- Tag results for Karwar
![]() | PSI ಅಕ್ರಮ ನೇಮಕಾತಿ ಪ್ರಕರಣ; ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ. |
![]() | ಕಾರವಾರ: ಬೃಹತ್ ಗಾತ್ರದ ಹಸಿರು ಆಮೆ ಶವ ಪತ್ತೆಕಾರವಾರದ ಕಾಳಿ ಅಳಿವೆ ದಂಡೆಯಲ್ಲಿ ಬೃಹತ್ ಗಾತ್ರದ ಹಸಿರು ಆಮೆಯ ಶವವೊಂದು ದಡದಲ್ಲಿ ಪತ್ತೆಯಾಗಿದೆ. |
![]() | ಭಟ್ಕಳದಲ್ಲಿ ನಾಲ್ವರ ಬರ್ಬರ ಹತ್ಯೆ ಪ್ರಕರಣ: ಇಬ್ಬರನ್ನು ಬಂಧಿಸಿದ ಪೊಲೀಸರುಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. |
![]() | ಕಾರವಾರ ಬಳಿ ಅಪರೂಪದ 'ಒಕ್ಕಣ್ಣಿನ ನಾಗರಹಾವು' ಪತ್ತೆಕಾರವಾರ ಸಮೀಪದ ಕದ್ರಾದಲ್ಲಿ ಅಪರೂಪದ ಒಕ್ಕಣ್ಣಿನ ನಾಗರಹಾವು ಪತ್ತೆಯಾಗಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. |
![]() | ಸಿ.ಟಿ.ರವಿ ವಿರುದ್ಧ ಬಾಡೂಟ ಸವಿದು ದೇವಾಲಯ ಪ್ರವೇಶ ಆರೋಪ; ಎಲ್ಲೆಡೆ ವ್ಯಾಪಕ ಚರ್ಚೆಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ನಾಗಬನ ಮತ್ತು ಹನುಮ ದೇಗುಲಕ್ಕೆ ಭೇಟಿ ನೀಡಿದ್ರಾ ಅನ್ನೋ ಪ್ರಶ್ನೆ ಹರಿದಾಡುತ್ತಿದೆ. |
![]() | ರಾಜ್ಯ ಬಜೆಟ್ 2023-24: ಕಾರವಾರದಲ್ಲಿ ಸೀ ಫುಡ್ ಪಾರ್ಕ್ ಸ್ಥಾಪನೆಸಿಎಂ ಬಸವರಾಜ ಬೊಮ್ಮಯಿ ಫೆ.17 ರಂದು ಬಿಜೆಪಿ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಮಂಡಿಸಿದ್ದು, ಮೀನುಗಾರಿಗೆ ಉತ್ತೇಜನಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. |
![]() | ಲೇಡೀಸ್ ಬೀಚ್'ಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದು!ಉತ್ತರ ಕನ್ನಡ ಜಿಲ್ಲೆಯ ಬೈತಕೋಲ್ ಗ್ರಾಮದ ಬ್ರಿಟಿಷರ ಕಾಲದ ಲೇಡೀಸ್ ಬೀಚ್'ಗೆ ಸಾರ್ವಜನಿಕರ ಪ್ರವೇಶದ ಮೇಲೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದಾಗಿದ್ದಾರೆಂದು ತಿಳಿದುಬಂದಿದೆ. |
![]() | ಡಾಲ್ಫಿನ್ ಜಿಗಿಯುವುದನ್ನು ನೋಡಬೇಕಾ?: ಹಾಗಿದ್ದರೇ ಕಾರವಾರದ ದೇವಬಾಗ್ ಗೆ ಬನ್ನಿ!ಕರ್ನಾಟಕ ಅರಣ್ಯ ಇಲಾಖೆಯು ಪ್ರವಾಸಿಗರಿಗೆ ಡಾಲ್ಫಿನ್‌ಗಳನ್ನು ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಡುವ ವಿಶಿಷ್ಟ ಯೋಜನೆಯನ್ನು ಹೊರತಂದಿದೆ. |
![]() | ಕಾರವಾರ: ಮುಸ್ಲಿಂ, ಹಿಂದೂ ಗೆಳೆಯರ ಬಳಗದಿಂದ ಕೃಷ್ಣ ಪೂಜೆ!ಕಾರವಾರದ ಹಬ್ಬುವಾಡದಲ್ಲಿ ಕಳೆದೊಂದು ತಿಂಗಳಿನಿಂದ ಹಿಂದೂ, ಮುಸ್ಲಿಂ ಗೆಳೆಯರ ಗುಂಪೊಂದು ಕೃಷ್ಣನ ವಿಗ್ರಹ ಪ್ರತಿಷ್ಠಾಪಿಸಿ ಪೂಜೆಸುತ್ತಿದ್ದಾರೆ. |
![]() | ಕೋಟಿ ಕಂಠ ಗಾಯನ: ಕಾರವಾರದಲ್ಲಿ ಬಿಸಿಲ ಬೇಗೆಗೆ ಬಸವಳಿದು ಮೂರ್ಛೆ ಹೋದ ವಿದ್ಯಾರ್ಥಿಗಳು!ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ರಾಜ್ಯದ ಹಲವೆಡೆ ಕೋಟಿ ಕಂಠಸಿರಿಯಲ್ಲಿ ನನ್ನ ನಾಡು, ನನ್ನ ಹಾಡು ಹೆಸರಿನಲ್ಲಿ 6 ಹಾಡುಗಳು ಹೊರಮ್ಮಿವೆ. |
![]() | ಕಾರವಾರ: ಸಮುದ್ರದ ಅಲೆಗಳ ನಡುವೆ ಸಿಲುಕಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ತೆಲುಗು ನಟನ ರಕ್ಷಣೆ!ಗೋಕರ್ಣದ ಕೊಡ್ಲೇ ಬೀಚ್ನಲ್ಲಿ ಈಜಲು ಹೋಗಿ ಸಮುದ್ರ ಅಲೆಗೆ ಸಿಲುಕಿದ್ದ ಪ್ರವಾಸಿಗನೊಬ್ಬನನ್ನು ಗೋಕರ್ಣ ಅಡ್ವೇಂಚರ್ ಸಿಬ್ಬಂದಿ ರಕ್ಷಣೆ ಮಾಡಿದೆ. |
![]() | ಸರ್ಕಾರಿ ವಸತಿ ಶಾಲೆಗಳಲ್ಲಿ ತರಬೇತಿ ಶಿಬಿರ: 'RSS ಎಂದ ಮಾತ್ರಕ್ಕೇ ಅವಕಾಶ ಕೊಟ್ಟಿಲ್ಲ' ಎಂದ ಸಚಿವ ಕೋಟಾ ಶ್ರೀನಿವಾಸ ಪೂಜಾರಿಸರ್ಕಾರಿ ಶಾಲೆಗಳಲ್ಲಿ ತರಬೇತಿ ಶಿಬಿರ ನಡೆಸುವ ಸಂಬಂಧ RSS ಎನ್ನುವ ಕಾರಣಕ್ಕೇ ನಾವು ಅವಕಾಶ ಕೊಟ್ಟಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. |
![]() | ಶಿಕ್ಷಕರ ದಿನವೇ ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ ನಿಧನಮಾಜಿ ಸಚಿವ ಪ್ರಭಾಕರ್ ರಾಣೆ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. |
![]() | ಉತ್ತರ ಕನ್ನಡದ ಅಂಶಿ ಘಾಟ್ ಸಂಚಾರ ಸಂಪೂರ್ಣ ಸ್ಥಗಿತ ಇಲ್ಲ: ಅಧಿಕಾರಿಗಳುಉತ್ತರ ಕನ್ನಡದ ಅಂಶಿ ಘಾಟ್ ನಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತ ಮಾಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. |
![]() | ಗಿಡ-ಮರ, ಹೂವು-ಹಣ್ಣು-ತರಕಾರಿ ಮಧ್ಯೆ ಬೆಳೆಯುವ ಕಾರವಾರದ ಸರ್ಕಾರಿ ಶಾಲೆ ಮಕ್ಕಳು, ಇವರಿಗೆ ಗ್ರಾಮಸ್ಥರೇ ಬೋಧಕರು!ಸರ್ಕಾರಿ ಶಾಲೆಗಳಲ್ಲಿ ಪಾಠ ಎಂದಾಕ್ಷಣ ಸಾಮಾನ್ಯವಾಗಿ ನಮ್ಮ ಕಣ್ಣಮುಂದೆ ಬರುವುದು ವಿದ್ಯಾರ್ಥಿಗಳು ಶಿಕ್ಷಕರ ಪಾಠಗಳನ್ನು ಕುಳಿತು ಆಲಿಸುವುದು, ಟಿಪ್ಪಣಿಗಳನ್ನು ತೆಗೆದುಕೊಳ್ಳುವುದು, ಮುಂದಿನ ಪರೀಕ್ಷೆಯ ಬಗ್ಗೆ ಚಿಂತಿಸುತ್ತಾ ಪ್ರಶ್ನೆಗಳನ್ನು ಕೇಳುವುದು ಇತ್ಯಾದಿ. |