• Tag results for Kerala Governor

ಕೇರಳ: ರಾಜ್ಯಪಾಲರ ವಿವಿ ಕುಲಪತಿ ಹುದ್ದೆ ಅಧಿಕಾರ ತೆಗೆದುಹಾಕುವ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ ರಾಜ್ಯಪಾಲ 

ವಿವಿಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕುವ ಸುಗ್ರೀವಾಜ್ಞೆಗೆ ಸಹಿ ಮಾಡಲು ರಾಜ್ಯಪಾಲರು ನಿರಾಕರಿಸಿದ್ದಾರೆ.

published on : 23rd November 2022

ಆರ್‌ಎಸ್‌ಎಸ್ ಸಿದ್ಧಾಂತವನ್ನು ಜಾರಿಗೊಳಿಸುತ್ತಿಲ್ಲ; ಸಾಬೀತಾದರೆ ರಾಜೀನಾಮೆ ನೀಡಲು ಸಿದ್ಧ: ರಾಜ್ಯಪಾಲ ಆರಿಫ್ ಖಾನ್

ತಮ್ಮ ಸಾಂವಿಧಾನಿಕ ಸ್ಥಾನಮಾನವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂಬ ಆರೋಪವನ್ನು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತಳ್ಳಿಹಾಕಿದ್ದಾರೆ.

published on : 18th November 2022

ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ: ಕೇರಳ ರಾಜ್ಯಪಾಲರ ಇಬ್ಬರು ಕಾನೂನು ಸಲಹೆಗಾರರ ರಾಜೀನಾಮೆ

ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ವ್ಯಾಪಕ ಸುದ್ದಿಯಾಗುತ್ತಿರುವಂತೆಯೇ ಕೇರಳ ರಾಜ್ಯಪಾಲರ ಇಬ್ಬರು ಕಾನೂನು ಸಲಹೆಗಾರರು ರಾಜಿನಾಮೆ ನೀಡಿದ್ದಾರೆ.

published on : 8th November 2022

ಕೇರಳ: ತಾರಕಕ್ಕೇರಿದ ರಾಜ್ಯಪಾಲ-ಸರ್ಕಾರದ ನಡುವಿನ ತಿಕ್ಕಾಟ, 9 ವಿವಿಗಳ ಉಪಕುಲಪತಿಗಳ ರಾಜೀನಾಮೆ ಕೇಳಿದ ಆರೀಫ್ ಖಾನ್ 

ಕೇರಳ ರಾಜ್ಯದ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ತಿಕ್ಕಾಟ ತಾರಕಕ್ಕೇರಿದೆ. 

published on : 23rd October 2022

ಕಾಶ್ಮೀರಿ ಪಂಡಿತರ ಹತ್ಯೆ; ಭಾರತೀಯನಾಗಿ ನಾಚಿಕೆಯಾಗುತ್ತಿದೆ- ಕೇರಳ ರಾಜ್ಯಪಾಲ

ಕೇಂದ್ರಾಡಳಿತ ಪ್ರದೇಶ ಕಾಶ್ಮೀರದಲ್ಲಿ ಉಗ್ರರಿಂದ ಪಂಡಿತರ ಹತ್ಯೆ ಕುರಿತು ಮಂಗಳವಾರ ಪ್ರತಿಕ್ರಿಯಿಸಿರುವ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಅಮಾಯಕ ಹತ್ಯೆಗಿಂತ ಕ್ರೂರ ಅಪರಾಧ ಮತ್ತೊಂದಿಲ್ಲ, ಭಾರತೀಯನಾಗಿ ನಾಚಿಕೆಯಾಗುತ್ತಿದೆ ಎಂದಿದ್ದಾರೆ. 

published on : 18th October 2022

ಮುಸ್ಲಿಮ್ ಕಾನೂನು ಬಹುತೇಕ ಕುರಾನ್ ಆಧಾರಿತವಲ್ಲ: ಸಲ್ಮಾನ್ ರಶ್ದಿ ದಾಳಿ ಬಗ್ಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್

ಲೇಖಕ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಬಗ್ಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ನಡೆದ ಸಂದರ್ಶನದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

published on : 14th August 2022

ThinkEdu 2022: ಕರ್ನಾಟಕದ ಹಿಜಾಬ್ ವಿವಾದ ಒಂದು ಪಿತೂರಿ- ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ಇಸ್ಲಾಂ ಧರ್ಮದಲ್ಲಿ ಮಹಿಳೆಯರಿಗೆ ಹಿಜಾಬ್ ಅತ್ಯಗತ್ಯ ಎಂದು ಹೇಳುವ ಮೂಲಕ ಮುಸ್ಲಿಂ ಮಹಿಳೆಯರನ್ನು ಅವರ ಮನೆಯೊಳಗೆ ಕೂರಿಸುವಂತೆ ತಳ್ಳುವಂತೆ ಮಾಡುತ್ತದೆ ಎಂದು ಕೇರಳ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ.

published on : 9th March 2022

ಹಿಜಾಬ್ ವಿವಾದ ಒಂದು ಪಿತೂರಿ: ಕೇರಳ ರಾಜ್ಯಪಾಲ ಆರಿಫ್ ಖಾನ್

ಸತತ ಎರಡನೇ ದಿನವೂ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಸಮವಸ್ತ್ರದ ಭಾಗವಾಗಿ ಹಿಜಾಬ್(ತಲೆ ಸ್ಕಾರ್ಫ್) ಧರಿಸುವುದನ್ನು ನಿಷೇಧಿಸಿದ ಕರ್ನಾಟಕದ ಶಿಕ್ಷಣ ಸಂಸ್ಥೆಗಳ ಬೆಂಬಲಕ್ಕೆ ನಿಂತಿದ್ದು, ಹಿಜಾಬ್ ವಿವಾದ ಒಂದು ಸಂಚು ಎಂದು ಶನಿವಾರ ಹೇಳಿದ್ದಾರೆ.

published on : 13th February 2022

ರಾಶಿ ಭವಿಷ್ಯ