• Tag results for Karnataka people

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕರ್ನಾಟಕದ 96 ಜನರು: ನಾಲ್ವರು ಪತ್ತೆಯಾಗಿಲ್ಲ!

ಉತ್ತರಾಖಂಡ್ ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಅಲ್ಲಿನ ನಾಗರಿಕರು ಮತ್ತು ಆಡಳಿತಕ್ಕೆ ಮಾತ್ರ ಪರಿಣಾಮ ಬೀರಿಲ್ಲ. ಆದರೆ, ಕರ್ನಾಟಕದ ಜನರು ಕೂಡಾ ಆತಂಕಗೊಂಡಿದ್ದಾರೆ.

published on : 21st October 2021

ರಾಜ್ಯದಲ್ಲಿ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿದೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶವೇ ನಿದರ್ಶನ: ಸಿದ್ದರಾಮಯ್ಯ

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿರುವುದು ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

published on : 30th April 2021

ಅಡುಗೆ ಅನಿಲ ದರ ನಿಯಂತ್ರಣದಲ್ಲಿಲ್ಲ. ಪೆಟ್ರೋಲ್ ದರ ಗಗನಕ್ಕೇರಿದೆ: ಜನರಿಗೆ ಸಿದ್ದರಾಮಯ್ಯ ಬಹಿರಂಗ ಪತ್ರ

ಕೇಂದ್ರದ ಬಿಜೆಪಿ ಸರ್ಕಾರ ಜನಪರವಾಗಿಲ್ಲ. ಅಡುಗೆ ಅನಿಲ ದರ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಪೆಟ್ರೋಲ್, ಡೀಸೆಲ್ ದರ ಗಗನಕ್ಕೆ ಏರಿದೆ. ರೈತರು ಮತ್ತು ಜನಪರ ಸಮಸ್ಯೆಗಳಿಗೆ ಕೇಂದ್ರದಿಂದ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ...

published on : 31st January 2021

ರಾಶಿ ಭವಿಷ್ಯ