- Tag results for Kengal Hanumanthaiah
![]() | ವಿಧಾನ ಸೌಧ ನಿರ್ಮಾತೃ, ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ 41ನೇ ಪುಣ್ಯತಿಥಿ: ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದೇನು?ರಾಜ್ಯಕ್ಕೆ ಬರುವ ಅಂತರರಾಷ್ಟ್ರೀಯ ವಿಮಾನಗಳ ಹಾರಾಟವನ್ನು ನಿಲ್ಲಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ತೀರ್ಮಾನ ತೆಗೆದುಕೊಳ್ಳುತ್ತಾರೆ, ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಓಮಿಕ್ರಾನ್ ರೂಪಾಂತರಿ ಕೊರೋನಾ ವೈರಸ್ ನಮ್ಮ ರಾಜ್ಯ ಸೇರಿದಂತೆ ದೇಶದಲ್ಲಿ ಪತ್ತೆಯಾಗಿಲ್ಲ, ಆದರೂ ನಾವು ಪ್ರಜೆಗಳು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ ಎಂದು ಕಂದಾಯ ಸಚಿವ ಆರ್ ಅ |