- Tag results for Kasaragod
![]() | ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದ ಯುವತಿ ಸಾವು, ತನಿಖೆಗೆ ಸಚಿವರ ಆದೇಶಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದ 20 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. |
![]() | ಇಂದು ಅನಂತ ಚತುರ್ದಶಿ: ಮಹಾವಿಷ್ಣುವಿನ ಪೂಜೆ ಹೇಗೆ?ನಮ್ಮ ಧಾರ್ಮಿಕ ಹಬ್ಬಗಳಲ್ಲಿ ಅನಂತ ಚತುರ್ದಶಿ ಆಚರಣೆ ಕೂಡ ಪ್ರಮುಖವಾಗಿದೆ. ಇಂದು ಸೆಪ್ಟೆಂಬರ್ 9 ಶುಕ್ರವಾರ ಅನಂತ ಚತುರ್ದಶಿ ಬಂದಿದೆ. ಈ ಹಬ್ಬವು ಹಿಂದೂ ಹಬ್ಬದ 16 ಪರ್ವ ದಿನಗಳಲ್ಲಿ ಒಂದು. ಅನಂತನ ಚತುರ್ದಶಿ ವ್ರತದ ಆಚರಣೆ ರೀತಿ ವಿಶಿಷ್ಟ. |
![]() | ದೆಹಲಿ: ಆರೋಗ್ಯ ಸೇವೆಗೆ ಒತ್ತಾಯಿಸಿ 82 ವರ್ಷದ ವೃದ್ಧೆಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕಾಸರಗೋಡು ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರಿಗೆ ವಿಶೇಷ ಆರೋಗ್ಯ ಸೇವೆ ನೀಡುವಂತೆ ಒತ್ತಾಯಿಸಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ 82 ವರ್ಷದ ದಯಾಬಾಯಿ ಅವರು ಕೇರಳದ ಸೆಕ್ರೆಟರಿಯೇಟ್ ಎದುರು ನಾಳೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. |
![]() | ಬೈಕ್ ನಲ್ಲಿ ಏಕಾಂಗಿಯಾಗಿ ದೇಶ ಪರ್ಯಟಣೆ ಮಾಡಿ ಬಂದ ಗಡಿನಾಡ ಕನ್ನಡತಿ ಅಮೃತಾ ಜೋಶಿಕಾಸರಗೋಡು ಜಿಲ್ಲೆಯ ಕುಂಬಳೆಯ ಕುಮಾರಿ ಅಮೃತಾ ಜೋಶಿ (21 ವರ್ಷ) ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲ ದೇಶದ ಏಕತೆಯನ್ನು ಸಾರಲು ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ ದೇಶಾದ್ಯಂತ ಪರ್ಯಟನೆ ಮಾಡಿ ಬಂದಿದ್ದಾರೆ. |
![]() | ಕೇರಳ: ಸೌದಿ ಅರಬೀಯಾದಿಂದ ಸ್ವದೇಶಕ್ಕೆ ಮರಳಿದ ಎನ್ ಆರ್ ಐ ಅಪಹರಣ, ಹಲ್ಲೆ, ಕೊಲೆ!ಸೌದಿ ಅರಬೀಯಾದಿಂದ ಒತ್ತಾಯದಿಂದ ವಾಪಸ್ಸಾದ ಕೂಡಲೇ ಅನಿವಾಸಿ ಭಾರತೀಯ ವ್ಯಕ್ತಿಯೊಬ್ಬನನ್ನು ಗ್ಯಾಂಗ್ ವೊಂದು ಅಪಹರಿಸಿ, ಹತ್ಯೆ ಮಾಡಿದೆ ಎಂದು ಕಾಸರಗೋಡು ಪೊಲೀಸರು ಹೇಳಿದ್ದಾರೆ. |
![]() | ಕಾಸರಗೋಡು: ಮೀನು ಮಾರುಕಟ್ಟೆಯಲ್ಲಿ 200 ಕೆಜಿ ಕೊಳೆತ ಸಾರ್ಡೀನ್ ವಶಕ್ಕೆ ಪಡೆದ ಅಧಿಕಾರಿಗಳುಕಾಸರಗೋಡು ಮೀನುಮಾರುಕಟ್ಟೆಯಲ್ಲಿ ಆಹಾರ ಸುರಕ್ಷತಾ ಇಲಾಖೆಯು ಇಂದು ಮುಂಜಾನೆ ನಡೆಸಿದ ಕಾರ್ಯಾಚರಣೆಯಲ್ಲಿ 200 ಕೆಜಿ ಕೊಳೆತ ಸಾರ್ಡೀನ್ ವಶಪಡಿಸಿಕೊಂಡಿದೆ. |
![]() | ಕವನ ಸುಂದರಿ: ಸ್ನೇಹಲತಾ ದಿವಾಕರ್, ಕಾಸರಗೋಡು: ಕವನದ ಶೀರ್ಷಿಕೆ: ಸಮರಸವೇ ಜೀವನಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ |
![]() | ಕಾಸರಗೋಡಿನಲ್ಲಿ ಕನ್ನಡ ಭವನ ಕಟ್ಟಲು ನಿವೇಶನ ನೀಡುವಂತೆ ಕೇರಳಕ್ಕೆ ಒತ್ತಾಯಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣವನ್ನು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಈ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದು ಡಾ. ಸಿ.ಸೋಮಶೇಖರ ಅಧ್ಯಕ್ಷರು ತಿಳಿಸಿದರು. |
![]() | ಬೆಲೆ ಏರಿಕೆ ನಡುವೆ ಮಾನವೀಯ ಸೇವೆ: ಆಟೋರಿಕ್ಷಾಗಳಿಗೆ ಉಚಿತವಾಗಿ 3 ಲೀ. ಪೆಟ್ರೋಲ್, ಡೀಸಲ್ ನೀಡಿದ ಕಾಸರಗೋಡಿನ ಬಂಕ್ಪೆಟ್ರೋಲ್ ಬೆಲೆ ಲೀಟರ್ಗೆ 100 ರೂ.ಗಳನ್ನು ದಾಟಿದ್ದು ಡೀಸೆಲ್ ಬೆಲೆ 95 ರೂ.ಗಳಷ್ಟು ಹೆಚ್ಚಾಗುತ್ತಿರುವ ವೇಳೆಯಲ್ಲಿ ಕಾಸರಗೋಡಿನ ಹಳ್ಳಿಯೊಂದರ ಬಂಕ್ ನಲ್ಲಿ ಎಲ್ಲಾ ಆಟೋರಿಕ್ಷಾ ಚಾಲಕರಿಗೆ ಮೂರು ಲೀ.ಇಂಧನವನ್ನು ಉಚಿತವಾಗಿ ಹಂಚಿಕೆ ಮಾಡಲಾಗಿದೆ. |