• Tag results for Kashi Vishwanath

ಜ್ಞಾನವಾಪಿ ಮಸೀದಿ; ಮೇ 17ರೊಳಗೆ ಸಮೀಕ್ಷೆ ಪೂರ್ಣಗೊಳಿಸಿ: ನ್ಯಾಯಾಲಯ

ವಾರಣಾಸಿ ಕಾಶಿ ವಿಶ್ವನಾಥ ದೇಗುಲ ಸನಿಹದಲ್ಲಿರುವ ಜ್ಞಾನವಾಪಿ ಮಸೀದಿ ಒಳಗಿನ ಸಮೀಕ್ಷೆಯನ್ನು ಮೇ 17ರೊಳಗೆ ಪೂರ್ಣಗೊಳಿಸಿ ಎಂದು ಉತ್ತರ ಪ್ರದೇಶ ನ್ಯಾಯಾಲಯ ಸೂಚನೆ ನೀಡಿದೆ.

published on : 12th May 2022

ಕಾಶಿ ವಿಶ್ವನಾಥ ದೇಗುಲ ಆವರಣದಲ್ಲಿನ ಮಸೀದಿ ಸರ್ವೆಕಾರ್ಯ ಆರಂಭ: ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್!!

ಕಾಶಿ ವಿಶ್ವನಾಥ ದೇವಸ್ಥಾನ ಬಳಿ ಇರುವ ಜ್ಞಾನವಾಪಿ ಮಸೀದಿ (Mosque) ಸಂಕೀರ್ಣದ ಸಮೀಕ್ಷಾ ಕಾರ್ಯ ವ್ಯಾಪಕ ಪ್ರತಿಭಟನೆ ನಡುವೆಯೇ ಆರಂಭವಾಗಿದೆ. 

published on : 7th May 2022

ಕಾಶಿ ವಿಶ್ವನಾಥನಿಗೆ 60 ಕೆ.ಜಿ ಚಿನ್ನ ದಾನ ನೀಡಿದ ದಕ್ಷಿಣ ಭಾರತೀಯ

ಕಾಶಿ ವಿಶ್ವನಾಥ ದೇಗುಲಕ್ಕೆ ವ್ಯಾಪಾರಿಯೋರ್ವ 60 ಕೆ.ಜಿ ಚಿನ್ನ ದಾನವಾಗಿ ನೀಡಿರುವ ಘಟನೆ ನಡೆದಿದೆ. 

published on : 2nd March 2022

ಕಾಶಿ ವಿಶ್ವನಾಥ ದೇಗುಲದ ಅರ್ಚಕ, ಸಿಬ್ಬಂದಿಗೆ 100 ಸೆಣಬಿನ ಚಪ್ಪಲಿ ಉಡುಗೊರೆ ನೀಡಿದ ಪ್ರಧಾನಿ ಮೋದಿ

ಅರ್ಚಕರು ಮಾತ್ರವಲ್ಲದೆ ದೇವಾಲಯದ ಆವರಣದೊಳಗೆ ಕೆಲಸ ಮಾಡುವ ಸೆಕ್ಯುರಿಟಿ ಗಾರ್ಡ್, ಸ್ವಚ್ಚ ಮಾಡುವವರು ಮತ್ತಿತರ ಸಿಬ್ಬಂದಿಗಳೂ ಬರಿಗಾಲಲ್ಲೇ ಓಡಾಡುತ್ತಿದ್ದರು. 

published on : 10th January 2022

ಸರ್ಕಾರ ಮನಸ್ಸು ಮಾಡಿದ್ರೆ ಏನು ಬೇಕಾದ್ರು ಮಾಡಬಹುದು ಎಂಬುದಕ್ಕೆ ಕಾಶಿ ವಿಶ್ವನಾಥನ ಕಾರಿಡಾರ್ ಸಾಕ್ಷಿ: ಸಿಎಂ ಬೊಮ್ಮಾಯಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸ್ಥಾನ ಪಡೆದು ಗೆಲ್ಲಲಿದೆ, ಪಕ್ಷಕ್ಕೆ ಉತ್ತಮ ಫಲಿತಾಂಶ ದೊರಕಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 14th December 2021

ಓರ್ವ ಔರಂಗಜೇಬ್ ಬಂದಾಗಲೆಲ್ಲಾ, ಓರ್ವ ಶಿವಾಜಿ ಎದ್ದು ನಿಲ್ಲುತ್ತಾರೆ: ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಕಾರಿಡಾರ್ ನ್ನು ಡಿ.13 ರಂದು ಉದ್ಘಾಟಿಸಿದ್ದು, ಗಂಗಾ ನದಿಯಲ್ಲಿ ಮಿಂದು ವಿಶ್ವನಾಥ ಮಂದಿರದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರು, ಸಂತರು, ಗಣ್ಯರನ್ನುದ್ದೇಶಿಸಿ ಮಾತನಾಡಿದ್ದಾರೆ. 

published on : 13th December 2021

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ: ಕಾಲ ಭೈರವನಿಗೆ ಪೂಜೆ, ಕಾಶಿ ವಿಶ್ವನಾಥ್ ಕಾರಿಡಾರ್ ಉದ್ಘಾಟಿಸಲಿರುವ ಪಿಎಂ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸೋಮವಾರ ತಮ್ಮ ಸ್ವಕ್ಷೇತ್ರ ವಾರಣಾಸಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಇಂದು ಅವರು, ಸುಮಾರು 339 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಶಿ ವಿಶ್ವನಾಥ ದೇಗುಲದ ಕಾರಿಡಾರ್ ನ ಮೊದಲನೇ ಹಂತವನ್ನು ಉದ್ಘಾಟಿಸಲಿದ್ದಾರೆ.

published on : 13th December 2021

ಡಿ.13ರಂದು 900 ಕೋಟಿ ರೂ. ವೆಚ್ಚದ ಕಾಶಿ ವಿಶ್ವನಾಥ್ ಕಾರಿಡಾರ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ. ಇಡೀ ಕಾರ್ಯಕ್ರಮವನ್ನು ದೇಶಾದ್ಯಂತ ನೇರ ಪ್ರಸಾರ ಮಾಡಲಾಗುತ್ತದೆ.

published on : 12th December 2021

ಕಾಶಿ ವಿಶ್ವನಾಥ ದೇವಾಲಯ, ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಒಪ್ಪಿಗೆ

ಪ್ರಸಿದ್ಧ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಗುರುವಾರ (ಏಪ್ರಿಲ್ 8) ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್‌ಐ) ಅನುಮತಿ ನೀಡಿತು.

published on : 8th April 2021

ರಾಶಿ ಭವಿಷ್ಯ