- Tag results for Kerala High Court
![]() | ನಟಿಯ ಮೇಲೆ ಅತ್ಯಾಚಾರ ಆರೋಪ: ಮಲಯಾಳಂ ನಟ ವಿಜಯ್ ಬಾಬುಗೆ ನಿರೀಕ್ಷಣಾ ಜಾಮೀನುನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಲಯಾಳಂ ನಟ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ದ್ವೇಷ ಭಾಷಣ ಪ್ರಕರಣ: ಕೇರಳ ಹೈಕೋರ್ಟ್ ನಿಂದ ಮಾಜಿ ಶಾಸಕ ಪಿಸಿ ಜಾರ್ಜ್ಗೆ ಜಾಮೀನುತಿರುವನಂತಪುರದಲ್ಲಿ ದಾಖಲಾದ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಹಿರಿಯ ರಾಜಕಾರಣಿ, ಮಾಜಿ ಶಾಸಕ ಪಿಸಿ ಜಾರ್ಜ್ ಅವರಿಗೆ ಕೇರಳ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. |
![]() | ನಟ ದಿಲೀಪ್ ವಿರುದ್ಧದ ಎಫ್ ಐಆರ್ ರದ್ದುಗೊಳಿಸಲು ಕೇರಳ ಹೈಕೋರ್ಟ್ ನಕಾರ2017ರ ನಟಿ ಮೇಲಿನ ಹಲ್ಲೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಬೆದರಿಕೆ ಮತ್ತು ಕೊಲೆಗೆ ನಟ ದಿಲೀಪ್ ಮತ್ತು ಇತರರು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ದಾಖಲಾಗಿದ್ದ ಎಫ್ಐಆರ್... |
![]() | ಹಿಜಾಬ್ ವಿವಾದ: ಹೈಕೋರ್ಟ್ ನಲ್ಲಿ ವಿಚಾರಣೆ ವೇಳೆ 2018ರ ಕೇರಳ ಹೈಕೋರ್ಟ್ ಆದೇಶ ಪ್ರಸ್ತಾಪಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕದಲ್ಲಿ ತೀವ್ರ ವಿವಾದ ಭುಗಿಲೆದ್ದಿರುವಾಗ 2018ರಲ್ಲಿ ಕೇರಳ ಹೈಕೋರ್ಟ್ ನೀಡಿದ್ದ ಆದೇಶ ಚರ್ಚೆಗೆ ಬಂದಿದೆ. |
![]() | ನಟಿ ಅಪಹರಣ ಪ್ರಕರಣದ ತನಿಖಾಧಿಕಾರಿ ಕೊಲೆ ಯತ್ನ ಕೇಸ್: ಮಲಯಾಳಂ ನಟ ದಿಲೀಪ್ ಗೆ ನಿರೀಕ್ಷಣಾ ಜಾಮೀನು2017 ರ ನಟ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ನಟ ದಿಲೀಪ್ ಮತ್ತು ಇತರ ಆರೋಪಿಗಳಿಗೆ ಕೇರಳ ಹೈಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ನಟ ದಿಲೀಪ್ಗೆ ರಿಲೀಫ್: ಜ. 27ರವರೆಗೆ ಬಂಧಿಸದಂತೆ ಕೇರಳ ಹೈಕೋರ್ಟ್ ಆದೇಶ!ನಟ ದಿಲೀಪ್ ಮೇಲಿನ ಲೈಂಗಿಕ ದೌರ್ಜನ್ಯದ ತನಿಖೆ ನಡೆಸುತ್ತಿರುವ ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಕೇರಳ ಹೈಕೋರ್ಟ್ ಜನವರಿ 27 ರವರೆಗೆ ಬಂಧಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ. |
![]() | ಕೇರಳ: ಹೈಕೋರ್ಟ್ ವರ್ಚ್ಯುಯಲ್ ಕಲಾಪದ ವೇಳೆ ಶೇವಿಂಗ್/ ಹಲ್ಲುಜ್ಜುತ್ತಿದ್ದ ವ್ಯಕ್ತಿ!: ವಿಡಿಯೋ ವೈರಲ್ಕೋವಿಡ್-19 ಕಾಲದಲ್ಲಿ ಕೋರ್ಟ್ ಗಳು ವರ್ಚ್ಯುಯಲ್ ವಿಚಾರಣೆ ನಡೆಸಲು ಪ್ರಾರಂಭಿಸಿದ್ದು, ಈ ಸಂದರ್ಭಗಳಲ್ಲಿ ಹಲವು ಅಭಾಸಗಳು ಉಂಟಾಗುತ್ತಿವೆ. |
![]() | ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ವಿರುದ್ಧ ಅರ್ಜಿ: ಕೇರಳ ಹೈಕೋರ್ಟ್ ನಿಂದ ಅರ್ಜಿದಾರರಿಗೆ 1 ಲಕ್ಷ ರೂ. ದಂಡತುರ್ತಾಗಿ ಇತ್ಯರ್ಥ ಆಗಬೇಕಿರುವ ಹಲವು ಪ್ರಕರಣಗಳು ನ್ಯಾಯಾಲಯದ ಮುಂದಿವೆ, ಅದರ ಮಧ್ಯೆ ಇಂಥಾ ಕ್ಷುಲ್ಲಕ ಅರ್ಜಿಗಳು ನ್ಯಾಯಾಲಯದ ಸಮಯ ವ್ಯರ್ಥ ಮಾಡುತ್ತಿವೆ. |
![]() | ಇದು ಸರ್ಕಸ್ ಅಥವಾ ಸಿನಿಮಾ ಅಲ್ಲ: ಅರೆನಗ್ನನಾಗಿ ಆನ್ ಲೈನ್ ವಿಚಾರಣೆಗೆ ಹಾಜರಾದ ವ್ಯಕ್ತಿ ವಿರುದ್ಧ ಕೇರಳ ಹೈಕೋರ್ಟ್ ಕೆಂಡಾಮಂಡಲಹೈಕೋರ್ಟ್ ವಿಚಾರಣೆಯ ಕಲಾಪಕ್ಕೆ ಶರ್ಟ್ ಧರಿಸದೇ ಹಾಜರಾಗಿದ್ದ ವ್ಯಕ್ತಿಯ ವಿರುದ್ಧ ಕೇರಳ ಹೈಕೋರ್ಟ್ ಕೆಂಡಾಮಂಡಲವಾಗಿದೆ. |
![]() | ಅತ್ಯಾಚಾರ ಸಂತ್ರಸ್ತೆಯ ಚಾರಿತ್ರ್ಯ ಸರಿಯಿಲ್ಲ ಎಂದು ಆರೋಪಿಯನ್ನು ಬಿಡಲಾಗದು: ಕೇರಳ ಹೈಕೋರ್ಟ್ಅತ್ಯಾಚಾರ ಸಂತ್ರಸ್ತೆಯ ಚಾರಿತ್ರ್ಯ ಸರಿಯಿಲ್ಲ ಎಂದು ಆರೋಪಿಯನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. |
![]() | ಮೊದಲ ಡೋಸ್ ಪಡೆದ ನಾಲ್ಕು ವಾರ ನಂತರ ಕೋವಿಶೀಲ್ಡ್ 2ನೇ ಡೋಸ್ ಲಸಿಕೆಗೆ ಅವಕಾಶ ನೀಡಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು ನಾಲ್ಕು ವಾರಗಳು ಕಳೆದ ಕೂಡಲೇ ಎರಡನೇ ಡೋಸ್ ಪಡೆಯಲು ಬಯಸುವವರಿಗೆ ಲಸಿಕೆ ನೀಡಬೇಕು, ಇದಕ್ಕೆ ಅನುಕೂಲವಾಗುವಂತೆ ಕೋವಿನ್ ಪೋರ್ಟಲ್ ನಲ್ಲಿ ಬದಲಾವಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. |
![]() | ಇಸ್ರೋ ಬೇಹುಗಾರಿಕೆ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿಗಳಿಗೆ ಕೇರಳ ಹೈಕೋರ್ಟ್ ನಿಂದ ಜಾಮೀನುಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಕ್ರಮವಾಗಿ ಮೊದಲ ಮತ್ತು ಎರಡನೆಯ ಆರೋಪಿಗಳಾದ ಕೇರಳದ ಮಾಜಿ ಪೊಲೀಸ್ ಅಧಿಕಾರಿಗಳಾದ ಎಸ್ ವಿಜಯನ್ ಮತ್ತು ಥಾಂಪಿ ಎಸ್ ದುರ್ಗಾ ದತ್ ಅವರಿಗೆ ಕೇರಳ ಹೈಕೋರ್ಟ್.... |
![]() | ವರದಕ್ಷಿಣೆ ಕಿರುಕುಳ: ಪೋಲೀಸರಿಗೆ ಶರಣಾಗುವಂತೆ ಮಲಯಾಳಂ ಟಿವಿ ನಟ ಆದಿತ್ಯನ್ ಜಯನ್ ಗೆ ಕೇರಳ ಹೈಕೋರ್ಟ್ ನಿರ್ದೇಶನತನ್ನ ಪತ್ನಿ ಅಂಬಿಲಿ ದೇವಿ ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಶರಣಾಗುವಂತೆ ಆದಿತ್ಯನ್ ಎಂದೇ ಖ್ಯಾನಾದ ಮಲಯಾಳಂ ಟಿವಿ ನಟ ಜಯನ್ ಎಸ್ ಅವರಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. |
![]() | ನಂಬಿ ನಾರಾಯಣನ್ ಬಂಧನದಿಂದಾಗಿ ಭಾರತದಲ್ಲಿ ಕ್ರಯೋಜೆನಿಕ್ ತಂತ್ರಜ್ಞಾನ ಅಭಿವೃದ್ಧಿ ವಿಳಂಬ: ಕೇರಳ ಹೈಕೋರ್ಟ್ ಗೆ ಸಿಬಿಐ1994ರ ಬೇಹುಗಾರಿಕೆ ಪ್ರಕರಣವೊಂದರಲ್ಲಿ ಮಾಜಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಬಂಧನದಿಂದಾಗಿ ಭಾರತದ ಕ್ರಯೋಜೆನಿಕ್ ತಂತ್ರಜ್ಞಾನದ ಅಭಿವೃದ್ಧಿಯಲ್ಲಿ ವಿಳಂಬಕ್ಕೆ ಕಾರಣವಾಯಿತು ಎಂದು ಕೇರಳ ಹೈಕೋರ್ಟ್ ಗೆ ಸಿಬಿಐ ತಿಳಿಸಿದೆ. |
![]() | ಹಣ ವಂಚನೆ ಕೇಸು: ನಟಿ ಸನ್ನಿ ಲಿಯೋನ್ ಬಂಧನಕ್ಕೆ ಕೇರಳ ಹೈಕೋರ್ಟ್ ತಡೆಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ರನ್ನು ಬಂಧಿಸದಂತೆ ಅಪರಾಧ ದಳಕ್ಕೆ ಕೇರಳ ಹೈಕೋರ್ಟ್ ತಡೆ ನೀಡಿದೆ. |