕ ಹೈಕೋರ್ಟ್ಪ್ರಕರಣದ ತನಿಖೆ ಮತ್ತು ಆರೋಪಪಟ್ಟಿ ಸಲ್ಲಿಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಅವರಿಗೆ ಅಧಿಕಾರವಿದೆ ಎಂದು ಗಮನಿಸಿದ ಕರ್ನಾಟಕ ಹೈಕೋರ್ಟ್, ಬೈದರಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. |
![]() | ಜಿಲ್ಲಾ ಪಂಚಾಯತ್ ಚುನಾವಣೆ ಕುರಿತು ಚುನಾವಣಾ ಆಯೋಗದ ಅರ್ಜಿ ವಿಚಾರಣೆ ಮೇ 17ಕ್ಕೆ: ಕರ್ನಾಟಕ ಹೈಕೋರ್ಟ್ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವ ಕುರಿತು ಸಲ್ಲಿಸಿರುವ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ 17 ರಂದು ವಿಚಾರಣೆ ನಡೆಸಲಿದೆ. |
![]() | ಆಹಾರೋತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ಪ್ರಯೋಗಾಲಯ ಸ್ಥಾಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆಆಹಾರ ಸುರಕ್ಷತಾ ಮಾನದಂಡಗಳ ಪ್ರಕಾರ ಸರಿಯಾದ ಮತ್ತು ಸಾಕಷ್ಟು ಸಿಬ್ಬಂದಿಯೊಂದಿಗೆ ಮಾದರಿಗಳ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ಸರಿಯಾದ ಪ್ರಯೋಗಾಲಯವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. |
![]() | ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ: ಡಿಕೆ ಶಿವಕುಮಾರ್ ಗೆ ವಾರೆಂಟ್ ಜಾರಿ!ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಕೋರ್ಟ್ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ವಾರಂಟ್ ಜಾರಿ ಮಾಡಿದೆ. |
![]() | ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿಕಳೆದ ವರ್ಷ ಜನವರಿ 2021 ರಲ್ಲಿ ಜಾರಿಗೊಳಿಸಲಾದ ಮಧ್ಯಂತರ ಆದೇಶವನ್ನು ಮಾರ್ಪಡಿಸಿದ ಕರ್ನಾಟಕ ಹೈಕೋರ್ಟ್ ನಿನ್ನೆ ಸೋಮವಾರ ರಾಜ್ಯ ಸರ್ಕಾರಕ್ಕೆ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯಿದೆ, 2020 ರ ಸೆಕ್ಷನ್ 5 ರ ನಿಬಂಧನೆಗಳನ್ನು ಮತ್ತು ಜಾನುವಾರು ಸಾಗಣೆಗೆ ಸಂಬಂಧಿಸಿದಂತೆ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳನ್ನು ಜಾರಿಗೆ ತರಲು ಅನುಮತಿ ನೀಡಿದೆ. |
![]() | ಹಿಜಾಬ್ ವಿವಾದ: ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ; ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿರಾಜ್ಯದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿರುವ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವಂತೆಯೇ ಇತ್ತ ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದು ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ. |
![]() | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ವೇತನಕ್ಕೆ ತಡೆ: ಹೈಕೋರ್ಟ್ ಆದೇಶಯಂತ್ರ ಅಳವಡಿಸುವ ವಿಚಾರದಲ್ಲಿ ಹಲವು ಬಾರಿ ವಿಳಂಬ ಮಾಡಿದ ಕಾರಣ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಸೂಕ್ಷ್ಮ ಮನೋಭಾವ ಕಳೆದುಕೊಂಡಿದ್ದಾರೆ ಮತ್ತು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ನ್ಯಾಯಾಲಯ ಟೀಕಿಸಿದೆ. |
![]() | ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ; ಹಿಜಾಬ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮುಸ್ಲಿಂ ಲಾ ಬೋರ್ಡ್ಹಿಜಾಬ್ ಕುರಿತಾಗಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. |
![]() | ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ: ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಕಾರಶಾಲಾ-ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿ ಕರ್ನಾಟಕ ಹೈಕೋರ್ಟ್(Karnataka high court) ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್(Supreme court) ಗುರುವಾರ ನಿರಾಕರಿಸಿದೆ. |
![]() | ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಪತಿಯ ಬಿಡುಗಡೆಗೆ "ವಿವಾಹ" ಪರವಾನಗಿ ಅಲ್ಲ: ಹೈಕೋರ್ಟ್ವ್ಯಕ್ತಿಯೋರ್ವ ತನ್ನ ಪತ್ನಿಯ ಒಪ್ಪಿಗೆ ಇಲ್ಲದೇ ಆಕೆಯೊಂದಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುವುದು, ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸುವ ಪ್ರಕರಣದಲ್ಲಿ ವಿವಾಹವನ್ನು ಪರಿಗಣಿಸಿ ಆರೋಪಿಗೆ ಅತ್ಯಾಚಾರದ ಆರೋಪದಿಂದ ವಿನಾಯಿತಿ ನೀಡಬಾರದು |
![]() | ಹಿಜಾಬ್ ತೀರ್ಪು: ನ್ಯಾಯಮೂರ್ತಿಗೆ ಬೆದರಿಕೆ ಹಾಕಿದವರ ವಿರುದ್ಧ ಎಫ್ಐಆರ್ಹಿಜಾಬ್ ತೀರ್ಪು ಪ್ರಕಟಿಸಿದ್ದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಜೀವಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಅಪರಿಚಿತ ವ್ಯಕ್ತಿ ವಿರುದ್ಧ ವಿಧಾನಸೌಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. |
![]() | ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎಲ್ಲರೂ ಸ್ವಾಗತಿಸಬೇಕು: ರಾಜನಾಥ್ ಸಿಂಗ್ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಎಲ್ಲರೂ ಸ್ವಾಗತಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಹಿಜಾಬ್ ತೀರ್ಪು: ಅಸ್ಪಷ್ಟತೆಯಲ್ಲಿ ಹೈಕೋರ್ಟ್ ಮೊರೆ ಹೋದ ವಿದ್ಯಾರ್ಥಿನಿಯರು, ಕಾದುನೋಡಿ ನಿರ್ಧಾರಹಿಜಾಬ್ ವಿವಾದ(Hijab row) ಕುರಿತು ಹೈಕೋರ್ಟ್ ತೀರ್ಪು(Karnataka high court) ಬಂದಾಯ್ತು. ಹಿಜಾಬ್ ಧರಿಸಬೇಕೆಂದು ಇಸ್ಲಾಂ ಧರ್ಮದಲ್ಲಿ ಕಡ್ಡಾಯವಿಲ್ಲ, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಹೈಕೋರ್ಟ್ ನೀಡಿರುವ ತೀರ್ಪು ಸರ್ಕಾರದ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದವರಿಗೆ ಹಿನ್ನಡೆಯುಂಟಾಗಿದೆ. |
![]() | ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು: ಸುಪ್ರೀಂ ಕೋರ್ಟ್ ಮೊರೆ ಹೋಗಲು ವಿದ್ಯಾರ್ಥಿನಿಯರು ನಿರ್ಧಾರಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಹೋಗಬಾರದು, ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು, ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ. |
![]() | ಹಿಜಾಬ್ ವಿವಾದ ಕುರಿತು ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು: ಸಿಎಂ ಬೊಮ್ಮಾಯಿಹಿಜಾಬ್ ವಿವಾದ ಕುರಿತ ಕರ್ನಾಟಕ ಹೈಕೋರ್ಟ್ ಆದೇಶವನ್ನು (Karnataka High Court Verdict on Hijab Row) ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರು ಗೌರವಿಸಬೇಕು, ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು. |