- Tag results for Kashmir issue
![]() | ಸಿಐಸಿಎ ಸಭೆಯಲ್ಲಿ ಕಾಶ್ಮೀರ ವಿಷಯ ಎತ್ತಿದ್ದ ಪಾಕಿಸ್ತಾನಕ್ಕೆ ಬುದ್ದಿ ಕಲಿಸಿದ ಭಾರತ!ಬಹುಪಕ್ಷೀಯ ಗುಂಪಿನ ಸಿಐಸಿಎ ವರ್ಚುಯಲ್ ಸಭೆಯಲ್ಲಿ ಕಾಶ್ಮೀರ ವಿಷಯವನ್ನು ಎತ್ತಿದ್ದ ಪಾಕಿಸ್ತಾನ ವಿರುದ್ಧ ಭಾರತ ವಾಗ್ದಾಳಿ ನಡೆಸಿದ್ದು, ಗಡಿಯಾಚೆಗಿನ ಭಯೋತ್ಪಾದನೆಗೆ ಬಹಿರಂಗ ಮತ್ತು ರಹಸ್ಯ ಬೆಂಬಲವನ್ನು ನಿಲ್ಲಿಸುವಂತೆ ಸಲಹೆ ನೀಡಿದೆ. |
![]() | ಜಮ್ಮು-ಕಾಶ್ಮೀರ ಭಾರತದ ಆಂತರಿಕ ವಿಷಯ, ಮೂರನೇ ದೇಶದ ಅಗತ್ಯವಿಲ್ಲ:ಚೀನಾ-ಪಾಕಿಸ್ತಾನ ಉಲ್ಲೇಖಕ್ಕೆ ಭಾರತ ತಿರಸ್ಕಾರಪಾಕಿಸ್ತಾನ ಮತ್ತು ಚೀನಾ ದೇಶಗಳ ವಿದೇಶಾಂಗ ಸಚಿವರುಗಳು ಮಾತುಕತೆ ನಡೆಸಿದ ನಂತರ ಜಮ್ಮು-ಕಾಶ್ಮೀರ ಕುರಿತು ಹೊರಡಿಸಿರುವ ಜಂಟಿ ಹೇಳಿಕೆಯನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ. |
![]() | ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪಿಸುವ ಚೀನಾ ಪ್ರಯತ್ನ: ಸ್ಪಷ್ಟವಾಗಿ ತಿರಸ್ಕರಿಸಿದ ಭಾರತವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸುವ ಚೀನಾದ ಪ್ರಯತ್ನಕ್ಕೆ ಭಾರತ ಗುರುವಾರ ತಿರುಗೇಟು ನೀಡಿದ್ದು ದೇಶದ ಆಂತರಿಕ ವ್ಯವಹಾರಗಳಲ್ಲಿ ಚೀನಾದ ಮಧ್ಯ ಪ್ರವೇಶವನ್ನು ದೃಢವಾಗಿ ತಿರಸ್ಕರಿಸುವುದಾಗಿ ಹೇಳಿದೆ. |
![]() | ಜಮ್ಮು-ಕಾಶ್ಮೀರ ವಿವಾದ: ವಿಶ್ವಸಂಸ್ಥೆ ಮಧ್ಯಪ್ರವೇಶಕ್ಕೆ ಪಾಕ್ ಮಾಡಿದ ಪ್ರಯತ್ನಗಳು ಫಲ ನೀಡಲಿಲ್ಲ- ಟಿ.ಎಸ್.ತಿರುಮೂರ್ತಿಜಮ್ಮು ಮತ್ತು ಕಾಶ್ಮೀರ ವಿವಾದದಲ್ಲಿ ವಿಶ್ವಸಂಸ್ಥೆಯ ಮಧ್ಯಪ್ರವೇಶಕ್ಕೆ ಪಾಕಿಸ್ತಾನ ಮಾಡಿದ ಪ್ರಯತ್ನಗಳು ಫಲ ನೀಡಲಿಲ್ಲ. ಪ್ರತಿಯೊಂದು ತಿರುವಿನಲ್ಲಿ ಭಾರತ ಬಲವಾಗಿ ನಿರಾಕರಿಸಿದೆ ಎಂದು ವಿಶ್ವಸಂಸ್ಥೆಯಲ್ಲಿ ಶಾಶ್ವತ ಪ್ರತಿನಿಧಿ ಟಿಎಸ್ ತಿರುಮೂರ್ತಿ ಹೇಳಿದ್ದಾರೆ. |
![]() | ಕಾಶ್ಮೀರ ವಿಚಾರವಾಗಿ ವಿಶ್ವಸಂಸ್ಥೆ ಕದ ತಟ್ಟಿದ ಪಾಕ್ ಗೆ ಭಾರತ ಚಾಟಿ: ಮೊದಲು ಉಗ್ರರ ನಿಗ್ರಹಿಸಿ ಎಂದ ವಿದೇಶಾಂಗ ಇಲಾಖೆಕಾಶ್ಮೀರ ವಿಷಯವಾಗಿ ಕಾಲು ಕೆರೆಯುತ್ತಿರುವ ಪಾಕಿಸ್ತಾನಕ್ಕೆ ಭಾರತ ಮತ್ತೆ ಬಿಸಿ ಮುಟ್ಟಿಸಿದ್ದು, ಭಾರತದ ಆಂತರಿಕ ಮತ್ತು ಸೂಕ್ಷ್ಮ ವಿಚಾರದಲ್ಲಿ ಪಾಕಿಸ್ತಾನದ ಪ್ರಧಾನಿ ಮತ್ತು ಸಚಿವರು ಬೇಜಬಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. |
![]() | ಕಾಶ್ಮೀರ ವಿಚಾರ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಗೌಪ್ಯ ಸಭೆ, ಶಿಷ್ಟಾಚಾರದ ಬದಲು ಅನೌಪಚಾರಿಕ ಸಭೆಜಾಗತಿಕ ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿರುವ ಕಾಶ್ಮೀರದ ವಿಧಿ 370 ರದ್ಧತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಗೌಪ್ಯ ಚರ್ಚೆ ನಡೆಯಿತು. |
![]() | ಕಾಶ್ಮೀರ ಮತ್ತು ವಿಧಿ 370ರ ರದ್ಧತಿ ಭಾರತದ ಆಂತರಿಕ ವಿಚಾರ: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟುಕಾಶ್ಮೀರ ಮತ್ತು ವಿಧಿ 370ರ ರದ್ಧತಿ ವಿಚಾರ ಸಂಪೂರ್ಣ ಭಾರತದ ಆಂತರಿಕ ವಿಚಾರವಾಗಿದ್ದು, ಇದರಲ್ಲೇ ಮೂರನೇಯವರ ಮಧ್ಯ ಪ್ರವೇಶ ಬೇಕಿಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. |
![]() | ಭಾರತದ ವಿರುದ್ದ ಅಂತಾರಾಷ್ಟ್ರೀಯ ಹೋರಾಟ ಕಷ್ಟ; ಕೊನೆಗೂ ಸೋಲೊಪ್ಪಿಕೊಂಡ ಪಾಕ್ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಹೋರಾಟ ಕಷ್ಟ ಎಂದು ಹೇಳುವ ಮೂಲಕ ಕೊನೆಗೂ ಪಾಕಿಸ್ತಾನ ತನ್ನ ಸೋಲು ಒಪ್ಪಿಕೊಂಡಿದೆ. |