• Tag results for Kempegowda International Airport

ಜೀವಂತ ಗುಂಡು ಪತ್ತೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಮೆರಿಕಾ ಪ್ರಜೆ ಬಂಧನ

ತಮ್ಮ ಬ್ಯಾಗೇಜ್ ನೊಂದಿಗೆ ಜೀವಂತ ಗುಂಡು ತಂದಿದ್ದ ಅಮೆರಿಕ ಮೂಲದ ಪ್ರಜೆಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ.

published on : 16th June 2022

ಕೆಐಎ ಮತ್ತೆ ಚುರುಕು: ಕೋವಿಡ್ ಲಾಕ್ ಡೌನ್ ಬಳಿಕ ಮತ್ತೆ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.96.6ರಷ್ಟು ಹೆಚ್ಚಳ!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಶೇಕಡಾ 96.6ರಷ್ಟು ಏರಿಕೆಯನ್ನು ಕಂಡಿದೆ. 

published on : 27th May 2022

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ: ವ್ಯಕ್ತಿ ಬಂಧನ

ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದ ದುಷ್ಕರ್ಮಿಯನ್ನು ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

published on : 20th May 2022

ಬೆಂಗಳೂರು ಮೆಟ್ರೊ ವಿಮಾನ ನಿಲ್ದಾಣ ಮಾರ್ಗದಲ್ಲಿ ಚಿಕ್ಕಜಾಲ ನಿಲ್ದಾಣಕ್ಕೆ ಬೇಡಿಕೆ

ಬೆಂಗಳೂರು ಮೆಟ್ರೊ ವಿಮಾನ ನಿಲ್ದಾಣ ಮಾರ್ಗದಲ್ಲಿ ಚಿಕ್ಕಜಾಲ ನಿಲ್ದಾಣಕ್ಕೆ ಬೇಡಿಕೆ ಹೆಚ್ಚಾಗಿದ್ದು, ಸ್ಥಳೀಯ ನಿವಾಸಿಗಳು ನಿಲ್ದಾಣಕ್ಕಾಗಿ ನಿರಂತರವಾಗಿ ಮನವಿ ಮಾಡುತ್ತಿದ್ದಾರೆ.

published on : 23rd April 2022

ಹರಿದ ಪಾಸ್ ಪೋರ್ಟ್: ಪತ್ನಿಯೊಂದಿಗಿನ ಜಗಳ ಕಾರಣ ಎಂದು ಹೇಳಿದ ಭೂಪ

ದುಬೈನಿಂದ ನಗರಕ್ಕೆ ವಾಪಸಾಗುತ್ತಿದ್ದ ಬೆಂಗಳೂರಿಗನೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಬಂಧಿಸಿದ್ದಾರೆ.

published on : 23rd February 2022

ಬೆಂಗಳೂರು: ನಿವೃತ್ತಿ ಹೊಂದಿದ ಮೂರು ಸಿಐಎಸ್ಎಫ್ ಶ್ವಾನಗಳಿಗೆ ಬೀಳ್ಕೊಡುಗೆ

ಒಂದು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಂತರ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್‌ಎಫ್) ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ನಿರ್ಣಾಯಕ

published on : 19th February 2022

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಇಂಡಿಗೊ ವಿಮಾನಗಳ ನಡುವೆ ತಪ್ಪಿದ ಮುಖಾಮುಖಿ ಡಿಕ್ಕಿ

ಇತ್ತೀಚೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(ಕೆಐಎ) ಹತ್ತಿರ ಎರಡು ಇಂಡಿಗೋ ದೇಶೀಯ ವಿಮಾನಗಳು ಹಾರಾಟ ನಡೆಸುತ್ತಿರುವಾಗ ಡಿಕ್ಕಿ ಹೊಡೆದು ಸಂಭವಿಸಬಹುದಾಗಿದ್ದ ಅಪಘಾತವನ್ನು ತಪ್ಪಿಸಿದ ಘಟನೆ ನಡೆದಿದೆ.

published on : 19th January 2022

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 7 ಮಂದಿಗೆ ಕೊರೋನಾ ಪಾಸಿಟಿವ್!

ರಾಜ್ಯದಲ್ಲಿ ಐವರು ಪ್ರಯಾಣಿಕರಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಸೋಂಕು ದೃಢಪಟ್ಟ ಒಂದು ದಿನದ ಅಂತರದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಳು ಮಂದಿ ಪ್ರಯಾಣಿಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

published on : 18th December 2021

ಕೆಂಪೇಗೌಡ ವಿಮಾನ ನಿಲ್ದಾಣ: ಕಳೆದ 8 ತಿಂಗಳಲ್ಲಿ ಪ್ರಯಾಣಿಕರು ಮರೆತು ಹೋದ 32,169 ವಸ್ತು ವಶಕ್ಕೆ, ಗ್ಯಾಡ್ಜೆಟ್ ಗಳೇ ಹೆಚ್ಚು!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು 8 ತಿಂಗಳಲ್ಲಿ 32,169 ವಸ್ತುಗಳನ್ನು ಮರೆತುಹೋಗಿದ್ದಾರೆ. ಈ ಪೈಕಿ ಪ್ರಮುಖವಾಗಿ ಗ್ಯಾಡ್ಜೆಟ್, ಎಲೆಕ್ಟ್ರಾನಿಕ್ ವಸ್ತುಗಳಿವೆ ಎಂದು ಬಿಐಎಎಲ್ ತಿಳಿಸಿದೆ.

published on : 13th December 2021

ಬೆಂಗಳೂರಿನ ಕಂದಾಯ ಗುಪ್ತಚರ ಇಲಾಖೆ ಕಾರ್ಯಾಚರಣೆ: ಮುಂಬೈ ವಿಮಾನ ನಿಲ್ದಾಣದಲ್ಲಿ 3.7 ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನ ಕಂದಾಯ ಗುಪ್ತಚರ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲಿ 3.7 ಕೋಟಿ ರೂ ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆದಿದ್ದಾರೆ.

published on : 27th November 2021

ಕೆಂಪೇಗೌಡ ವಿಮಾನ ನಿಲ್ದಾಣದ ರೆಡ್ ಜೋನ್ ವಲಯದಲ್ಲಿ ಐಸಿಎಂಆರ್ ನಿಂದ ಡ್ರೋನ್ ಹಾರಾಟ: ಕೇಸು ದಾಖಲಿಸಲು ಕೋರ್ಟ್ ಅನುಮತಿಗೆ ಕಾಯುತ್ತಿರುವ ಪೊಲೀಸರು

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಮತ್ತು ಅದರ ಸೋದರ ಸಂಸ್ಥೆ ಕಳೆದ ಮಂಗಳವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರೆಡ್ ಜೋನ್ ವಲಯದಲ್ಲಿ(ಕೆಪು ವಲಯ) ಡ್ರೋನ್ ಹಾರಿಸಿ ಸಮಸ್ಯೆಗೆ ಸಿಲುಕಿಹಾಕಿಕೊಂಡಿದೆ. 

published on : 25th November 2021

ಕೆಐಎನಲ್ಲಿ 'ಬ್ಯಾಗೇಜ್ ಬೆಲ್ಟ್' ಗೊಂದಲ: ಪ್ರಯಾಣಿಕರ ಪರದಾಟ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಬ್ಯಾಗೇಜ್ ಬೆಲ್ಟ್' ಗೊಂದಲ ಸಮಸ್ಯೆಯಿಂದಾಗಿ ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ.

published on : 1st November 2021

ಸತತ ಮಳೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ಬಳಿ ಟರ್ಮಿನಲ್ ಗೆ ನುಗ್ಗಿದ ನೀರು; ಟ್ರ್ಯಾಕ್ಟರ್ ಮೊರೆ ಹೋದ ಪ್ರಯಾಣಿಕರು!

ಕಳೆದ ಕೆಲ ದಿನಗಳಿಂದ ಹಗಲು-ರಾತ್ರಿ ಸುರಿಯುತ್ತಿರುವ ಭಾರೀ ಮಳೆಗೆ ರಾಜಧಾನಿ ಬೆಂಗಳೂರಿನ ಅಲ್ಲಲ್ಲಿ ಸಾಕಷ್ಟು ಅವಾಂತರಗಳಾಗಿವೆ.ಹಲವು ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿವೆ. 

published on : 12th October 2021

ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ದೇಶದಲ್ಲೇ ಮೊದಲ ಸ್ಥಾನ!

ಕೆಂಪೇಗೌಡ ಅಂತರಾಷ್ಟ್ರೀಯಯ ವಿಮಾನ ನಿಲ್ದಾಣವೂ ಅತಿ ಹೆಚ್ಚು ಪೆರಿಷೆಬಲ್(ಕೊಳೆಯುವ) ಪದಾರ್ಥಗಳ ಸರಕು ಸಾಗಣಿ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

published on : 8th October 2021

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರ ಬಂಧನ: 420 ಗ್ರಾಂ ಚಿನ್ನ ವಶ

ಶಾರ್ಜಾದಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕರಿಂದ ಸುಮಾರು 20 ಲಕ್ಷ ರೂಪಾಯಿ ಬೆಲೆಬಾಳುವ 420 ಗ್ರಾಂಗಿಂತಲೂ ಹೆಚ್ಚಿನ ತೂಕದ ಚಿನ್ನವನ್ನು ಏರ್‌ಪೋರ್ಟ್ ಕಸ್ಟಮ್ಸ್‌ನ ವಾಯು ಗುಪ್ತಚರ ಘಟಕ ವಶಪಡಿಸಿಕೊಂಡಿದೆ.

published on : 8th October 2021
1 2 > 

ರಾಶಿ ಭವಿಷ್ಯ