- Tag results for Kejriwal
![]() | 'ಮೇಕ್ ಇಂಡಿಯಾ ನಂ.1' ಮಿಷನ್ಗೆ ಸಿಎಂ ಕೇಜ್ರಿವಾಲ್ ಚಾಲನೆ; ಶಿಕ್ಷಣ, ಆರೋಗ್ಯ ರಕ್ಷಣೆಯತ್ತ ಹೆಚ್ಚಿನ ಗಮನ!ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಇಂದು ಭಾರತವನ್ನು ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡುವ ರಾಷ್ಟ್ರೀಯ ಮಿಷನ್ ಗೆ ಚಾಲನೆ ನೀಡಿದರು. ಅಲ್ಲದೆ ಅದರಲ್ಲಿ ಎಲ್ಲಾ ನಾಗರಿಕರು ಮತ್ತು ರಾಜಕೀಯ ಪಕ್ಷಗಳು ಸೇರುವಂತೆ ಕರೆ ನೀಡಿದರು. |
![]() | ಗುಜರಾತ್ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಉಚಿತ ಶಿಕ್ಷಣ, ಖಾಸಗಿ ಶಾಲೆಗಳ ಆಡಿಟ್: ಕೇಜ್ರಿವಾಲ್ ಭರವಸೆಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡಲಾಗುವುದು ಮತ್ತು ಖಾಸಗಿ ಶಾಲೆಗಳ ಆಡಿಟಿಂಗ್ ಮಾಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ... |
![]() | ಆರೋಗ್ಯ ಸೇವೆ, ಶಿಕ್ಷಣ ಸುಧಾರಣೆಗೆ ಕೇಂದ್ರದೊಂದಿಗೆ ಕೆಲಸ ಮಾಡಲು ಸಿದ್ಧ- ಕೇಜ್ರಿವಾಲ್ವಿಶ್ವದಲ್ಲಿ ಭಾರತವನ್ನು ನಂಬರ್ ರಾಷ್ಟ್ರವನ್ನಾಗಿ ಮಾಡಲು ದೇಶಾದ್ಯಂತ ಆರೋಗ್ಯ ಸೌಕರ್ಯಗಳು ಮತ್ತು ಶಾಲಾ ಶಿಕ್ಷಣದ ಸುಧಾರಣೆಗಾಗಿ ದೆಹಲಿ ಸರ್ಕಾರದ ತಜ್ಞರನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ಶಿಕ್ಷಣ, ಆರೋಗ್ಯವನ್ನು ಉಚಿತವಾಗಿ ನೀಡುವುದು 'ರೇವಡಿ' ಆಗುವುದಿಲ್ಲ: ಪ್ರಧಾನಿ ಮೋದಿಗೆ ಅರವಿಂದ ಕೇಜ್ರಿವಾಲ್ ತಿರುಗೇಟುಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಭಾರತದ ಬೆಳವಣಿಗೆಗೆ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಮಹತ್ವದ್ದಾಗಿದೆ. ಈ ಕಲ್ಯಾಣ ಯೋಜನೆಗಳನ್ನು "ಉಚಿತ ಕೊಡುಗೆ" ಅಥವಾ ''ರೇವಡಿ'' ಎಂದು ಕರೆಯಲಾಗುವುದಿಲ್ಲ ಎಂದಿದ್ದಾರೆ. |
![]() | ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿತ್ರಿವರ್ಣ ಧ್ವಜವು ದೇಶದ ಗೌರವ ಮತ್ತು ಕೀರ್ತಿ. ಹೀಗಾಗಿ ಶನಿವಾರದಿಂದ ಆರಂಭವಾಗುವ 'ಹರ್ ಘರ್ ತಿರಂಗಾ' ಅಭಿಯಾನದ ಅಡಿಯಲ್ಲಿ ದೆಹಲಿಯ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ. |
![]() | ಕೇಂದ್ರ ಉಚಿತ ಸೌಲಭ್ಯಗಳನ್ನು ವಿರೋಧಿಸುತ್ತಿರುವ ರೀತಿ ನೋಡಿದರೆ, ಅದರ ಹಣಕಾಸು ನಿರ್ವಹಣೆಯಲ್ಲಿ ಏನೋ ತಪ್ಪಾಗಿದೆ: ಕೇಜ್ರಿವಾಲ್ಜನರಿಗೆ ಉಚಿತ ಸೌಲಭ್ಯಗಳನ್ನು ನೀಡುವುದನ್ನು ಕೇಂದ್ರ ಸರ್ಕಾರ "ಬಲವಾಗಿ ವಿರೋಧಿಸುತ್ತಿರುವ" ರೀತಿ ನೋಡಿದರೆ ಅದರ ಹಣಕಾಸಿನಲ್ಲಿ ಏನೋ ತಪ್ಪಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ. |
![]() | ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವನ್ನಾಗಿ ಘೋಷಿಸಲು ಇನ್ನೊಂದು ಹೆಜ್ಜೆ ದೂರವಿದೆ: ಅರವಿಂದ ಕೇಜ್ರಿವಾಲ್ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಘೋಷಿಸಲು ಒಂದು ಹೆಜ್ಜೆ ದೂರವಿದೆ ಎಂದು ಒತ್ತಿ ಹೇಳಿದ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ. |
![]() | ಉಚಿತ ಶಿಕ್ಷಣ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ವಿರೋಧಿ ವಾತಾವರಣ ಸೃಷ್ಟಿಸಲಾಗುತ್ತಿದೆ: ಕೇಜ್ರಿವಾಲ್ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಉಚಿತ ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಬಲಪಡಿಸುವ ಬದಲು ಫ್ರೀಬಿಸ್ ಎಂದು ಹೇಳುವ ಮೂಲಕ ಅವುಗಳ ವಿರೋಧಿ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ... |
![]() | ಕ್ಯಾಬಿನೆಟ್, ಲೆಫ್ಟಿನೆಂಟ್ ಗವರ್ನರ್ ಅನುಮತಿ ಇಲ್ಲದೆಯೆ ಮದ್ಯದ ಲಾಬಿ ಪರ ಸಿಸೋಡಿಯಾ ನಿರ್ಧಾರ: ದೆಹಲಿ ಮುಖ್ಯ ಕಾರ್ಯದರ್ಶಿ ವರದಿಮಹತ್ವದ ಬೆಳವಣಿಗೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯ ಕಾರ್ಯದರ್ಶಿ ಮಹತ್ವದ ವರದಿ ನೀಡಿದ್ದು, ಸಿಸೋಡಿಯಾ ಸಚಿವ ಸಂಪುಟ ಮತ್ತು ಲೆಫ್ಟಿನೆಂಟ್ ಗವರ್ನರ್ ಅನುಮತಿ ಇಲ್ಲದೇ ಮದ್ಯದ ಲಾಬಿ ಪರ ನಿರ್ಧಾರಗಳನ್ನು ಕೈಗೊಂಡಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ. |
![]() | ಗುಜರಾತ್ ಕಾಂಗ್ರೆಸ್ ಶೀಘ್ರದಲ್ಲೇ ಗುಜರಾತ್ ಬಿಜೆಪಿಯೊಂದಿಗೆ ವಿಲೀನ: ಅರವಿಂದ್ ಕೇಜ್ರಿವಾಲ್ಗುಜರಾತ್ ಕಾಂಗ್ರೆಸ್ ಶೀಘ್ರದಲ್ಲೇ ಗುಜರಾತ್ ಬಿಜೆಪಿ ಘಟಕದೊಂದಿಗೆ ವಿಲೀನವಾಗಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು, ಉಚಿತ ವಿದ್ಯುತ್ ಪೂರೈಕೆ: ಅರವಿಂದ ಕೇಜ್ರಿವಾಲ್ ಭರವಸೆಗುಜರಾತ್ನಲ್ಲಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಕಾನೂನನ್ನು ಜಾರಿಗೆ ತರಲಾಗುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವಲ್ಲಿ ಭಾಗಿಯಾಗುವವರಿಗೆ ಎಎಪಿ ಕಾನೂನಿನ ಮೂಲಕ ಶಿಕ್ಷೆ ನೀಡುತ್ತದೆ ಮತ್ತು ರಾಜ್ಯದ ಎಲ್ಲಾ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಭಾನುವಾರ ತಿಳಿಸಿದ್ದಾರೆ. |
![]() | ತನಿಖಾ ಸಂಸ್ಥೆಗಳಿಂದ ಒತ್ತಡ: ಹೊಸ ಅಬಕಾರಿ ನೀತಿ ಹಿಂಪಡೆದ ಕೇಜ್ರಿವಾಲ್ ಸರ್ಕಾರ!ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ತನ್ನ ಹೊಸ ಅಬಕಾರಿ ನೀತಿಯನ್ನು ಹಿಂಪಡೆದಿದೆ. |
![]() | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದುದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು. |
![]() | ದೆಹಲಿ ಸರ್ಕಾರ 50 ಕೇಂದ್ರಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕೋರ್ಸ್ ಆರಂಭಿಸಲಿದೆ: ಕೇಜ್ರಿವಾಲ್ದೆಹಲಿ ಸರ್ಕಾರ ನಗರದಾದ್ಯಂತ 50 ಕೇಂದ್ರಗಳಲ್ಲಿ "ಸ್ಪೋಕನ್ ಇಂಗ್ಲಿಷ್ ಕೋರ್ಸ್" ಅನ್ನು ಪ್ರಾರಂಭಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದ್ದಾರೆ. |
![]() | ದೆಹಲಿ ಅಬಕಾರಿ ನೀತಿ ಕುರಿತು ಸಿಬಿಐ ತನಿಖೆ: ಸುಳ್ಳು ಪ್ರಕರಣದಲ್ಲಿ ಸಿಸೋಡಿಯಾ ಬಂಧಿಸುವ ಯತ್ನ- ಅರವಿಂದ್ ಕೇಜ್ರಿವಾಲ್ ಕಳವಳದೆಹಲಿ ಅಬಕಾರಿ ನೀತಿ ಕುರಿತು ಲೆಫ್ಟಿನೆಂಟ್ ಗವರ್ನರ್ ಸಿಬಿಐ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಈ ಕುರಿತು ಕಳವಳ ವ್ಯಕ್ತಪಡಿಸಿರುವ ದೆಹಲಿ ಸಿಎಂ ಆರವಿಂದ್ ಕೇಜ್ರಿವಾಲ್ ಅವರು, ಸುಳ್ಳು ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಜೈಲಿಗೆ ಕಳುಹಿಸಬಹುದು ಎಂದು ಹೇಳಿದ್ದಾರೆ. |