- Tag results for Kashmir Issue
![]() | ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ!ವಿಶ್ವಸಂಸ್ಥೆ ಭದ್ರತಾ ಸಂಸ್ಥೆಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ ದೊರೆತಿದೆ. |
![]() | ಕಾಶ್ಮೀರ ವಿಚಾರವಾಗಿ ಭಾರತಕ್ಕೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ವಿರುದ್ಧ ಮಿಸೈಲ್ ದಾಳಿ: ಪಾಕ್ ಎಚ್ಚರಿಕೆಕಾಶ್ಮೀರ ವಿಚಾರವಾಗಿ ಭಾರತಕ್ಕೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ವಿರುದ್ಧ ಮಿಸೈಲ್ ದಾಳಿ ಮಾಡುವುದಾಗಿ ಪಾಕಿಸ್ತಾನದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಕಾಶ್ಮೀರ ವಿಚಾರ: ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನದ ಮಾನ ಹರಾಜು ಹಾಕಿದ ಶಶಿ ತರೂರ್!ಕಾಶ್ಮೀರ ವಿಚಾರವಾಗಿ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನ ಮತ್ತೆ ತೀವ್ರ ಮುಜುಗರಕ್ಕೀಡಾಗಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್ ಜಾಗತಿಕ ವೇದಿಕೆಯಲ್ಲೇ ಪಾಕಿಸ್ತಾನದ ಮಾನ ಹರಾಜು ಹಾಕಿದ್ದಾರೆ. |
![]() | ಕಾಶ್ಮೀರ ವಿಚಾರವಾಗಿ ಭಾರತದ ನಿಲುವು ಸ್ಪಷ್ಟ, ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ: ಅಮೆರಿಕಕ್ಕೆ ಜೈ ಶಂಕರ್ ಸ್ಪಷ್ಟನೆಕಾಶ್ಮೀರ ವಿಚಾರದಲ್ಲಿ ಭಾರತದ ನಿಲುವು ಸ್ಪಷ್ಟವಾಗಿದ್ದು, ಮೂರನೇ ವ್ಯಕ್ತಿ ಅಥವಾ ರಾಷ್ಟ್ರದ ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಹೇಳಿದ್ದಾರೆ. |
![]() | ಇವರು ಕ್ರೀಡಾಪಟುನಾ? ಇಮ್ರಾನ್ ಖಾನ್ 'ಭಯೋತ್ಪಾದಕರಿಗೆ ಆದರ್ಶ': ಪಾಕ್ ಪಿಎಂ ವಿರುದ್ಧ ಗಂಭೀರ್ ಕಿಡಿಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಯೋತ್ಪಾದಕರಿಗೆ ಆದರ್ಶ. ಅವರನ್ನು ಕ್ರೀಡಾ ಸಮುದಾಯದಿಂದ ಬಹಿಷ್ಕಾರಿಸಬೇಕು ಎಂದು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ. |
![]() | ಭಾರತದ ವಿರುದ್ಧ ಬೊಟ್ಟು ಮಾಡುವ ಮೊದಲು ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ: ಪಾಕಿಸ್ತಾನಕ್ಕೆ ಧವನ್ ತಿರುಗೇಟುಜಮ್ಮು ಮತ್ತು ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕಿಡಿಕಾರುತ್ತಿರುವ ಪಾಕಿಸ್ತಾನಕ್ಕೆ ಕ್ರಿಕೆಟಿಗ ಶಿಖರ್ ಧವನ್ ಖಡಕ್ ತಿರುಗೇಟು ನೀಡಿದ್ದು, ಭಾರತದ ವಿರುಗ್ಧ ಬೊಟ್ಟು ಮಾಡಿ ತೋರಿಸುವ ಮುನ್ನ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ. |
![]() | ಪರಮಾಣು ಶಸ್ತ್ರಾಸ್ತ್ರ ದಾಳಿ ಬೆದರಿಕೆ: ಇಮ್ರಾನ್ ಖಾನ್ ವಿರುದ್ಧ ಬಿಹಾರದಲ್ಲಿ ದೂರು ದಾಖಲು!ಕಾಶ್ಮೀರ ವಿಚಾರವಾಗಿ ಭಾರತಕ್ಕೆ ಪದೇ ಪದೇ ಪರಮಾಣು ಶಸ್ತ್ಪಾಸ್ತ್ರಗಳ ದಾಳಿ ಬೆದರಿಕೆ ಹಾಕುತ್ತಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ದೂರು ದಾಖಲಿಸಲಾಗಿದೆ. |
![]() | ರೀ ಕ್ರಿಕೆಟ್ ಬಗ್ಗೆ ಮಾತನಾಡಿ, ಕಾಶ್ಮೀರ ಕುರಿತು ನಿಮಗೇಕೆ: ಪತ್ರಕರ್ತನ ವಿರುದ್ಧ ಪಾಕ್ ಕೋಚ್ ಮಿಸ್ಬಾ ಗರಂಪುಲ್ವಾಮಾ ದಾಳಿ ಖಂಡಿಸಿ ಟೀಂ ಇಂಡಿಯಾ ಆಟಗಾರರು ಆರ್ಮಿ ಕ್ಯಾಪ್ ಧರಿಸಿ ಸೇನೆಗೆ ಬೆಂಬಲ ನೀಡಿದ್ದರು. ಅದೇ ರೀತಿ ಕಾಶ್ಮೀರ ಸಮಸ್ಯೆಯೊಂದಿಗೆ ನಿಲ್ಲಲು ಪಾಕಿಸ್ತಾನ ಕ್ರಿಕೆಟ್ ತಂಡ ಏನಾದರೂ ಪ್ಲಾನ್ ಮಾಡಿದೆಯಾ ಎಂದು ಪ್ರಶ್ನಿಸಿದ್ದ ಪತ್ರಕರ್ತರನ ವಿರುದ್ಧ ಪಾಕ್ ಕೋಚ್ ಗರಂ ಆಗಿದ್ದಾರೆ. |
![]() | ಕಾಶ್ಮೀರಕ್ಕೆ ಸ್ಥಾನಮಾನ ನೀಡದಿದ್ದರೆ ಭಾರತ ಜೊತೆ ಮಾತುಕತೆಯೇ ಇಲ್ಲ: ಪಾಕಿಸ್ತಾನಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮರುಸ್ಥಾಪನೆ ಮಾಡದ ಹೊರತು ಭಾರತದ ಜೊತೆ ಮಾತುಕತೆಯ ಪ್ರಶ್ನೆಯೇ ಇಲ್ಲ ಎಂದು ಪಾಕಿಸ್ತಾನ ಹೇಳಿದೆ. |
![]() | ಕಾಶ್ಮೀರ ಸಮಸ್ಯೆಯನ್ನು ಕೋಮು ದೃಷ್ಟಿಯಿಂದ ನೋಡಬೇಡಿ: ವಿದೇಶಾಂಗ ಸಚಿವ ಜೈಶಂಕರ್ಕಾಶ್ಮೀರ ವಿವಾದವನ್ನು ಕೋಮು ದೃಷ್ಟಿಯಿಂದ ನೋಡಬಾರದು ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. |
![]() | ಕಾದು ನೋಡಿ: ಟ್ರಂಪ್ ಮಧ್ಯಸ್ಥಿಕೆ ಕುರಿತಂತೆ ವಿದೇಶಾಂಗ ಸಚಿವಾಲಯದ ಮಾರ್ಮಿಕ ನುಡಿ!ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಜೊತೆಗಿನ ಜಂಟಿ ಸುದ್ದಿಗೋಷ್ಠಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಕಾಶ್ಮೀರ ಮಧ್ಯಸ್ಥಿಕೆ ಮಾತನಾಡಿದ್ದು, ಭಾರತದ ಕೆಂಗಣ್ಣಿಗೆ ಗುರಿಯಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಮಿಕ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿದೇಶಾಂಗ ಇಲಾಖೆ ಮಂಗಳವಾರದವರೆಗೂ ಕಾದು ನೋಡಿ ಎಂದು ಹೇಳಿದೆ. |
![]() | ಭಾರತದ ಒಪ್ಪಿಗೆ ಇಲ್ಲದೇ ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವುದಿಲ್ಲ: ಡೊನಾಲ್ಡ್ ಟ್ರಂಪ್ಕಾಶ್ಮೀರ ವಿಚಾರವಾಗಿ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರಿಗೆ ಜಾಗತಿಕ ಮಟ್ಟದಲ್ಲಿ ಮತ್ತೆ ಮುಖಭಂಗವಾಗಿದ್ದು, ತುಂಬಿದ ಸುದ್ದಿಗೋಷ್ಠಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಒಪ್ಪಿಗೆ ಇಲ್ಲದೇ ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಹೇಳಿದ್ದಾರೆ. |
![]() | ಹೌಡಿಯಲ್ಲಿ ಪಾಕ್ ಕುರಿತ ಮೋದಿ ಭಾಷಣ ಆಕ್ರಮಣಕಾರಿಯಾಗಿತ್ತು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಹೌಡಿಯಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾಡಿದ್ದ ಭಾಷಣ ಆಕ್ರಮಣಕಾರಿಯಾಗಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. |
![]() | ಮಿ. ಮೋದಿ, ನಿಮ್ಮ ತಾಯಿನ ಭೇಟಿಯಾದ್ರಿ, ನನಗೆ ಯಾಕೆ ಆ ಅವಕಾಶವಿಲ್ಲ: ಮೆಹಬೂಬಾ ಪುತ್ರಿ ಇಲ್ತಿಜ ಪ್ರಶ್ನೆಮಿಸ್ಟರ್ ನರೇಂದ್ರ ಮೋದಿ ನೀವು ನಿಮ್ಮ ತಾಯಿಯನ್ನು ಭೇಟಿಯಾದಿರೀ, ಆದರೆ ನಮಗೆ ಯಾಕೆ ಆ ಅವಕಾಶವಿಲ್ಲ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪುತ್ರಿ ಇಲ್ತಿಜ ಪ್ರಶ್ನೆ ಮಾಡಿದ್ದಾರೆ. |
![]() | ಇಮ್ರಾನ್ಗೆ ಮತ್ತೆ ಮುಖಭಂಗ: ಪಿಒಕೆಯು ಭಾರತಕ್ಕೆ ಸೇರಿದ್ದು, ಅಲ್ಲಿಂದ ಪಾಕ್ ಕಾಲ್ಕೀಳಬೇಕು: ಬ್ರಿಟನ್ ಸಂಸದಕಾಶ್ಮೀರ ವಿಚಾರವಾಗಿ ಬ್ರಿಟನ್ ಸಂಸತ್ ನಮ್ಮ ಪರವಾಗಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ಬೆನ್ನಲ್ಲೇ ಇಮ್ರಾನ್ ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗವಾಗಿದ್ದು ಬರೀ ಕಾಶ್ಮೀರವಲ್ಲ, ಪಿಒಕೆನು ಭಾರತಕ್ಕೆ ಸೇರಿದ್ದು ಅಲ್ಲಿಂದ ಪಾಕ್ ಕಾಲ್ಕೀಳಬೇಕು ಎಂದು ಬ್ರಿಟನ್ ಸಂಸದ ತಿಳಿಸಿದ್ದಾರೆ. |