- Tag results for Kempegowda statue
![]() | ವಿಧಾನಸೌಧದ ಎದುರು ಅಶ್ವಾರೋಹಿ ಬಸವಣ್ಣ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದ ಅಮಿತ್ ಶಾವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾ.26 ರಂದು ಅನಾವರಣಗೊಳಿಸಿದರು. |
![]() | ವಿಧಾನ ಸೌಧ ಮುಂದೆ ಕೆಂಪೇಗೌಡ, ಬಸವೇಶ್ವರ ಪುತ್ಥಳಿಗೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿವಿಧಾನ ಸೌಧ ಎದುರು ಕೆಂಪೇಗೌಡ, ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಇಂದು ಶುಕ್ರವಾರ ಭೂಮಿ ಪೂಜೆ ನೆರವೇರಿಸಲಾಯಿತು. ಸಿಎಂ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಿದ್ದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿರ್ಮಲಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ನಂಜಾವಧೂತ ಸ್ವಾಮಿಗಳು ಭಾಗವಹಿಸಿದ್ದರು. |
![]() | ಸದ್ಯದಲ್ಲಿಯೇ ಕೆಂಪೇಗೌಡ ಪ್ರತಿಮೆ ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಡಾ. ಸಿ ಎನ್ ಅಶ್ವಥ ನಾರಾಯಣನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ವೀಕ್ಷಿಸಲು ಆಸಕ್ತಿ ಹೊಂದಿರುವ ಪ್ರವಾಸಿಗರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಹಾಗೂ ಕೆಂಪೇಗೌಡ ಪರಂಪರೆ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ. |
![]() | ಬೆಂಗಳೂರು ವಿಮಾನ ನಿಲ್ದಾಣದ ಕೆಂಪೇಗೌಡ ಪ್ರತಿಮೆ: ಸಾರ್ವಜನಿಕರಿಗೆ ನಿರ್ಬಂಧ? ರಾಜಕಾರಣಿಗಳಿಗೆ ಮಾತ್ರ ಮುಕ್ತ ಪ್ರವೇಶವೇ?ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರಗತಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ವೀಕೆಂಡ್ ನಲ್ಲಿ ಪ್ರತಿಮೆ ನೋಡಲು ಹೋದ ಸಾವಿರಾರು ಜನರಿಗೆ ನಿರಾಸೆ ಕಾದಿತ್ತು. |
![]() | ಕೆಂಪೇಗೌಡ ಪ್ರತಿಮೆ ಉದ್ಘಾಟನೆ: ಆಡಳಿತಾರೂಢ ಬಿಜೆಪಿ-ವಿಪಕ್ಷಗಳ ನಡುವೆ ಮುಂದುವರೆದ ಕೆಸರೆರಚಾಟಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣಗೊಳಿಸಿದ ಒಂದು ದಿನದ ನಂತರ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಗಳು ಮುಂದುವರೆದಿವೆ. |
![]() | ಭಾರತದಲ್ಲಿ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆ ನಿರ್ಮಿಸುವಲ್ಲಿ ಬೆಂಗಳೂರಿನದ್ದು ಮಹತ್ತರ ಪಾತ್ರ: ಪ್ರಧಾನಿ ಮೋದಿಕರ್ನಾಟಕದಲ್ಲಿ ಈಗ ಕೇವಲ ಐಟಿ ಮಾತ್ರವೇ ಅಲ್ಲ, ಜೈವಿಕ ತಂತ್ರಜ್ಞಾನ, ರಕ್ಷಣಾ ಉತ್ಪಾದನಾ ಘಟಕಗಳಲ್ಲಿ ಹೂಡಿಕೆ ಹೆಚ್ಚುತ್ತಿದೆ. ವೈಮಾನಿಕ ಕ್ಷೇತ್ರದಲ್ಲಿ ಕರ್ನಾಟಕ ದೊಡ್ಡ ಸಾಧನೆ ಮಾಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ: ಪ್ರಧಾನಿ ನರೇಂದ್ರ ಮೋದಿಇಂದು ಕರ್ನಾಟಕದ ಇಬ್ಬರು ಮಹನೀಯರ ಜನ್ಮಜಯಂತಿ, ಕನಕದಾಸ ಮತ್ತು ಒನಕೆ ಓಬವ್ವ ಅವರ ಜನ್ಮಜಯಂತಿಯಾಗಿದ್ದು ಈ ಶುಭ ಗಳಿಗೆಯಲ್ಲಿ ವಿಶ್ವದಲ್ಲಿ ಮನ್ನಣೆ ಗಳಿಸಿರುವ ಬೆಂಗಳೂರಿನಲ್ಲಿರುವುದು ನನಗೆ ಅತ್ಯಂತ ಸಂತಸ ತಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಕೆಂಪೇಗೌಡರ 108 ಅಡಿ ಎತ್ತರದ 'ಪ್ರಗತಿಯ ಪ್ರತಿಮೆ' ಅನಾವರಣಗೊಳಿಸಿದ ಪ್ರಧಾನಿ ಮೋದಿದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅನಾವರಣಗೊಳಿಸಿದ್ದಾರೆ. |
![]() | ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ; ಸಕಲ ಸಿದ್ಧತೆ ಪೂರ್ಣ, ಕಾರ್ಯಕ್ರಮ ಪಟ್ಟಿ ಇಂತಿದೆ!ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಸೇರಿಂದತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಉದ್ಯಾನನಗರಿ ಸಕಲ ರೀತಿಯಲ್ಲೂ ಸಜ್ಜಾಗಿದೆ. |
![]() | ಕೆಂಪೇಗೌಡರ ಹೆಸರಿಗೆ ಮತ್ತೊಂದು ಗರಿ: 108 ಅಡಿ ಎತ್ತರದ 'ಪ್ರಗತಿ ಪ್ರತಿಮೆ' ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉದ್ಘಾಟಿಸಲು ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಶುಭ ಸಂದರ್ಭದಲ್ಲಿ ಬೆಂಗಳೂರಿಗೆ ಮತ್ತೊಂದು ಖುಷಿಯ ವಿಚಾರ ಸಿಕ್ಕಿದೆ. |
![]() | ಸಂಸತ್ ಆವರಣದಲ್ಲಿ ಕೆಂಪೇಗೌಡ ಪುತ್ಥಳಿ ನಿರ್ಮಾಣಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗ್ರಹ: ಪ್ರಧಾನಿ ಮೋದಿಗೆ ಪತ್ರಸಂಸತ್ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ. |
![]() | ಕೆಂಪೇಗೌಡ ಪ್ರತಿಮೆ ಉದ್ಘಾಟನೆ: ಅರೇನಾ ಆವರಣದಲ್ಲಿ ಮೋದಿ ಸಭೆ, ಮೂವರು ಸಚಿವರಿಂದ ಸ್ಥಳ ವೀಕ್ಷಣೆಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಭಾಗವಾಗಿ ನ.11ರಂದು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗೆ ನಡೆಯುತ್ತಿರುವ ಪ್ರಗತಿ ಮತ್ತು ಸ್ಥಳ ಪರಿಶೀಲನೆಯನ್ನು ಸಚಿವರಾದ ಡಾ.ಸಿ ಎನ್ ಅಶ್ವತ್ಥ ನಾರಾಯಣ, ಆರ್ ಅಶೋಕ ಹಾಗೂ ಡಾ.ಕೆ ಸುಧಾಕರ್ ಶನಿವಾರ ನಡೆಸಿದರು. |
![]() | ಕೆಂಪೇಗೌಡ ಪ್ರತಿಮೆ ರಾಜ್ಯವನ್ನು ಮತ್ತಷ್ಟು ಎತ್ತರಕ್ಕೆ ಏರಿಸಲಿದೆ: ಸಿಎಂ ಬೊಮ್ಮಾಯಿ‘ಸಮೃದ್ಧಿಯ ಪ್ರತಿಮೆ’ ಎಂದು ಬಿಂಬಿತವಾಗಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಸ್ಫೂರ್ತಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ. |
![]() | ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ, ಥೀಮ್ ಪಾರ್ಕ್ ಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗುರುವಾರ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಿದರು. |