- Tag results for Kengeri.
![]() | ಕೆಂಗೇರಿ ನಿಲ್ದಾಣದಲ್ಲಿ ರೈಲು ಹತ್ತಲು ಪ್ರಯಾಣಿಕರು ಪ್ರಾಣವನ್ನೆ ಪಣಕ್ಕಿಡಬೇಕಾದ ಪರಿಸ್ಥಿತಿ!ಜನನಿಬಿಡ ಕೆಂಗೇರಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ರೈಲು ಹತ್ತಲು ಪ್ರಾಣವನ್ನೆ ಪಣಕ್ಕಿಡಬೇಕಾಗಿದೆ. ಇಂತಹ ಅಪಾಯಕಾರಿ ಸನ್ನಿವೇಶವೊಂದು ಕಾಣಿಸಿಕೊಂಡಿದೆ. |
![]() | ಕೆಂಗೇರಿ-ಚಲ್ಲಘಟ್ಟ ಮೆಟ್ರೋ ಮಾರ್ಗದಲ್ಲಿ ನಿರ್ಣಾಯಕ ಲೋಡ್ ಪರೀಕ್ಷೆ ಪೂರ್ಣಕೆಂಗೇರಿ-ಚಲ್ಲಘಟ್ಟ ಮಾರ್ಗದ ನೈಸ್ ರಸ್ತೆಯ ಮೇಲೆ ನಿರ್ಮಿಸಲಾದ ಸ್ಟೀಲ್ ಗರ್ಡರ್‌ನ ಬೇರಿಂಗ್ ಸಾಮರ್ಥ್ಯವನ್ನು ಪರಿಶೀಲಿಸುವ ನಿರ್ಣಾಯಕ ಐದು ದಿನಗಳ ಲೋಡ್ ಪರೀಕ್ಷೆ ಶುಕ್ರವಾರ ಪೂರ್ಣಗೊಳ್ಳಲಿದೆ. |
![]() | ನಮ್ಮ ಮೆಟ್ರೋ: ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ನಾಳೆ ಮೆಟ್ರೋ ರೈಲು ಸಂಚಾರ ಸ್ಥಗಿತಮೆಟ್ರೋ ನೇರಳೆ ಮಾರ್ಗದಲ್ಲಿ ವಿಸ್ತರಿತ ಸಂಚಾರದ ಕಾಮಗಾರಿಗಾಗಿ ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ನಾಳೆ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. |
![]() | ಕೊರೋನಾದಿಂದ ಪತಿ ಸಾವು: ಹೃದಯಾಘಾತದಿಂದ ಕೆಂಗೇರಿ ಮಹಿಳಾ ಸಂಚಾರಿ ಪೊಲೀಸ್ ಸಾವು; ಅನಾಥವಾದ ಮಗುಕೆಂಗೇರಿ ಸಂಚಾರಿ ಠಾಣೆಯ ಮಹಿಳಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪ್ರಿಯಾಂಕಾ ಮೃತ ದುರ್ದೈವಿ. ಭಾನುವಾರ ರಾತ್ರಿ 11.30ರ ಸುಮಾರಿಗೆ ಹೃದಯಾಘಾತದಿಂದ ಪ್ರಿಯಾಂಕಾ ಮೃತಪಟ್ಟಿದ್ದಾರೆ. |
![]() | ಕೆಂಗೇರಿ ಉಪನಗರದಲ್ಲಿ ವ್ಯಕ್ತಿಯ ಶವ ಪತ್ತೆ, ಮೂವರು ಆರೋಪಿಗಳು ಕೊಂದಿರುವ ಶಂಕೆಕೆಂಗೇರಿ ಉಪನಗರದಲ್ಲಿ ಗುರುವಾರ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಮೃತರನ್ನು ಬೆಂಗಳೂರಿನ ಕೆಂಗೇರಿ ಪಟ್ಟಣದ ಗಾಂಧಿನಗರದ ನಿವಾಸಿ ನವೀನ್ (25) ಎಂದು ಗುರುತಿಸಲಾಗಿದೆ. |
![]() | ಬೆಂಗಳೂರು: ನಾಡ ಕಚೇರಿಯಲ್ಲಿ ಬೆಂಕಿ; ನೂರಾರು ದಾಖಲೆಗಳು ಬೆಂಕಿಗಾಹುತಿ, ಪೊಲೀಸ್ ದೂರು ದಾಖಲುಬೆಂಗಳೂರಿನಲ್ಲಿ ನಾಡ ಕಚೇರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನೂರಾರು ದಾಖಲೆಗಳು ಬೆಂಕಿಗಾಹುತಿಯಾಗಿದೆ. |