- Tag results for Kashmiri Pandit
![]() | ಕಾಶ್ಮೀರಿ ಪಂಡಿತರ ನಿರ್ಗಮನ ಕುರಿತು ಆಜಾದ್ ಹೇಳಿಕೆ ನಿಜವಾದ ಅಪರಾಧಿಗಳಿಗೆ 'ಜಾಮೀನು' ಕೊಟ್ಟಂತೆ: ಬಿಜೆಪಿತಮ್ಮ ಆತ್ಮಚರಿತ್ರೆ 'ಆಜಾದ್'ನಲ್ಲಿ ಕಾಶ್ಮೀರಿ ಪಂಡಿತರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ(ಬಿಜೆಪಿ) ಜಮ್ಮು ಮತ್ತು ಕಾಶ್ಮೀರ ಘಟಕ ಶುಕ್ರವಾರ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. |
![]() | ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಕಾಶ್ಮೀರಿ ಪಂಡಿತನ ಹತ್ಯೆ ಮಾಡಿದ್ದ ಉಗ್ರನ ಎನ್ಕೌಂಟರ್ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಪುಲ್ವಾಮಾದಲ್ಲಿ ಉಗ್ರರಿಂದ ಗುಂಡಿನ ದಾಳಿ: ಓರ್ವ ಕಾಶ್ಮೀರಿ ಪಂಡಿತನ ಹತ್ಯೆಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. |
![]() | ಭಾರತದಿಂದ ಸ್ಥಳಾಂತರಗೊಂಡು 108 ದೇಶಗಳಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಒಗ್ಗೂಡಿಸುವ ಕಾರ್ಯದಲ್ಲಿ ರೇಡಿಯೋ ಶಾರದಾ!ಜಮ್ಮು ಮೂಲದ ಸಮುದಾಯ ರೇಡಿಯೋ ಸ್ಟೇಷನ್, 'ರೇಡಿಯೋ ಶಾರದಾ' ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರನ್ನು ಅವರ ಬೇರುಗಳು ಮತ್ತು ಸಂಸ್ಕೃತಿಗೆ ಸಂಪರ್ಕಿಸುವ ಕೊಂಡಿಯಾಗಿದೆ. |
![]() | ಕೇಂದ್ರ ಸರ್ಕಾರ ನಮಗಾಗಿ ಏನು ಮಾಡಿದೆ ಎಂದು ಕಾಶ್ಮೀರಿ ಪಂಡಿತರು ಕೇಳುತ್ತಿದ್ದಾರೆ: ರಾಹುಲ್ ಗಾಂಧಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರೊಂದಿಗಿನ ಸಂವಾದದ ವಿಡಿಯೋವನ್ನು ಹಂಚಿಕೊಂಡಿದ್ದು, ರಾಜಕೀಯ ಲಾಭಕ್ಕಾಗಿ ಸಮುದಾಯವವನ್ನು ಕೇಂದ್ರ ಸರ್ಕಾರವು ಬಳಸಿಕೊಳ್ಳುತ್ತಿದೆ ಎಂಬ ಬಗ್ಗೆ ಕೇಳುತ್ತಿದೆ ಎಂದು ಹೇಳಿದ್ದಾರೆ. |
![]() | ಕಾಶ್ಮೀರಿ ಪಂಡಿತರ ನಿಯೋಗದಿಂದ ರಾಹುಲ್ ಗಾಂಧಿ ಭೇಟಿ; ತಾವು ವಾಸಿಸುವ ಜಾಗ್ತಿ ನಗರಕ್ಕೆ ಭೇಟಿ ನೀಡುವಂತೆ ಮನವಿಕಾಶ್ಮೀರಿ ಪಂಡಿತರ ನಿಯೋಗವು ಸೋಮವಾರ ಸಾಂಬಾ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿತು ಮತ್ತು ಭಯೋತ್ಪಾದಕರ 'ಉದ್ದೇಶಿತ ಹತ್ಯೆಗಳು' ಮತ್ತು ಪ್ರಧಾನ ಮಂತ್ರಿಯ ಪ್ಯಾಕೇಜ್ ಅಡಿಯಲ್ಲಿ ಕೆಲಸ ಮಾಡುವವರ ಪ್ರತಿಭಟನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅವರಿಗೆ ವಿವರಿಸಿದರು. |
![]() | ಕಾಶ್ಮೀರಿ ಪಂಡಿತ ನೌಕರರ ದುಸ್ಥಿತಿಗೆ ಬಿಜೆಪಿಯ ‘ಬಳಸಿ ಬಿಸಾಕುವ’ ನೀತಿಯೇ ಕಾರಣ: ಮಲ್ಲಿಕಾರ್ಜನ ಖರ್ಗೆಕಾಶ್ಮೀರಿ ಪಂಡಿತ ನೌಕರರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕೇಸರಿ ಪಕ್ಷದ ಬಳಸಿ ಬಿಸಾಕುವ ಮತ್ತು ದ್ರೋಹ ಮಾಡುವ... |