- Tag results for Kathua
![]() | ಜಮ್ಮು-ಕಾಶ್ಮೀರ: ಕಥುವಾದಲ್ಲಿ ಪ್ರಬಲ ಸ್ಫೋಟ, ಸ್ಥಳದಲ್ಲಿ ಕಾರ್ಯಾಚರಣೆಗಿಳಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ಹೀರಾನಗರದಲ್ಲಿ ಬುಧವಾರ ರಾತ್ರಿ ಪ್ರಬಲ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳೀಯ ಜನತೆ ಬೆಚ್ಚಿ ಬಿದ್ದಿದೆ. |
![]() | ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭೀಕರ ಅಪಘಾತ: ಐವರು ಸಾವು, 15 ಮಂದಿಗೆ ಗಾಯಜಮ್ಮು-ಕಾಶ್ಮೀರದ ಕಥುವಾದಲ್ಲಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ಬಿಲ್ಲವೆರ್ ಪ್ರದೇಶದ ಧನು ಪರೊಲೆ ಗ್ರಾಮದಲ್ಲಿ ಆಳವಾದ ಕಂದಕಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸು ಉರುಳಿಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿ ಐವರು ಮೃತಪಟ್ಚಿದ್ದು 15 ಮಂದಿ ಗಾಯಗೊಂಡಿದ್ದಾರೆ. |
![]() | ಕಥುವಾ ಗ್ಯಾಂಗ್ ರೇಪ್: ಆರೋಪಿ ವಯಸ್ಕ, ಬಾಲಾಪರಾಧಿಯಾಗಿ ಪರಿಗಣಿಸಬಾರದು ಎಂದ ಸುಪ್ರೀಂ ಕೋರ್ಟ್ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬಾತ ಬಾಲಾಪರಾಧಿ ಅಲ್ಲ ಮತ್ತು ತನ್ನ ಅಪರಾಧಗಳಿಗಾಗಿ ಈಗ ವಯಸ್ಕನಾಗಿ ಮತ್ತೆ ವಿಚಾರಣೆಗೆ ಒಳಪಡಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. |