- Tag results for Kashmiri Pandits
![]() | ಕಾಶ್ಮೀರಿ ಪಂಡಿತರ ನರಮೇಧ ಕುರಿತ ಹೇಳಿಕೆ ವಿವಾದ: ನಟಿ ಸಾಯಿ ಪಲ್ಲವಿ ಸ್ಪಷ್ಟನೆ1900ರಲ್ಲಿ ನಡೆದ ಕಾಶ್ಮೀರಿ ಪಂಡಿತರ ನರಮೇಧ ಹಾಗೂ ಇತ್ತೀಚಿನ ಗುಂಪು ಹತ್ಯೆ ಎರಡೂ ಒಂದೇ ಎಂಬ ನಟಿ ಸಾಯಿ ಪಲ್ಲವಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. |
![]() | 'ಧರ್ಮಕ್ಕಿಂತಲೂ ಮನುಷ್ಯತ್ವ ದೊಡ್ಡದು' ಎಂದಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲುಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋವು ಸಾಗಿಸುವ ಮುಸ್ಲಿಮರ ಮೇಲಿನ ದಾಳಿಯನ್ನು ಹೋಲಿಸಿ ಮಾತನಾಡಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಾಗಿದೆ. |
![]() | ಬಲವಂತದಿಂದ ಮನೆ ತೊರೆಯುತ್ತಿರುವ 'ಕಾಶ್ಮೀರಿ ಪಂಡಿತರು'; ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಹತ್ಯೆಯಿಂದ ಅವರನ್ನು ಬಲವಂತದಿಂದ ಕಣಿವೆ ಪ್ರದೇಶ ತೊರೆಯುವಂತೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ವರ್ಗಾವಣೆ ಮಾಡದಿದ್ದರೆ, ಸಾಮೂಹಿಕ ವಲಸೆ ಹೋಗುತ್ತೇವೆ: ಸರ್ಕಾರಕ್ಕೆ ಕಾಶ್ಮೀರಿ ಪಂಡಿತ ನೌಕರರ ಬೆದರಿಕೆಸರ್ಕಾರಿ ನೌಕರಿ ಕಾಶ್ಮೀರಿ ಪಂಡಿತರು ಕಾಶ್ಮೀರ ತೊರೆಯಲು ಅವಕಾಶ ಮಾಡಿಕೊಡಬೇಕೆಂಬ ಆಗ್ರಹಗಳು ಕಾಶ್ಮೀರದಲ್ಲಿ ತೀವ್ರಗೊಂಡಿದೆ. |
![]() | ರಕ್ಷಣೆ ಒದಗಿಸದಿದ್ದರೆ ಸಾಮೂಹಿಕ ವಲಸೆ: ಕಾಶ್ಮೀರಿ ಪಂಡಿತರ ಎಚ್ಚರಿಕೆಕಣಿವೆ ಪ್ರದೇಶದಲ್ಲಿ ಉಗ್ರರಿಂದ ಅಮಾಯಕರ ಸಾವಿಗೆ 24 ಗಂಟೆಯೊಳಗೆ ಕಠಿಣ ಪರಿಹಾರವನ್ನು ಒದಗಿಸುವಲ್ಲಿ ಸರ್ಕಾರ ವಿಫಲವಾದಲ್ಲಿ ಸಾಮೂಹಿಕವಾಗಿ ವಲಸೆ ಹೋಗುವುದಾಗಿ ಕಾಶ್ಮೀರಿ ಪಂಡಿತರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. |
![]() | ಶ್ರೀನಗರದ ಲಾಲ್ ಚೌಕ್ ನಲ್ಲಿ ಕಾಶ್ಮೀರಿ ಪಂಡಿತರ ಪ್ರತಿಭಟನೆಕಾಶ್ಮೀರಿ ಪಂಡಿತರು ಶ್ರೀನಗರದ ಲಾಲ್ ಚೌಕ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ತಹಸಿಲ್ ಕಚೇರಿ ನೌಕರನ ಹತ್ಯೆ ಖಂಡಿಸಿ ಕಾಶ್ಮೀರಿ ಪಂಡಿತರ ಪ್ರತಿಭಟನೆ, ಆಶ್ರುವಾಯು ಪ್ರಯೋಗಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಚದೂರ ತಹಸಲ್ ಕಚೇರಿಯ ನೌಕರ ರಾಹುಲ್ ಭಟ್ ಹತ್ಯೆಯನ್ನು ಖಂಡಿಸಿ, ಕಾಶ್ಮೀರಿ ಪಂಡಿತರು ಬುದ್ಗಾಮ್ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಆಶ್ರುವಾಯು ಸಿಡಿಸಿದ್ದಾರೆ. |
![]() | ಮಂಗಳೂರು: ಪುತ್ತೂರಿನ ಶಿಕ್ಷಣ ಸಂಸ್ಥೆಯಿಂದ ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ವಸತಿ ಶಿಕ್ಷಣತಮ್ಮ ತಾಯ್ನಾಡಿನಿಂದ ಸ್ಥಳಾಂತರಗೊಂಡು ದೇಶದ ವಿವಿಧ ಸ್ಥಳಗಳಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ವಸತಿ ಸಹಿತ ಶಿಕ್ಷಣ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಯೊಂದು ಘೋಷಿಸಿದೆ. |
![]() | ಜಮ್ಮು: ಪ್ರಧಾನಿ ಮೋದಿ ಭೇಟಿ ವೇಳೆ ಕಾಶ್ಮೀರಿ ಪಂಡಿತರ ಧರಣಿಕಣಿವೆ ಪ್ರದೇಶದಿಂದ ವಲಸೆ ಹೋದ ಕಾಶ್ಮೀರಿ ಪಂಡಿತರ ಕುರಿತ ತನಿಖೆಗಾಗಿ ಆಯೋಗವೊಂದನ್ನು ನೇಮಿಸಬೇಕೆಂದು ಒತ್ತಾಯಿಸಿ, ಈ ಸಮುದಾಯದ ಸದಸ್ಯರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆಯಲ್ಲಿ ಧರಣಿ ನಡೆಸುವ ಮೂಲಕ ಗಮನ ಸೆಳೆದರು. |
![]() | ಶೀಘ್ರದಲ್ಲೇ ಪಂಡಿತರು ಕಾಶ್ಮೀರಕ್ಕೆ ಮರಳಲಿದ್ದಾರೆ: ಮೋಹನ್ ಭಾಗವತ್ಇಡೀ ರಾಷ್ಟ್ರವು ಕಾಶ್ಮೀರಿ ಪಂಡಿತರೊಂದಿಗಿದೆ ಎಂದು ಹೇಳಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶೀಘ್ರದಲ್ಲೇ ತಮ್ಮ ಮನೆಗಳಿಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ. |
![]() | ಕಾಶ್ಮೀರಿ ಪಂಡಿತರ ರಕ್ಷಣೆಗಾಗಿ ಮಾಜಿ ಸೈನಿಕರ ವಿಶೇಷ ಪಡೆ ರಚಿಸಿ: ಸುಬ್ರಮಣಿಯನ್ ಸ್ವಾಮಿಕಾಶ್ಮೀರಿ ಪಂಡಿತರನ್ನು ರಕ್ಷಿಸಲು ಮಾಜಿ ಸೈನಿಕರ ವಿಶೇಷ ಪಡೆ ರಚಿಸಬೇಕು. ಇದರಿಂದ ಅವರು ಯಾವುದೇ ಭಯವಿಲ್ಲದೆ ಕಣಿವೆಯಲ್ಲಿ ಹಿಂತಿರುಗಲು ಮತ್ತು ವಾಸಿಸಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. |
![]() | ಕಳೆದ 8 ವರ್ಷದಲ್ಲಿ ಬಿಜೆಪಿ ಎಷ್ಟು ಪಂಡಿತರನ್ನು ಕಾಶ್ಮೀರಕ್ಕೆ ವಾಪಸ್ ಕರೆ ತಂದಿದೆ?: ಸಿಎಂ ಕೇಜ್ರಿವಾಲ್ ಪ್ರಶ್ನೆದಿ ಕಾಶ್ಮೀರ್ ಫೈಲ್ಸ್ ಚಿತ್ರದ ವಿಚಾರವಾಗಿ ಬಿಜೆಪಿ ಮತ್ತು ವಿಪಕ್ಷಗಳ ನಡುವಿನ ವಾಗ್ದಾಳಿ ಮುಂದುವರೆಯುತ್ತಲೇ ಇದೆ. |
![]() | ದಿ ಕಾಶ್ಮೀರ್ ಫೈಲ್ಸ್: ಕೇಂದ್ರ ಸರ್ಕಾರ ಕಾಶ್ಮೀರಿ ಪಂಡಿತರ ನೋವನ್ನು 'ಅಸ್ತ್ರ'ವನ್ನಾಗಿಸುತ್ತಿದೆ- ಮುಫ್ತಿಕೇಂದ್ರ ಸರ್ಕಾರವು ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಆಕ್ರಮಣಕಾರಿಯಾಗಿ ಪ್ರಚಾರ ಮಾಡುತ್ತಿದೆ. ಕಾಶ್ಮೀರಿ ಪಂಡಿತರ ನೋವನ್ನು ತನ್ನ ತಪ್ಪು ಉದ್ದೇಶದಿಂದ 'ಆಯುಧ'ವನ್ನಾಗಿ ಮಾಡುತ್ತಿದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ. |
![]() | ಜಮ್ಮು-ಕಾಶ್ಮೀರ ನೀತಿಯನ್ನು ಭಾರತ ಸರ್ಕಾರ ಪುನರ್ ಪರಿಶೀಲಿಸಲಿ: ಅಮೆರಿಕದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಆಗ್ರಹಕಾಶ್ಮೀರದಲ್ಲಿ ಅಲ್ಪಸಂಖ್ಯಾತರಿಗೆ ಸರ್ಕಾರ ರಕ್ಷಣೆ ಕೊಡಬೇಕ್ಲು ಎಂದು ಅಮೆರಿಕದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಒಕ್ಕೂಟ (ಕೆಒಎ) ಒತ್ತಾಯಿಸಿದೆ. |
![]() | ಅಲ್ಪಸಂಖ್ಯಾತರ ಮೇಲೆ ದಾಳಿ; ಭಯದಿಂದ ಕಣಿವೆ ರಾಜ್ಯ ತೊರೆಯುತ್ತಿರುವ ಕೆಲ ಕಾಶ್ಮೀರಿ ಪಂಡಿತರುಕಣಿವೆ ರಾಜ್ಯ ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಹತ್ಯೆಗೆ ಗುರಿ ಇಡಲಾಗಿದೆ ಎಂಬ ಅನುಮಾನದಿಂದ ಕೆಲ ಕಾಶ್ಮೀರಿ ಪಂಡಿತರು ಕಣಿವೆ ರಾಜ್ಯವನ್ನು ತೊರೆಯುತ್ತಿದ್ದಾರೆ. |