- Tag results for Kendriya Vidyalayas
![]() | ಐಐಟಿಗಳಲ್ಲಿ 4,000, ಕೇಂದ್ರೀಯ ವಿದ್ಯಾಲಯಗಳಲ್ಲಿ 12000ಕ್ಕೂ ಹೆಚ್ಚು ಹೆಚ್ಚು ಬೋಧಕ ಹುದ್ದೆಗಳು ಖಾಲಿಭಾರತದ ಪ್ರಮುಖ ಭಾರತೀಯ ತಂತ್ರಜ್ಞಾನ ಸಂಸ್ಥೆಗಳಾದ(ಐಐಟಿ)ಗಳಲ್ಲಿ 4,000ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಗೆ ಮಾಹಿತಿ ನೀಡಿದೆ. |