- Tag results for Kashmir Files
![]() | ಕಾಶ್ಮೀರಿಗಳ ಹತ್ಯೆಗೆ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಕಾರಣ; ನಿರ್ಮಾಪಕರಿಗೂ, ಉಗ್ರರಿಗೂ ನಂಟು: ಬಿಹಾರ ಮಾಜಿ ಸಿಎಂಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂದೂ ಕಾಶ್ಮೀರಿಗಳ ಹತ್ಯೆಗೆ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಕಾರಣ ಎಂದು ಬಿಹಾರ ಮಾಜಿ ಸಿಎಂ ಜೀತನ್ ರಾಮ್ ಮಾಂಜಿ ಹೇಳಿದ್ದಾರೆ. |
![]() | ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಲು 'ಕಾಶ್ಮೀರ್ ಫೈಲ್ಸ್' ಕಾರಣ: ಮೆಹಬೂಬಾಕಾಶ್ಮೀರ್ ಫೈಲ್ಸ್ ಸಿನಿಮಾ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಾಬೂಬಾ ಮುಫ್ತಿ ಹೇಳಿದ್ದಾರೆ. |
![]() | ದಿ ಕಾಶ್ಮೀರ್ ಫೈಲ್ಸ್: ತರೂರ್, ಕೇಜ್ರಿವಾಲ್, ಟ್ವಿಂಕಲ್ ಖನ್ನಾ ವಿರುದ್ಧ ವಿವೇಕ್ ಅಗ್ನಿಹೋತ್ರಿ ಟೀಕೆವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ದೇಶ ವಿದೆಶಗಳಲ್ಲಿ ಭಾರಿ ಸದ್ದು ಮಾಡಿದ ವಿಷಯ ಎಲ್ಲರಿಗೂ ಗೊತ್ತಿರುವ ವಿಷಯ. ಬಿಡುಗಡೆಗೊಂಡ ದಿನದಿಂದ ಎಬ್ಬಿಸಿದ ವಿವಾದದ ಅಲೆಗಳು ಇನ್ನೂ ನಿಂತಿಲ್ಲ. |
![]() | ಸಿಂಗಾಪುರದಲ್ಲಿ ವಿವಾದಾತ್ಮಕ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ನಿಷೇಧ1990ರ ದಶಕದಲ್ಲಿ ಕಾಶ್ಮೀರ ಕಣಿವೆಯಿಂದ ಹಿಂದೂಗಳ ವಲಸೆ ಕುರಿತಾದ ವಿವಾದಾತ್ಮಕ ಚಲನಚಿತ್ರ ಕಾಶ್ಮೀರ್ ಫೈಲ್ಸ್ ಅನ್ನು ಸಿಂಗಾಪುರದಲ್ಲಿ ನಿಷೇಧಿಸಲಾಗಿದೆ. ಈ ಚಿತ್ರವು ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ.. |
![]() | 'ದಿ ಕಾಶ್ಮೀರ್ ಫೈಲ್ಸ್' ನಿರ್ಮಾಪಕನ ಸಿನಿಮಾಗೆ ರವಿತೇಜ ನಾಯಕ: ವಂಶಿ ಡೈರೆಕ್ಷನ್ ನಲ್ಲಿ ಪ್ಯಾನ್ ಇಂಡಿಯಾ ಸಿನಿಮಾಈ ಸಿನಿಮಾ ರವಿತೇಜ ಕೆರಿಯರ್ ನಲ್ಲೇ ಇದು ಬಿಗ್ ಬಜೆಟ್ ಸಿನಿಮಾ ಎನ್ನಲಾಗುತ್ತಿದೆ. ಬಾಲಿವುಡ್ ನಟಿ ಕೃತಿ ಸನೋನ್ ಸಹೋದರಿ ನೂಪೂರ್ ಸನೋನ್ ರವಿತೇಜ ಅವರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ. |
![]() | 'ದಿ ಕಾಶ್ಮೀರ್ ಫೈಲ್ಸ್' ಮೂಲಕ ದ್ವೇಷ ಹರಡುತ್ತಿರುವ ಬಿಜೆಪಿ- ಶರದ್ ಪವಾರ್'ದಿ ಕಾಶ್ಮೀರ್ ಫೈಲ್ಸ್ ' ಸಿನಿಮಾ ಮೂಲಕ ಕಣಿವೆ ಪ್ರದೇಶದಿಂದ ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ಆರೋಪಿಸಿದ್ದಾರೆ. |
![]() | ಸಿಎಂ ಬೊಮ್ಮಾಯಿ ಭೇಟಿಯಾದ 'ದಿ ಕಾಶ್ಮೀರ್ ಫೈಲ್ಸ್' ನಿರ್ಮಾಪಕ ಅಭಿಷೇಕ್ ಅಗರ್ವಾಲ್!ಬಾಕ್ಸ್ ಆಫೀಸ್ ಕಲೆಕ್ಷನ್ ಹಾಗೂ ಭಾರೀ ಜನ ಮೆಚ್ಚುಗೆಗೆ ಪಾತ್ರವಾಗಿರುವ ' ದಿ ಕಾಶ್ಮೀರ್ ಫೈಲ್ಸ್ ' ಚಿತ್ರದ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು |
![]() | ಮುಂಬೈ: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿರುದ್ಧ ಕೇಸ್ ದಾಖಲು!ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿರುದ್ಧ ಮುಂಬೈನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. |
![]() | ಭೋಪಾಲಿ ಅಂದ್ರೆ ಸಲಿಂಗಕಾಮಿ: ವಿವೇಕ್ ಅಗ್ನಿಹೋತ್ರಿ ಹೇಳಿಕೆಗೆ ಕಾಂಗ್ರೆಸ್ ಖಂಡನೆಚಿತ್ರನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೇಳಿಕೆಯೊಂಡು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಅವರ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹಿಸಿದೆ. |
![]() | ಅರವಿಂದ್ ಕೇಜ್ರಿವಾಲ್ 'ಅರ್ಬನ್ ನಕ್ಸಲ್' ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ಟಾಂಗ್ಬಿಜೆಪಿ ನಾಯಕರು 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಪರ ಪ್ರಚಾರ ಮುಂದುವರಿಸಿದ್ದರೆ, ವಿರೋಧ ಪಕ್ಷಗಳ ಕೆಲವು ಮುಖಂಡರು ಕಿಡಿ ಕಾರುತ್ತಿದ್ದಾರೆ. |
![]() | 'ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿ: ತೆರಿಗೆ ವಿನಾಯಿತಿ ಕೇಳಿದ ಬಿಜೆಪಿಗೆ ಕೇಜ್ರಿವಾಲ್ ಟಾಂಗ್' ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿ. ಎಲ್ಲರೂ ಉಚಿತವಾಗೇ ವೀಕ್ಷಿಸಲಿ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ. |
![]() | 'ದಿ ಕಾಶ್ಮೀರ್ ಫೈಲ್ಸ್' ಸಮುದಾಯಗಳ ನಡುವೆ ದ್ವೇಷ, ಅಂತರ ಸೃಷ್ಟಿಸುವ ಉದ್ದೇಶ ಹೊಂದಿದೆ: ಸೀತಾರಾಮ್ ಯೆಚೂರಿಬಾಲಿವುಡ್ ಚಿತ್ರ “ದಿ ಕಾಶ್ಮೀರ್ ಫೈಲ್ಸ್” ದೇಶದ ಎರಡು ಪ್ರಮುಖ ಸಮುದಾಯಗಳ ನಡುವೆ ಅಂತರ ಮತ್ತು ದ್ವೇಷ ಸೃಷ್ಟಿಸುವ ಉದ್ದೇಶ ಹೊಂದಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್ವಾದಿ) ಪ್ರಧಾನ ಕಾರ್ಯದರ್ಶಿ... |
![]() | 'ಜೇಮ್ಸ್' ಪ್ರದರ್ಶನಕ್ಕೆ ಅಡ್ಡಿಯಾಗಲು ಬಿಡುವುದಿಲ್ಲ, ಆತಂಕ ಬೇಡ: ಸಿಎಂ ಬೊಮ್ಮಾಯಿ- ನಟ ಶಿವರಾಜ್ ಕುಮಾರ್ ಭರವಸೆಒಂದೆಡೆ ಹಿಂದಿಯಲ್ಲಿ ಇತ್ತೀಚೆಗೆ ತೆರೆಕಂಡು ದೇಶಾದ್ಯಂತ ಸದ್ದು ಮಾಡುತ್ತಿರುವ ದಿ ಕಾಶ್ಮೀರಿ ಫೈಲ್ಸ್ ಚಿತ್ರ, ಮತ್ತೊಂದೆಡೆ ನಾಳೆ ಬಿಡುಗಡೆಯಾಗುತ್ತಿರುವ ರಾಜಮೌಳಿ ನಿರ್ದೇಶನದ RRR ಚಿತ್ರದ ನಡುವೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯ ಕಮರ್ಷಿಯಲ್ ಚಿತ್ರ ‘ಜೇಮ್ಸ್’ ಸಿನಿಮಾಗೆ ಥಿಯೇಟರ್ ಸಮಸ್ಯೆ ಕೇಳಿಬರುತ್ತಿದೆ. |
![]() | ಮಹಾತ್ಮಾ ಗಾಂಧಿ, ಇಂದಿರಾ ಗಾಂಧಿ ಹತ್ಯೆಗಿಂತ ದೊಡ್ಡ ಚಿತ್ರ ಬೇಕಾ; ಮುಸ್ಲಿಂಮರಿಗೆ ವ್ಯಾಪಾರಕ್ಕೆ ಅವಕಾಶ ನೀಡಬೇಕು: ಡಿ ಕೆ ಶಿವಕುಮಾರ್ಕನ್ನಡದ ಖ್ಯಾತ ನಟ, ಎಲ್ಲರಿಂದಲೂ ಗೌರವಕ್ಕೆ ಪಾತ್ರರಾಗಿರುವ ಪುನೀತ್ ರಾಜ್ ಕುಮಾರ್ (Puneet Rajkumar) ಅವರ ಕೊನೆಯ ಜೇಮ್ಸ್ (James) ಚಿತ್ರವನ್ನು ಚಿತ್ರಮಂದಿರಗಳಿಂದ ಎತ್ತಂಗಡಿ ಮಾಡಿ ಬೇರೆ ಚಿತ್ರವನ್ನು ಪ್ರದರ್ಶನ ಮಾಡುವುದು ಸರಿಯಲ್ಲ, ಬಿಜೆಪಿಯವರಿಗೆ ಮಾನವೀಯತೆ ಇರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (D K Shivakumar) ಕಿಡಿಕಾರಿದ್ದಾರೆ. |
![]() | 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ವೀಕ್ಷಿಸಿದ ಸ್ವಾಮೀಜಿಗಳುಸಿದ್ದಗಂಗಾ ಮಠ. ವೀರಶೈವ-ಲಿಂಗಾಯತ ಸಮುದಾಯ ಸೇರಿದಂತೆ ಇತರೆ ಮಠಗಳ ಸ್ವಾಮೀಜಿಗಳು ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಮಂಗಳವಾರ ವೀಕ್ಷಿಸಿದರು. |