- Tag results for Kerala
![]() | ಕೇರಳ: ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಸ್ಫೋಟಕ ಎಸೆತ, ಪರಿಸ್ಥಿತಿ ಉದ್ವಿಗ್ನಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಗುರುವಾರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಸ್ಫೋಟಕ ಎಸೆದಿದ್ದು, ಕೇರಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. |
![]() | ಅತ್ಯಾಚಾರ ಪ್ರಕರಣ: ಕೇರಳ ಪೊಲೀಸರಿಂದ ನಟ ವಿಜಯ್ ಬಾಬು ಬಂಧನ!ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧನಕ್ಕೊಳಪಡಿಸಲಾಗಿದೆ. |
![]() | ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ: ಹೃದಯ ದಾನಿಯ ಕುಟುಂಬ ಭೇಟಿಯಾದ ವಿದ್ಯಾರ್ಥಿನಿ!ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಫಿನು ಶೆರಿನ್ ಎಂಬ ಕೇರಳದ ವಿದ್ಯಾರ್ಥಿನಿ ತನಗೆ ಹೃದಯ ಕಸಿಗೆ ನೆರವಾಗಿದ್ದ ಅಂಗಾಂಗ ದಾನಿಗಳ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. |
![]() | ನಟಿಯ ಮೇಲೆ ಅತ್ಯಾಚಾರ ಆರೋಪ: ಮಲಯಾಳಂ ನಟ ವಿಜಯ್ ಬಾಬುಗೆ ನಿರೀಕ್ಷಣಾ ಜಾಮೀನುನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಲಯಾಳಂ ನಟ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ಕೇರಳ: ಜೀವದ ಹಂಗು ತೊರೆದು ಶಸ್ತ್ರಸಜ್ಜಿತ ದಾಳಿಕೋರರನ್ನು ಹಿಡಿದ ಪೊಲೀಸ್ ಅಧಿಕಾರಿ, ವಿಡಿಯೋ ವೈರಲ್!ಶಸ್ತ್ರಸಜ್ಜಿತವಾದ ದಾಳಿಕೋರನನ್ನು ಪೊಲೀಸ್ ಅಧಿಕಾರಿಯೊಬ್ಬರು ಧೈರ್ಯದಿಂದ ಬಗ್ಗುಬಡಿಯುತ್ತಿರುವ ವೀಡಿಯೊ ಟ್ವಿಟರ್ನಲ್ಲಿ ವೈರಲ್ ಆಗಿದೆ. ಕೇರಳದ ಕಾಯಂಕುಲಂ ಬಳಿಯ ಪಾರಾ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ. |
![]() | 'ಅಗ್ನಿಪಥ್'ಗೆ ವಿರೋಧ: ಧಾರವಾಡದಲ್ಲಿ ಯುವಕರಿಂದ ಮೆರವಣಿಗೆ, ಕಲ್ಲು ತೂರಾಟ; ಕೇರಳದಲ್ಲೂ ವ್ಯಾಪಕ ಪ್ರತಿಭಟನೆಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕರ್ನಾಟಕಕ್ಕೂ ಕಾಲಿಟ್ಟಿದೆ. ಇಂದು ಶನಿವಾರ ಧಾರವಾಡ ಮತ್ತು ಹುಬ್ಬಳ್ಳಿಯಲ್ಲಿ ಸುಮಾರು 200 ಯುವಕರು ಯೋಜನೆ ಖಂಡಿಸಿ ರ್ಯಾಲಿ ನಡೆಸಿದರು. |
![]() | ಕೇರಳ ಸಿಎಂಗೆ ಇರಿಸುಮುರಿಸು: ವಿಮಾನ ಪ್ರಯಾಣ ವೇಳೆ ಪಿಣರಾಯಿ ವಿಜಯನ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ, ವಿಡಿಯೋ!ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಣ್ಣೂರಿನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ವಿಮಾನದೊಳಗೆ ಪ್ರತಿಭಟನೆಯ ಬಿಸಿ ಎದುರಿಸಿದ್ದಾರೆ. ಈ ಮೂಲಕ ವಿಮಾನ ಪ್ರಯಾಣ ವೇಳೆ ಮುಖ್ಯಮಂತ್ರಿಗಳೊಬ್ಬರು ಪ್ರತಿಭಟನೆ ಬಿಸಿ ಎದುರಿಸಿದ ದೇಶದ ಮೊದಲ ಪ್ರಕರಣ ಇದೇ ಎನ್ನಲಾಗ್ತಿದೆ. |
![]() | ಬರಿಗಾಲಲ್ಲಿ ಗುಡ್ಡವನ್ನೇರಿ ಆತ್ಮಹತ್ಯೆಗೆ ಮುಂದಾಗಿದ್ದ ಮಹಿಳೆ ರಕ್ಷಿಸಿದ ಕೇರಳ ಪೊಲೀಸ್ ಅಧಿಕಾರಿ!ಪೊಲೀಸರು ಎಂದರೆ ಕೋಪಿಷ್ಠರು, ಮುಂಗೋಪಿಗಳು, ಮಾನವೀಯತೆ ಇಲ್ಲದ ಹೃದಯ ಹೀನರು ಎಂದು ಸಾಕಷ್ಟು ಜನರು ನಿಂದಿಸುವುದುಂಟು. ಆದರೆ, ಕೇರಳದ ಈ ಪೊಲೀಸ್ ಸಿಬ್ಬಂದಿ ಈ ನಿಂದನೆಗಳಿಗೆ ಹೊರತಾಗಿದ್ದಾರೆ. |
![]() | ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ನಿಯಮ ಉಲ್ಲಂಘನೆ: ಕೇರಳ ಪ್ರವಾಸಿಗರಿಗಾಗಿ ಅಧಿಕಾರಿಗಳ ಹುಡುಕಾಟಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ವಚ್ಛ ಭಾರತ್, ಸಾರ್ವಜನಿಕ ಶೌಚಾಲಯ ಬಳಕೆ ಮತ್ತು ಪರಿಸರ ಉಳಿಸುವ ಬಗ್ಗೆ ವ್ಯಾಪಕ ಪ್ರಚಾರ ಮಾಡುತ್ತಿದ್ದರೂ, ಕೇರಳದಿಂದ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯಕ್ಕೆ ಬಂದಿದ್ದ ಪ್ರವಾಸಿಗರ ಗುಂಪೊಂದು ಹಲವು ಬಾರಿ ನಿಯಮ ಉಲ್ಲಂಘಿಸಿ, ದುರ್ವರ್ತನೆ ತೋರಿದ ಘಟನೆ ಇದೀಗ ಬೆಳಕಿಗೆ ಬಂದಿದೆ. |
![]() | ಸೌರಶಕ್ತಿ ಚಾಲಿತ ಎಲೆಕ್ಟ್ರಿಕ್ ಕಾರು ಅಭಿವೃದ್ಧಿಪಡಿಸಿದ ಕೇರಳ ವ್ಯಕ್ತಿ!ಕ್ಯಾಲಿಕಟ್ ಮೂಲದ ಆರ್ ವಿ ಸಲು, ಅಭಿವೃದ್ಧಿಪಡಿಸಿರುವ ಸೌರಶಕ್ತಿ ಚಾಲಿತ ಎಲೆಕ್ಟ್ರಿಕ್ ಕಾರು ಮೈಲಿಗಟ್ಟಲೇ ದೂರ ಚಾಲನೆ ಮಾಡಬಹುದು. ಅದು ರಸ್ತೆಯಲ್ಲಿ ಹೋಗುವಾಗ ಜಾರ್ಜ್ ಮುಗಿದಾಗ ಅವರು ಆತಂಕಪಡಲ್ಲ, ಮೊಬೈಲ್ ನೊಂದಿಗೆ ಅದರ ಮೇಲ್ಛಾವಣಿಯಲ್ಲಿ ಅಳವಡಿಸಿರುವ ಮೂರು ಸೌರ ಫಲಕಗಳಿಂದ ಕಾರು ಬ್ಯಾಟರಿ ಚಾರ್ಜ್ ಆಗುತ್ತದೆ. |
![]() | ಲೆಸ್ಬಿಯನ್ ದಂಪತಿ ಒಟ್ಟಿಗೆ ವಾಸಿಸಲು ಕೇರಳ ಹೈಕೋರ್ಟ್ ಅನುಮತಿಲೆಸ್ಬಿಯನ್ ದಂಪತಿಗಳಾದ ಅಧಿಲಾ ನಸ್ರಿನ್ ಮತ್ತು ಫಾತಿಮಾ ನೂರಾ ಒಟ್ಟಿಗೆ ವಾಸಿಸಲು ಕೇರಳ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ. |
![]() | ಕೇರಳ: ಪ್ರಚೋದನಾಕಾರಿ ಘೋಷಣೆ ಪ್ರಕರಣದಲ್ಲಿ ಪಿಎಫ್ಐ ನಾಯಕ ಯಹ್ಯಾ ಥಂಗಾಲ್ ಬಂಧನತನ್ನೊಂದಿಗೆ ಇದ್ದ ಅಪ್ರಾಪ್ತ ಬಾಲಕ ಪ್ರಚೋದನಾಕಾರಿ ಘೋಷಣೆ ಕೂಗಿದ ಪ್ರಕರಣದಲ್ಲಿ ಪಿಎಫ್ಐ ನಾಯಕನನ್ನು ಭಾನುವಾರ ಬೆಳಿಗ್ಗೆ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. |
![]() | 3 ದಿನ ಮುಂಚಿತವಾಗಿ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿನೈಋತ್ಯ ಮಾನ್ಸೂನ್ ಮಾರುತಗಳು ಮೂರು ದಿನಗಳ ಮುಂಚಿತವಾಗಿಯೇ ಕೇರಳ ಪ್ರವೇಶ ಮಾಡಲಿದೆ ಎಂದು ಹವಾಮಾನ ಕಚೇರಿ ಮೂಲಗಳು ತಿಳಿಸಿದೆ. |
![]() | ಪಿಎಫ್ಐ ಮೆರವಣಿಗೆ ಪ್ರಚೋದನಕಾರಿ ಘೋಷಣೆ ಕೂಗಿದ ಬಾಲಕ ಆತನ ತಂದೆಯನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!ಕೆಲವು ದಿನಗಳ ಹಿಂದೆ ಆಲಪ್ಪುಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಆಯೋಜಿಸಿದ್ದ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಬಾಲಕ ಹಾಗೂ ಆತನ ತಂದೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. |
![]() | ಜೂನ್ 5ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ; ಹವಾಮಾನ ಇಲಾಖೆ ಮಾಹಿತಿಬಹು ನಿರೀಕ್ಷಿತ ಮುಂಗಾರು ಆರಂಭ ರಾಜ್ಯದಲ್ಲಿ ವಿವಿಧ ಕಾರಣಗಳಿಂದ ವಿಳಂಬವಾಗಿದ್ದು, ಜೂನ್ 5ಕ್ಕೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. |