- Tag results for Kedarnath
![]() | ಉತ್ತರಾಖಂಡದಲ್ಲೂ ಮಳೆ ರೌದ್ರಾವತಾರ: ಸೇನಾ ತರಬೇತಿ ಅಕಾಡೆಮಿ ಕಟ್ಟಡ ಕುಸಿತಹಿಮಾಚಲಪ್ರದೇಶದ ಬೆನ್ನಲ್ಲೇ ಉತ್ತರಾಖಂಡದಲ್ಲೂ ಮಳೆ ರೌದ್ರಾವತಾರ ಮುಂದುವರೆದಿದ್ದು, ಭೀಕರ ಪ್ರವಾಹದಿಂದಾಗಿ ಉತ್ತರಾಖಂಡದಲ್ಲಿರುವ ಪ್ರಮುಖ ಸೇನಾ ತರಬೇತಿ ಅಕಾಡೆಮಿ ಕಟ್ಟಡ ಕುಸಿದು ನೀರುಪಾಲಾಗಿದೆ. |
![]() | ಕೇದಾರನಾಥ ದೇಗುಲದಲ್ಲಿ ಮೊಬೈಲ್ ಬಳಕೆ, ಛಾಯಾಗ್ರಹಣ, ವಿಡಿಯೋಗ್ರಫಿಗೆ ನಿಷೇಧಕೇದಾರನಾಥ ದೇಗುಲದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯುವುದು ಮತ್ತು ವಿಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ. ಇತ್ತೀಚೆಗೆ ಮಹಿಳಾ ಬ್ಲಾಗರ್ ಒಬ್ಬರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. |
![]() | ಕೇದಾರನಾಥ ಚಾರಣದಲ್ಲಿ 'ಕಳೆ' ತುಂಬಿದ ಸಿಗರೇಟ್ ಹೊಗೆ ಉಸಿರಾಡುವಂತೆ ಹೇಸರಗತ್ತೆಗೆ ಒತ್ತಾಯ; ವ್ಯಕ್ತಿ ಬಂಧನಕೇದಾರನಾಥಕ್ಕೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಹೇಸರಗತ್ತೆಗೆ ಸಿಗರೇಟಿನಿಂದ ಬರುವ ಹೊಗೆಯನ್ನು ಉಸಿರಾಡುವಂತೆ ಒತ್ತಾಯಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ, ಹೇಸರಗತ್ತೆಯ ಮಾಲೀಕನನ್ನು ಬಂಧಿಸಲಾಗಿದೆ. |
![]() | ರುದ್ರಪ್ರಯಾಗದಲ್ಲಿ ಭಾರಿ ಮಳೆ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತಭಾರಿ ಮಳೆ ಹಿನ್ನಲೆಯಲ್ಲಿ ಪವಿತ್ರ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಕೇದಾರನಾಥ ಧಾಮದಲ್ಲಿ 60 ಕ್ವಿಂಟಾಲ್ ತೂಕದ ಭವ್ಯವಾದ ಕಂಚಿನ 'ಓಂ' ಪ್ರತಿಮೆ ಸ್ಥಾಪನೆಖ್ಯಾತ ಪವಿತ್ರ ಯಾತ್ರಾತಾಣ ಕೇದಾರನಾಥದಲ್ಲಿ ಸುಮಾರು 60 ಕ್ವಿಂಟಾಲ್ ತೂಕದ ಭವ್ಯವಾದ ಕಂಚಿನ 'ಓಂ' ಪ್ರತಿಮೆ ಸ್ಥಾಪನೆ ಮಾಡಲಾಗುತ್ತಿದೆ. |
![]() | ಚಾರ್'ಧಾಮ್ ಯಾತ್ರೆ 2023: ಹಿಮಪಾತದಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತ, ಆರೆಂಜ್ ಅಲರ್ಟ್ ಘೋಷಣೆಕೇದಾರನಾಥದಲ್ಲಿ ಕಳೆದ 2 ದಿನಗಳಿಂದ ನಿರಂತರ ಹಿಮಪಾತವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 3ರಂದು ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. |
![]() | ಉತ್ತರಾಖಂಡ: ಕೇದಾರನಾಥದಲ್ಲಿ ಹೆಲಿಕಾಪ್ಟರ್ ರೋಟರ್ ಬ್ಲೇಡ್‌ಗೆ ತಗುಲಿ ಅಧಿಕಾರಿ ಸಾವುಉತ್ತರಾಖಂಡದ ಕೇದಾರನಾಥದಲ್ಲಿ ಭಾನುವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗಳಿಗೆ ಸಿಲುಕಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಏಪ್ರಿಲ್ 25 ರಂದು ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಿದೆಚಳಿಗಾಲದ ಅವಧಿಯಲ್ಲಿ ಬಂದ್ ಆಗಿದ್ದ, ಚಾರ್ ಧಾಮ್ ಗಳಲ್ಲಿ ಒಂದಾದ ಕೇದಾರನಾಥ ದೇವಾಲಯದ ಬಾಗಿಲು ಸುಮಾರು ಆರು ತಿಂಗಳ ನಂತರ ಏಪ್ರಿಲ್ 25 ರಂದು ತೆರೆಯಲಿದೆ. |