• Tag results for Karnataka ministers

ರಾಜ್ಯ ಬಿಜೆಪಿಯಲ್ಲಿ ಖಾತೆ ಕ್ಯಾತೆ: ಅತೃಪ್ತ ಸಚಿವರ ಮನವೊಲಿಕೆಗೆ ಮುಂದಾದ ಕೇಂದ್ರ ನಾಯಕರು

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ ಹಾಗೂ ಸೂಕ್ತ ಖಾತೆ ಸಿಗದೆ ಬೇಸರಗೊಂಡಿರುವ ನಾಯಕರ ಮನವೊಲಿಸಲು ಹಾಗೂ ಸಮಾಧಾನಪಡಿಸಲು ಇದೀಗ ಕೇಂದ್ರೀಯ ನಾಯಕತ್ವವೇ ಮುಂದೆ ಬಂದಿದೆ. 

published on : 16th August 2021

ಕೇಂದ್ರ ಸಂಪುಟ ಪುನರ್ ರಚನೆ: ಚಂದ್ರಶೇಖರ್, ಕರಂದ್ಲಾಜೆ, ನಾರಾಯಣ ಸ್ವಾಮಿ, ಖೂಬಾ ಪ್ರಮಾಣ ವಚನ ಸ್ವೀಕಾರ

ರಾಷ್ಟ್ರಪತಿ ಭವನದಲ್ಲಿ ಜು.7 ರಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಎ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ್ ಖೂಬಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

published on : 7th July 2021

ಹಣದ ಕೊರತೆಯಿಂದ ವೇತನ ನೀಡಲು ಆಗುತ್ತಿಲ್ಲ, ಕಾಮಗಾರಿ ಕೈಗೊಳ್ಳಲು ಸಾಧ್ಯವಿಲ್ಲ: ಸಿಎಂ ಬಿಎಸ್‌ವೈಗೆ ಸಚಿವರ ಬಿನ್ನಹ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂಪುಟದ ಹಿರಿಯ ಮಂತ್ರಿಗಳು ರಾಜ್ಯ ಸರ್ಕಾರ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ ಮತ್ತು ಇದು ಪ್ರಸ್ತುತ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ ಎಂದಿದ್ದಾರೆ. 

published on : 4th February 2021

ರಾಶಿ ಭವಿಷ್ಯ