- Tag results for Kaushik Acharya
![]() | ಮಂಗಳೂರು: ಕಾಲ್ಬೆರಳಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಶೇ.85 ರಷ್ಟು ಅಂಕ!ಕೈಗಳು ನಿಷ್ಕ್ರಿಯವಾಗಿದ್ದರೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಕಾಲಿನ ಬೆರಳುಗಳಿಂದ ಬರೆದ ವಿಶೇಷಚೇತನ ವಿದ್ಯಾರ್ಥಿಯೊಬ್ಬ ಪ್ರಥಮ ದರ್ಜೆಯಲ್ಲಿ ಉತ್ತೀರ್ಣನಾಗುವ ಮೂಲಕ ಎಲ್ಲರಿಗೆ ಮಾದರಿಯಾಗಿದ್ದಾರೆ. |