- Tag results for Kerala Assembly
![]() | ಕೇರಳ ವಿಧಾನಸಭೆಯಲ್ಲಿ ಗದ್ದಲ: ಎಲ್ಡಿಎಫ್ ಶಾಸಕರ ವಿರುದ್ಧದ ಪ್ರಕರಣ ಹಿಂಪಡೆಯುವ ರಾಜ್ಯದ ಮನವಿ ತಿರಸ್ಕರಿಸಿದ ಸುಪ್ರೀಂ2015ರಲ್ಲಿ ಕೇರಳ ವಿಧಾನಸಭೆಯಲ್ಲಿ ನಡೆದ ಗದ್ದಲಕ್ಕೆ ಸಂಬಂಧಿಸಿದಂತೆ ಕೆಲವು ಎಲ್ಡಿಎಫ್ ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಹಿಂಪಡೆಯುವ ಸಂಬಂಧ ಕೇರಳ ಸರ್ಕಾರ ಸಲ್ಲಿಸಿದ್ದ ಮನವಿಯನ್ನು.... |
![]() | ಲಕ್ಷದ್ವೀಪ ಜನರ ಪ್ರತಿಭಟನೆಗೆ ಬೆಂಬಲ: ಕೇರಳ ವಿಧಾನಸಭೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ನಿರ್ಣಯ ಮಂಡನೆದ್ವೀಪ ಆಡಳಿತದ ಇತ್ತೀಚಿನ ಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಲಕ್ಷದ್ವೀಪ ಜನರಿಗೆ ಬೆಂಬಲ ಸೂಚಕವಾಗಿ ಕೇರಳ ವಿಧಾನಸಭೆಯಲ್ಲಿ ಸೋಮವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯ ಹೊರಡಿಸಿದರು. |
![]() | ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ!ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ ಕೆ ಎಂ ಅಶ್ರಫ್ ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿ ಕನ್ನಡತನ ಮೆರೆದಿದ್ದಾರೆ. |
![]() | ನನ್ನನ್ನು ಗೆಲ್ಲಿಸಿ, 2022ರ ವಿಶ್ವಕಪ್ ಫುಟ್ಬಾಲ್ ಟಿಕೆಟ್ ಪಡೆಯಿರಿ: ಕೇರಳ ಅಭ್ಯರ್ಥಿ ಆಶ್ವಾಸನೆಗೆಲ್ಲಲು ನನಗೆ ಸಹಾಯ ಮಾಡಿ, 2022 ಕತಾರ್ ಫಿಫಾ ವಿಶ್ವಕಪ್ಗೆ ಟಿಕೆಟ್ ಪಡೆಯಿರಿ’ ಇದು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಯೊಬ್ಬರ ಪ್ರಣಾಳಿಕೆಯಾಗಿದೆ. |
![]() | ಕೇರಳ ಚುನಾವಣೆ: 86 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಪುತುಪ್ಪಲ್ಲಿಯಿಂದ ಉಮ್ಮನ್ ಚಾಂಡಿ ಸ್ಪರ್ಧೆವಾರದ ಅನಿಶ್ಚಿತತೆಗೆ ಕೊನೆಗೂ ಭಾನುವಾರ ತೆರೆಬಿದ್ದಿದ್ದು, ಕೇರಳ ಪ್ರದೇಶ ಕಾಂಗ್ರೆಸ್ ಅದ್ಯಕ್ಷ ಮುಲ್ಲಪಟ್ಟಿ ರಾಮಚಂದ್ರನ್ ಅವರು ಬಹುನಿರೀಕ್ಷಿತ 86 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. |
![]() | ಕೇರಳ ಚುನಾವಣಾ ಅಭ್ಯರ್ಥಿಗಳ ಪಟ್ಟಿಗೆ ವಿರೋಧ: ಕಚೇರಿಯ ಮುಂದೆ ತಲೆ ಬೋಳಿಸಿಕೊಂಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ!ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕೇರಳ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಲತಿಕಾ ಸುಭಾಷ್ ತಿರುವನಂತಪುರಂನ ಪಕ್ಷದ ಕಚೇರಿಯ ಮುಂದೆ ತಲೆ ಬೋಳಿಸಿಕೊಂಡು ಪ್ರತಿಭಟಿಸಿದ್ದಾರೆ. ಮಾತ್ರವಲ್ಲದೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. |
![]() | ಕೇರಳ ವಿಧಾನಸಭೆ ಚುನಾವಣೆ: ಮೆಟ್ರೋ ಮ್ಯಾನ್ ಇ.ಶ್ರೀಧರನ್ ಬಿಜೆಪಿಯ ಸಿಎಂ ಅಭ್ಯರ್ಥಿ!ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೆಟ್ರೋ ಮ್ಯಾನ್ ಇ.ಶ್ರೀಧರನ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. |
![]() | ಕೇರಳ ವಿಧಾನಸಭೆಯಲ್ಲಿ ನಾಟಕೀಯ ಬೆಳವಣಿಗೆ: ಸರ್ಕಾರದ ಸಿಎಎ ವಿರೋಧಿ ನಿಲುವನ್ನು ಓದಿದ ರಾಜ್ಯಪಾಲರುವಾರವಿಡೀ ಅಸ್ಥಿರತೆ ಮತ್ತು ಊಹಾಪೋಹಗಳ ನಂತರ ಕೇರಳ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಬುಧವಾರ ಬಜೆಟ್ ಅಧಿವೇಶನ ಆರಂಭಕ್ಕೆ ಮುನ್ನ ವಿಧಾನಸಭೆಯಲ್ಲಿ ಸರ್ಕಾರದ ನೀತಿ ಯೋಜನೆಗಳನ್ನು ಪ್ರಕಟಿಸಿದರು. |