- Tag results for Karnataka politics
![]() | ರಾಜ್ಯಸಭೆ, ಎಂಎಲ್ಸಿ ಚುನಾವಣೆಯತ್ತ ಬಿಜೆಪಿ ಗಮನ: ಸಿಎಂ ಬಸವರಾಜ ಬೊಮ್ಮಾಯಿಬಿಜೆಪಿ ರಾಜ್ಯಘಟಕ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯತ್ತ ಗಮನಹರಿಸಿದ್ದು, ಈ ಸಂಬಂಧ ಕೋರ್ ಕಮಿಟಿ ಸಭೆ ನಡೆಸಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. |
![]() | ಸಾಂದರ್ಭಿಕ ಕೂಸು ಹಿಂದುತ್ವದ ಪಾಠ ಮಾಡುತ್ತಿದೆ.. ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ: ಎಚ್ಡಿಕೆ ವಿರುದ್ಧ ಬಿಜೆಪಿ ಟ್ವೀಟ್ ದಾಳಿಸಾಂದರ್ಭಿಕ ಕೂಸು ಒಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. |
![]() | ಸೋಲು ಸಹಜ; ಯಾಕ್ ನೀನ್ ಸೋತಿಲ್ವ, ನಿಮ್ಮಪ್ಪ ಸೋತಿಲ್ವ, ನಿನ್ ಮಗ ಸೋತಿಲ್ವ: ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ದಾಳಿ!ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. |
![]() | ಬೆಳಗಾವಿ ಅಧಿವೇಶನ ಡಿಸೆಂಬರ್ನಲ್ಲಿ ನಡೆಯಲಿದೆ: ವಿಶ್ವೇಶ್ವರ ಹೆಗಡೆ ಕಾಗೇರಿಕೊನೆಗೂ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನ ನಡೆಸಲು ಮನಸು ತೋರಿದ್ದು ಇದೇ ಡಿಸೆಂಬರ್ನಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನ ನಡೆಯಲಿದೆ. |
![]() | ರಣೋತ್ಸಾಹದಲ್ಲಿ ರಾಜ್ಯ ರಾಜಕಾರಣ! (ನೇರ ನೋಟ)ಕೂಡ್ಲಿ ಗುರುರಾಜ ಬೊಮ್ಮಾಯಿ ಅವರಿಗೆ ವೋಟು ಟ್ರಾನ್ಸ್ಫರ್ ಮಾಡುವ ಇಂತಹ ರಾಜಕೀಯ ಶಕ್ತಿ ಇನ್ನೂ ದಕ್ಕಿಲ್ಲ. ಆದರೆ, ಸಮೂಹ ನಾಯಕರಾಗಿ ಹೊರಹೊಮ್ಮುವ ಗುಣಲಕ್ಷಣಗಳು ಅವರಲ್ಲಿವೆ. ಆ ಅವಕಾಶವೂ ಅವರಿಗೆ ಇದೆ. |
![]() | ಟಿಕೆಟ್ ಪಡೆಯಲು ನಮಗೂ ಗಂಡಸುತನ ಇದೆ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೈ ಅಭ್ಯರ್ಥಿಗಳು ನಾಮುಂದು ತಾಮುಂದು ಎನ್ನುತ್ತಿದ್ದು, ಮಾಜಿ ಸಚಿವ ಟಿಕೆಟ್ ಆಕಾಂಕ್ಷಿ ಮನೋಹರ್ ತಹಶೀಲ್ದಾರ್ ಒಂದು ಹೆಜ್ಜೆ ಮುಂದು ಹೋಗಿ ಗಂಡಸುತನದ ಬಗ್ಗೆ ಮಾತನಾಡಿದ್ದಾರೆ. |
![]() | ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಸಿಎಂ: ಸಿದ್ದರಾಮಯ್ಯರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ಬಂದರೆ ಮರಳಿ ನಾನೇ ಮುಖ್ಯಮಂತ್ರಿಯಾಗಿ ಬಡವರಿಗೆ ಆಸರೆಯಾಗಿ, ಉತ್ತಮ ಆಡಳಿತ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ವಿಧಾನಮಂಡಲವನ್ನು ಜನರ ಕಲ್ಯಾಣಕ್ಕಾಗಿ ಸಕಾರಾತ್ಮಕ ಚರ್ಚೆಗೆ ಮೀಸಲಿಡಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾವಿಧಾನಮಂಡಲವನ್ನು ಜನಹಿತಕ್ಕಾಗಿ ಸಕಾರಾತ್ಮಕವಾಗಿ ಚರ್ಚೆಗಾಗಿ ಮೀಸಲಿಟ್ಟಾಗ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೆಚ್ಚು ಬಲಶಾಲಿಯನ್ನಾಗಿಸಬಹುದಾಗಿದೆ ಎಂದು ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ ಅಭಿಪ್ರಾಯಪಟ್ಟರು. |
![]() | ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕ್ರಮ: ಸಚಿವ ಜೆ.ಸಿ. ಮಾಧುಸ್ವಾಮಿಇದುವರೆಗೂ ಹಾದಿ- ಬೀದಿಯಲ್ಲಿ ನಡೆಯುತ್ತಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಜಿಲ್ಲೆಯ ಶಾಸಕ ಸಾ.ರಾ ಮಹೇಶ್ ನಡುವಣ ವೈಮನಸ್ಯ, ಪರಸ್ಪರ ಆಕ್ರೋಶ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿತು. |
![]() | ಮೇಲ್ಮನೆಯಲ್ಲಿ ಮುಡಾ ವಿಚಾರವಾಗಿ ಪ್ರತಿಪಕ್ಷದಿಂದ ಗದ್ದಲ; ಕಲಾಪಕ್ಕೆ ಅಡ್ಡಿಮೈಸೂರು ಅಭಿವೃದ್ಧಿ ಪ್ರಾಧಿಕಾರ ಮುಡಾ ರೈತರು ಹಾಗೂ ಭೂ ಮಾಲೀಕರ ಜಮೀನು ಅಥವಾ ನಿವೇಶನಗಳನ್ನು ಬಳಸಿಕೊಂಡು ಪರಿಹಾರ ನೀಡದೆ ಅನ್ಯಾಯ ಮಾಡುತ್ತಿರುವ ವಿಚಾರವಾಗಿ ಮಂಗಳವಾರ ಮೇಲ್ಮನೆಯಲ್ಲಿ ಪ್ರತಿಪಕ್ಷ ಸದಸ್ಯರಿಂದ ಆಕ್ರೋಶ ವ್ಯಕ್ತವಾಯಿತು. |
![]() | ಕಾಂಗ್ರೆಸ್ಗೆ ವಿಪಕ್ಷದ ಕೆಲಸ, ಬಿಜೆಪಿಗೆ ಆಡಳಿತದ ಕೆಲಸ ಬರಲ್ಲ: ಮಾತು ಸುಳ್ಳು ಮಾಡುವತ್ತ ಪಕ್ಷಗಳ ಚಿತ್ತ (ನೇರ ನೋಟ)- ಕೂಡ್ಲಿ ಗುರುರಾಜ ಯುದ್ಧಕ್ಕೆ ಶಸ್ತ್ರಾಸ್ತ್ರ ಗಳನ್ನು ತಯಾರಿಸಿಟ್ಟುಕೊಳ್ಳುವಂತೆಯೇ ನಡೆದಿದೆ ಚುನಾವಣಾ ಸಿದ್ಧತೆಯ ಕಾರ್ಯ. ಕರ್ನಾಟಕ ರಾಜ್ಯ ರಾಜಕಾರಣವನ್ನು ಸೂಕ್ಷ್ಮವಾಗಿ ಗಮನಿಸಿದರೆ ಇಂಥದ್ದೊಂದು ಪರಿಸ್ಥಿತಿ ಗೋಚರವಾಗುತ್ತದೆ. |
![]() | ನಿಮ್ಮನ್ನು ದೆಹಲಿಗೆ ಕಳಿಸ್ತಾರೆ ಹುಶಾರ್: ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ಎಚ್ಚರಿಕೆದೇಶದಲ್ಲಿನ ಬೆಲೆ ಏರಿಕೆ ಕುರಿತು ವಿಧಾನಸಭೆಯಲ್ಲಿ ಬುಧವಾರ ಬಿಸಿ ಬಿಸಿ ಚರ್ಚೆ ನಡೆದ ಮಧ್ಯದಲ್ಲಿಯೇ ಕೆಲ ಸ್ವಾರಸ್ಯಕರ ಮಾತುಕತೆಯೂ ಕೇಳಿಬಂತು. |
![]() | ಅಧಿಕಾರಕ್ಕೆ ಬೊಮ್ಮಾಯಿ, ಪ್ರಚಾರಕ್ಕೆ ಯಡಿಯೂರಪ್ಪ: ಇದು ಬಿಜೆಪಿ ಕಾರ್ಯತಂತ್ರ!ಕರ್ನಾಟಕದಲ್ಲಿ ಬಿಜೆಪಿ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭವಿಷ್ಯದ ನಾಯಕನನ್ನಾಗಿ ಬಿಂಬಿಸುತ್ತಿರುವ ಬಿಜೆಪಿ ಪ್ರಚಾರಕ್ಕಾಗಿ ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಿದೆ. |
![]() | ನಿಮ್ಮ ಭ್ರಷ್ಟಾಧ್ಯಕ್ಷರಿಗೆ ಖೆಡ್ಡಾ ತಯಾರಾಗಿದೆಯಾ?: ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆಸಿದ್ದರಾಮಯ್ಯನವರೇ ಕಳೆದ ಬಾರಿ ನೀವು ಪ್ರಕೃತಿ ಚಿಕಿತ್ಸೆಗೆ ಹೋದಾಗ ಮೈತ್ರಿ ಸರ್ಕಾರದ ಪತನಕ್ಕೆ ಮುಹೂರ್ತ ಇಟ್ಟಿದ್ದಿರಿ. ಆದರೆ ಈ ಬಾರಿ ನೀವು ಸದ್ದೇ ಮಾಡದೆ ರಹಸ್ಯ ಕಾರ್ಯಾಚರಣೆ ರೂಪಿಸಿರುವ ಹಾಗಿದೆ. ನಿಮ್ಮ ಭ್ರಷ್ಟಾಧ್ಯಕ್ಷರಿಗೆ ಖೆಡ್ಡಾ ತಯಾರಾಗಿದೆಯಾ? ಎಂದು ಬಿಜೆಪಿ ಟ್ವೀಟ್ ಮೂಲಕ ಕೆಣಕಿದೆ. |
![]() | 'ಆನಂದ್' ಮನವೊಲಿಸುವಲ್ಲಿ ಸಿಎಂ ಯಶಸ್ವಿ; ಮುಂದೆ ಖಾತೆ ಬದಲಾವಣೆ ನಿರೀಕ್ಷೆಯಲ್ಲಿ ಆನಂದ್ ಸಿಂಗ್!ಖಾತೆ ವಿಚಾರವಾಗಿ ಮುನಿಸಿಕೊಂಡು ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದ ಆನಂದ್ ಸಿಂಗ್ ರ ಮನವೊಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಯಶಸ್ವಿಯಾಗಿದ್ದಾರೆ. |