• Tag results for Katrina Kaif

ಸ್ವಿಮ್ಮಿಂಗ್ ಫುಲ್ ನಲ್ಲಿ ಪತಿ ವಿಕ್ಕಿ ಕೌಶಲ್ ಜತೆ ಕತ್ರಿನಾ ಕೈಫ್ ಹಾಟ್ ಲುಕ್

ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿವಾಹವಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಂಪತಿ ತಮ್ಮ ಮದುವೆಯ ನಂತರದ ತಮ್ಮ ಜೀವನದ ಸುಂದರ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಲೇ ಇದ್ದಾರೆ. 

published on : 7th May 2022

ಬಾಲಿವುಡ್ ತಾರಾ ಜೋಡಿ ಕತ್ರಿನಾ- ವಿಕ್ಕಿ ಕೌಶಲ್ ಹರಿಶಿಣ ಶಾಸ್ತ್ರದ ಫೋಟೋಗಳು

ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ತಾನದ ಜೈಪುರ ಬಳಿ ಸವೈ ಮದೊಪುರ್ ಜಿಲ್ಲೆಯ ಐಷಾರಾಮಿ ರೆಸಾರ್ಟ್ ನಲ್ಲಿ ಮದುವೆ ಕಾರ್ಯಕ್ರಮ ನೆರವೇರಿತ್ತು.

published on : 11th December 2021

ಬಾಲಿವುಡ್ ನಲ್ಲಿ ಮದುವೆ ಸಂಭ್ರಮ: ಕತ್ರಿನಾ ಕೈಫ್- ವಿಕ್ಕಿ ಕೌಶಲ್ ವಿವಾಹಕ್ಕೆ ಸಿದ್ಧತೆ

ಖ್ಯಾತ ತಾರಾ ಜೋಡಿಯಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ವಿವಾಹ ಮುಂದಿನ ವಾರ ಡಿಸೆಂಬರ್ 7ರಿಂದ 9ರವರೆಗೆ ನೆರವೇರಲಿದೆ ಎಂದು ವರದಿಗಳು ಹೇಳುತ್ತವೆ.

published on : 4th December 2021

ರಾಶಿ ಭವಿಷ್ಯ