• Tag results for Kerala Police

ಮಹಾತ್ಮ ಗಾಂಧಿ ಫೋಟೋಗೆ ಹಾನಿ: ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿ ಸೇರಿ 4 ಮಂದಿ ಬಂಧನ

ಮಹಾತ್ಮ ಗಾಂಧಿ ಫೋಟೋಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿ ಸಿಬ್ಬಂದಿ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

published on : 19th August 2022

ಪ್ರವೀಣ್ ನೆಟ್ಟಾರು ಹಂತಕರ ಬಂಧನಕ್ಕೆ ಕೇರಳ ಪೊಲೀಸರ ನೆರವು, 15 ಜನರನ್ನು ವಶಕ್ಕೆ ಪಡೆದು ವಿಚಾರಣೆ: ಆರಗ ಜ್ಞಾನೇಂದ್ರ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 15 ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

published on : 28th July 2022

ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಆರೋಪ: ಮಲಯಾಳಂ ನಟ ಶ್ರೀಜಿತ್ ರವಿ ಬಂಧನ

ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

published on : 7th July 2022

ಅತ್ಯಾಚಾರ ಪ್ರಕರಣ: ಕೇರಳ ಪೊಲೀಸರಿಂದ ನಟ ವಿಜಯ್ ಬಾಬು ಬಂಧನ!

ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧನಕ್ಕೊಳಪಡಿಸಲಾಗಿದೆ.

published on : 27th June 2022

ಪಿಎಫ್‌ಐ ಮೆರವಣಿಗೆ ಪ್ರಚೋದನಕಾರಿ ಘೋಷಣೆ ಕೂಗಿದ ಬಾಲಕ ಆತನ ತಂದೆಯನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

ಕೆಲವು ದಿನಗಳ ಹಿಂದೆ ಆಲಪ್ಪುಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಆಯೋಜಿಸಿದ್ದ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಬಾಲಕ ಹಾಗೂ ಆತನ ತಂದೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

published on : 28th May 2022

ಸುಬೈರ್ ಹತ್ಯೆ ಪ್ರಕರಣ: ಮೂವರು ಆರೆಸ್ಸೆಸ್ ಕಾರ್ಯಕರ್ತರನ್ನು ಬಂಧಿಸಿದ ಕೇರಳ ಪೊಲೀಸರು

ಏಪ್ರಿಲ್ 15 ರಂದು ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ಪಿಎಫ್‌ಐ ಮುಖಂಡನ ಹತ್ಯೆ ಪ್ರಕರಣ ಸಂಬಂಧ ಮೂವರು ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 19th April 2022

ರಾಶಿ ಭವಿಷ್ಯ