- Tag results for Kerala court
![]() | ಕೇರಳ ಕೋರ್ಟ್ ವಿಘ್ನ ನಿವಾರಣೆ: ಕಾಂತಾರ ಚಿತ್ರಕ್ಕೆ 'ವರಾಹ ರೂಪಂ' ಹಾಡು ಮರುಸೇರ್ಪಡೆ'ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡಿನ ಕುರಿತು ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿದ್ದು, ಈ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. |
![]() | ಕಾಂತಾರಗೆ ಜಯ: ತಡೆಯಾಜ್ಞೆ ತೆರವು, ವರಾಹರೂಪಂ ಹಾಡು ಬಳಕೆಗೆ ಕೇರಳ ಕೋರ್ಟ್ ಅನುಮತಿ!, ಆದರೂ ಬಳಸುವಂತಿಲ್ಲ!!ಕಾಂತಾರ(Kantara) ಚಿತ್ರದ ವರಾಹರೂಪಂ(Varaha Roopam) ಹಾಡಿನ ವಿವಾದದಕ್ಕೆ ಸಂಬಂಧಿಸಿದಂತೆ ಕೊನೆಗೂ ಚಿತ್ರ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್ಗೆ ಮೊದಲ ಯಶಸ್ಸು ಸಿಕ್ಕಿದ್ದು, ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ. |
![]() | 'ಕಾಂತಾರ'ಕ್ಕೆ ಕಾನೂನು ಸಂಕಷ್ಟ: 'ವರಾಹ ರೂಪಂ' ಹಾಡು ಪ್ರಸಾರ ಮಾಡದಂತೆ ಕೇರಳ ಸೆಷನ್ಸ್ ಕೋರ್ಟ್ ಆದೇಶಕರಾವಳಿಯ ಭೂತ-ದೈವಕೋಲದ ಕಥೆಯನ್ನು ಹೊಂದಿರುವ ಕನ್ನಡ ಭಾಷೆಯಲ್ಲಿ ತಯಾರಾದ ಕಾಂತಾರ ಚಿತ್ರ ಯಶಸ್ವಿಯಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈಗ ಬಿಡುಗಡೆಯಾಗಿ ಬೇರೆ ಭಾಷೆಗಳಲ್ಲಿಯೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. |
![]() | ಪ್ರಚೋದನಕಾರಿ ಬಟ್ಟೆ ಧರಿಸಿದ್ದರಿಂದ ಇದು ಲೈಂಗಿಕ ಕಿರುಕುಳವಾಗಲ್ಲ; ಆರೋಪಿಗೆ ಜಾಮೀನು ನೀಡಿದ ನ್ಯಾಯಾಲಯದೂರುದಾರರು ಪ್ರಚೋದನಕಾರಿ ಉಡುಗೆ ತೊಟ್ಟಿರುವುದರಿಂದ ಇದನ್ನು ಲೈಂಗಿಕ ಕಿರುಕುಳ ಪ್ರಕರಣ ಎಂದು ಪರಿಗಣಿಸಲು ಆಗುವುದಿಲ್ಲ. ಪ್ರಾಥಮಿಕವಾಗಿ ಈ ಪ್ರಕರಣವು ನಿಲ್ಲುವುದಿಲ್ಲ ಎಂದಿರುವ ಕೇರಳದ ನ್ಯಾಯಾಲಯ, ಖ್ಯಾತ ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸಿವಿಕ್ ಚಂದ್ರನ್ಗೆ ಬುಧವಾರ ಜಾಮೀನು ಮಂಜೂರು ಮಾಡಿದೆ. |
![]() | ಕೇರಳದ ವಿಸ್ಮಯಾ ಪ್ರಕರಣ: ವರದಕ್ಷಿಣೆ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪತಿಗೆ ಶಿಕ್ಷೆ ವಿಧಿಸಿದ ಕೋರ್ಟ್ಕಳೆದ ವರ್ಷ ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಕೇರಳದ ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ ಸಾವಿನ ಪ್ರಕರಣದಲ್ಲಿ ಪತಿಯೇ ತಪ್ಪಿತಸ್ಥ ಎಂದು ಸೋಮವಾರ ಕೊಲ್ಲಂ ಕೋರ್ಟ್ ತೀರ್ಪು ನೀಡಿದೆ. |