- Tag results for Karnataka rains
![]() | ರಾಜ್ಯದಲ್ಲಿ ಧಾರಾಕಾರ ಮಳೆ; ಸಿಡಿಲು ಬಡಿದು ಬಾಲಕ, ಮೈಸೂರಿನಲ್ಲಿ ಮೂವರು ಸೇರಿ ಐವರು ಸಾವುರಾಜ್ಯದ ವಿವಿಧೆಡೆ ಭಾನುವಾರ ಭಾರಿ ಮಳೆಯಾಗಿದ್ದು, ತೀವ್ರ ಅವಘಡ ಸಂಭವಿಸಿದೆ. ಬೆಂಗಳೂರಿನ ಕೆಆರ್ ಸರ್ಕಲ್‌ನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ರಾಜ್ಯದ ವಿವಿಧೆಡೆ ಹಲವು ಮಂದಿ ಮಳೆಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. |
![]() | ಬೆಂಗಳೂರು ಒತ್ತುವರಿ ತೆರವು ಕಾರ್ಯಾಚರಣೆ: NRI ಖರೀದಿದಾರರಿಗೆ ಎಚ್ಚರಿಕೆಇತ್ತೀಚಿನ ಮಳೆಗೆ ಬೆಂಗಳೂರಿನ ಹಲವು ಭಾಗಗಳು ಜಲಾವೃತವಾಗಲು ಕಾರಣವಾಗಿರುವ ಅತಿಕ್ರಮಣ ಮತ್ತು ಅಕ್ರಮ ಒತ್ತುವರಿ ನಿರ್ಮಾಣದ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ನಡೆಸುತ್ತಿರುವ ತೆರವು ಕಾರ್ಯಾಚರಣೆ ಅನಿವಾಸಿ ಭಾರತೀಯ (ಎನ್‌ಆರ್‌ಐ) ಆಸ್ತಿ ಖರೀದಿದಾರರಿಗೆ ಹೊಸ ಎಚ್ಚರಿಕೆಯಾಗಿ ಮಾರ್ಪಟ್ಟಿದೆ. |
![]() | ಉತ್ತಮ ಮಳೆಯಿಂದಾಗಿ ರಾಜ್ಯದ 71 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಏರಿಕೆ: ಜೆಸಿ ಮಾಧುಸ್ವಾಮಿರಾಜ್ಯಾದ್ಯಂತ ಭಾರಿ ಮಳೆಯ ಪರಿಣಾಮ 71 ತಾಲೂಕುಗಳಲ್ಲಿ ಅಂತರ್ಜಲದ ಮಟ್ಟ ಏರಿಕೆಯಾಗಿದೆ ಎಂದು ಸಣ್ಣ ನೀರಾವರಿ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ. |
![]() | ಕೊಡಗಿನಲ್ಲಿ 80.4 ಮಿ.ಮೀ ಮಳೆ: ಭಾರೀ ವರ್ಷಧಾರೆಗೆ ರಸ್ತೆ, ಮನೆಗಳಿಗೆ ಹಾನಿಕೊಡಗಿನಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಸೋಮವಾರದವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. |
![]() | ಮುಂಗಾರು ಆರಂಭದಿಂದ ಈವರೆಗೂ ಮಳೆಯಿಂದ 74 ಮಂದಿ ಸಾವು: ರಾಜ್ಯಾದ್ಯಂತ ಸಿಎಂ ಬೊಮ್ಮಾಯಿ ತೀವ್ರ ನಿಗಾರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರಿದಿದ್ದು, ಮಳೆ ಹಾನಿಯಿಂದಾಗಿ ಈ ವರೆಗೂ 74 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. |
![]() | ರಾಜ್ಯದಲ್ಲಿ ಮಳೆ ಆರ್ಭಟ: ನಾಳೆ ಜಿಲ್ಲಾಧಿಕಾರಿ, ಸಿಇಒಗಳ ಸಭೆ ಕರೆದ ಸಿಎಂ ಬೊಮ್ಮಾಯಿರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಮಹತ್ವದ ಸಭೆ ಕರೆದಿದ್ದಾರೆ. |