• Tag results for Kashi

ಬೆಂಗಳೂರು: ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನ ವರ್ಗಾವಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನವನ್ನು ಡಿಬಿಟಿ ಮೂಲಕ ಆನ್ ಲೈನ್ ನಲ್ಲಿ ವರ್ಗಾವಣೆ ಮಾಡಿದರು. 

published on : 14th July 2022

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ: ಮಾರ್ಗಸೂಚಿ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ...

published on : 27th June 2022

ಉತ್ತರಕಾಶಿ ಬಸ್ ದುರಂತ: ರಕ್ಷಣಾ ಕಾರ್ಯಾಚರಣೆ ಅಂತ್ಯ; 26 ಮಂದಿ ಸಾವು, ನಾಲ್ವರಿಗೆ ಗಾಯ

ಉತ್ತರಕಾಶಿಯಲ್ಲಿ ಬುಸ್ ದುರಂತ ಪ್ರಕರಣದಲ್ಲಿ ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ ಎಂದು ಸೋಮವಾರ ತಿಳಿದುಬಂದಿದೆ.

published on : 6th June 2022

ಉತ್ತರಕಾಶಿ ಬಸ್ ಅಪಘಾತ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ಉತ್ತರಾಖಂಡ್ ನ ಉತ್ತರಕಾಶಿಯಲ್ಲಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಂದಿಯ ಕುಟುಂಬ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ.

published on : 5th June 2022

ಜ್ಞಾನವಾಪಿ ಮಸೀದಿ; ಮೇ 17ರೊಳಗೆ ಸಮೀಕ್ಷೆ ಪೂರ್ಣಗೊಳಿಸಿ: ನ್ಯಾಯಾಲಯ

ವಾರಣಾಸಿ ಕಾಶಿ ವಿಶ್ವನಾಥ ದೇಗುಲ ಸನಿಹದಲ್ಲಿರುವ ಜ್ಞಾನವಾಪಿ ಮಸೀದಿ ಒಳಗಿನ ಸಮೀಕ್ಷೆಯನ್ನು ಮೇ 17ರೊಳಗೆ ಪೂರ್ಣಗೊಳಿಸಿ ಎಂದು ಉತ್ತರ ಪ್ರದೇಶ ನ್ಯಾಯಾಲಯ ಸೂಚನೆ ನೀಡಿದೆ.

published on : 12th May 2022

ಹವಾಲ್ದಾರ್ ಕಾಶಿರಾಯ ಬಮ್ಮನಳ್ಳಿಗೆ ಶೌರ್ಯಚಕ್ರ ಪ್ರಶಸ್ತಿ ಪ್ರದಾನ; ಹೆಮ್ಮೆಯ ಸಂಗತಿ ಎಂದ ಸಿಎಂ ಬೊಮ್ಮಾಯಿ

ಕಳೆದ ಜುಲೈನಲ್ಲಿ ಪುಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ವಿಜಯಪುರ ಜಿಲ್ಲೆಯ ಕಾಶಿರಾಯ ಬಮ್ಮನಳ್ಳಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು...

published on : 11th May 2022

ಕಾಶಿ ವಿಶ್ವನಾಥ ದೇಗುಲ ಆವರಣದಲ್ಲಿನ ಮಸೀದಿ ಸರ್ವೆಕಾರ್ಯ ಆರಂಭ: ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್!!

ಕಾಶಿ ವಿಶ್ವನಾಥ ದೇವಸ್ಥಾನ ಬಳಿ ಇರುವ ಜ್ಞಾನವಾಪಿ ಮಸೀದಿ (Mosque) ಸಂಕೀರ್ಣದ ಸಮೀಕ್ಷಾ ಕಾರ್ಯ ವ್ಯಾಪಕ ಪ್ರತಿಭಟನೆ ನಡುವೆಯೇ ಆರಂಭವಾಗಿದೆ. 

published on : 7th May 2022

ಕಾಶಿ ವಿಶ್ವನಾಥನಿಗೆ 60 ಕೆ.ಜಿ ಚಿನ್ನ ದಾನ ನೀಡಿದ ದಕ್ಷಿಣ ಭಾರತೀಯ

ಕಾಶಿ ವಿಶ್ವನಾಥ ದೇಗುಲಕ್ಕೆ ವ್ಯಾಪಾರಿಯೋರ್ವ 60 ಕೆ.ಜಿ ಚಿನ್ನ ದಾನವಾಗಿ ನೀಡಿರುವ ಘಟನೆ ನಡೆದಿದೆ. 

published on : 2nd March 2022

ಕೊನೆಯುಸಿರು ಇರುವ ತನಕ ಕಾಶಿ ಜನರಿಗಾಗಿ ಕೆಲಸ ಮಾಡುತ್ತೇನೆ: ಪ್ರಧಾನಿ ಮೋದಿ

ಮುಂದಿನ ಲೋಕಸಭಾ ಚುನಾವಣೆಗೆ ತಾವು ಕಾಶಿಯಿಂದ ಸ್ಪರ್ಧಿಸುವ ಕುರಿತಾಗಿ ಇದ್ದ ಗೊಂದಲಗಳನ್ನು ಪ್ರಧಾನಿ ಮೋದಿ ಬಗೆಹರಿಸಿದ್ದಾರೆ.

published on : 28th February 2022

ಯುವ-ಪ್ರತಿಭಾವಂತ ಅಥ್ಲೆಟ್ ಗಳಿಗೆ ನೀರಜ್ ಚೋಪ್ರಾ ಕೋಚ್ ಕಾಶಿನಾಥ್ ನಾಯ್ಕ್ ರಿಂದ ತರಬೇತಿ ಕೊಡಿಸಲು ಪ್ರಯತ್ನ, ಮಾಜಿ ಅಥ್ಲೆಟ್, ಕೋಚ್ ಗಳಿಂದ ಅರ್ಜಿ ಆಹ್ವಾನ

ರಾಜ್ಯದ ಯುವ ಪ್ರತಿಭಾವಂತ ಅಥ್ಲೆಟ್ ಗಳಿಗೆ ಈ ಬಾರಿಯ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ (Neeraj Chopra) ಅವರ ಕರ್ನಾಟಕ ಮೂಲದ ಕೋಚ್ ಕಾಶಿನಾಥ್ ನಾಯ್ಕ ಅವರಿಂದ ತರಬೇತಿ ಕೊಡಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

published on : 16th January 2022

ಕಾಶಿ ವಿಶ್ವನಾಥ ದೇಗುಲದ ಅರ್ಚಕ, ಸಿಬ್ಬಂದಿಗೆ 100 ಸೆಣಬಿನ ಚಪ್ಪಲಿ ಉಡುಗೊರೆ ನೀಡಿದ ಪ್ರಧಾನಿ ಮೋದಿ

ಅರ್ಚಕರು ಮಾತ್ರವಲ್ಲದೆ ದೇವಾಲಯದ ಆವರಣದೊಳಗೆ ಕೆಲಸ ಮಾಡುವ ಸೆಕ್ಯುರಿಟಿ ಗಾರ್ಡ್, ಸ್ವಚ್ಚ ಮಾಡುವವರು ಮತ್ತಿತರ ಸಿಬ್ಬಂದಿಗಳೂ ಬರಿಗಾಲಲ್ಲೇ ಓಡಾಡುತ್ತಿದ್ದರು. 

published on : 10th January 2022

ಕಾಸು, ಮೋಕ್ಷ ಎರಡಕ್ಕೂ ದಾರಿ ಮಾಡಿಕೊಟ್ಟಿದೆ ಕಾಶಿ ಕಾರಿಡಾರ್!

ಹಣಕ್ಲಾಸು-287 -ರಂಗಸ್ವಾಮಿ ಮೂಕನಹಳ್ಳಿ

published on : 16th December 2021

ಸರ್ಕಾರ ಮನಸ್ಸು ಮಾಡಿದ್ರೆ ಏನು ಬೇಕಾದ್ರು ಮಾಡಬಹುದು ಎಂಬುದಕ್ಕೆ ಕಾಶಿ ವಿಶ್ವನಾಥನ ಕಾರಿಡಾರ್ ಸಾಕ್ಷಿ: ಸಿಎಂ ಬೊಮ್ಮಾಯಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸ್ಥಾನ ಪಡೆದು ಗೆಲ್ಲಲಿದೆ, ಪಕ್ಷಕ್ಕೆ ಉತ್ತಮ ಫಲಿತಾಂಶ ದೊರಕಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 14th December 2021

ಓರ್ವ ಔರಂಗಜೇಬ್ ಬಂದಾಗಲೆಲ್ಲಾ, ಓರ್ವ ಶಿವಾಜಿ ಎದ್ದು ನಿಲ್ಲುತ್ತಾರೆ: ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಕಾರಿಡಾರ್ ನ್ನು ಡಿ.13 ರಂದು ಉದ್ಘಾಟಿಸಿದ್ದು, ಗಂಗಾ ನದಿಯಲ್ಲಿ ಮಿಂದು ವಿಶ್ವನಾಥ ಮಂದಿರದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರು, ಸಂತರು, ಗಣ್ಯರನ್ನುದ್ದೇಶಿಸಿ ಮಾತನಾಡಿದ್ದಾರೆ. 

published on : 13th December 2021

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ: ಕಾಲ ಭೈರವನಿಗೆ ಪೂಜೆ, ಕಾಶಿ ವಿಶ್ವನಾಥ್ ಕಾರಿಡಾರ್ ಉದ್ಘಾಟಿಸಲಿರುವ ಪಿಎಂ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸೋಮವಾರ ತಮ್ಮ ಸ್ವಕ್ಷೇತ್ರ ವಾರಣಾಸಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಇಂದು ಅವರು, ಸುಮಾರು 339 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಶಿ ವಿಶ್ವನಾಥ ದೇಗುಲದ ಕಾರಿಡಾರ್ ನ ಮೊದಲನೇ ಹಂತವನ್ನು ಉದ್ಘಾಟಿಸಲಿದ್ದಾರೆ.

published on : 13th December 2021
1 2 > 

ರಾಶಿ ಭವಿಷ್ಯ