- Tag results for Khalistan
![]() | ಅಮೆರಿಕದಲ್ಲಿ ಕಾರ್ಯಕ್ರಮದ ಮಧ್ಯೆ ರಾಹುಲ್ ಗಾಂಧಿಯನ್ನು ಹೀಯಾಳಿಸಿದ ಖಲಿಸ್ತಾನಿ ಬೆಂಬಲಿಗರು, ವಿಡಿಯೋ!ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದು ಕ್ಯಾಲಿಫೋರ್ನಿಯಾದಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕೆಲವರು ಖಲಿಸ್ತಾನಿ ಬಾವುಟಗಳನ್ನು ಬೀಸುತ್ತಾ ಖಲಿಸ್ತಾನಕ್ಕಾಗಿ ಆಗ್ರಹಿಸಿ ಘೋಷಣೆಗಳೂ ಕೂಗಿದರು. |
![]() | ಪಾಕಿಸ್ತಾನ: ಲಾಹೋರ್ ನಲ್ಲಿ ಖಲಿಸ್ತಾನ್ ಕಮಾಂಡೋ ಫೋರ್ಸ್ ಮುಖ್ಯಸ್ಥನ ಹತ್ಯೆಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಖಲಿಸ್ತಾನ್ ಕಮಾಂಡೋ ಫೋರ್ಸ್ (ಕೆಸಿಎಫ್-ಪಂಜ್ವಾರ್ ಗ್ರೂಪ್) ಮುಖ್ಯಸ್ಥ ಪರಮ್‌ಜೀತ್ ಸಿಂಗ್ ಪಂಜ್ವಾರ್ ನನ್ನು ಪಾಕಿಸ್ತಾನದ ಲಾಹೋರ್‌ನಲ್ಲಿ ಶನಿವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | ತಲೆಮರೆಸಿಕೊಂಡಿರುವ ಖಲಿಸ್ಥಾನಿ ನಾಯಕ ಅಮೃತಪಾಲ್ ಸಿಂಗ್ ಆಪ್ತ ಪಾಪಲ್‌ಪ್ರೀತ್ ಸಿಂಗ್ ಬಂಧನತೀವ್ರಗಾಮಿ ಅಮೃತಪಾಲ್ ಸಿಂಗ್ ಅವರ ಆಪ್ತ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಎಂಬಾತನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಿಂದ್ರನ್ ವಾಲೆ ರೀತಿ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್!ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್, 2022 ರಲ್ಲಿ ಭಾರತಕ್ಕೆ ಆಗಮಿಸುವುದಕ್ಕೂ ಮುನ್ನ ಖಲಿಸ್ಥಾನಿ ಉಗ್ರ ಜರ್ನೈಲ್ ಸಿಂಗ್ ಬಿಂದ್ರನ್ ವಾಲೆ ಅವನಂತೆ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ |
![]() | ತಪ್ಪಿಸಿಕೊಂಡು ತಿರುಗುತ್ತಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಮೊದಲ ವಿಡಿಯೋ ಬಿಡುಗಡೆ!ಪೊಲೀಸರಿಂದ ತಪ್ಪಿಸಿಕೊಂಡು ತಿರುಗುತ್ತಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಇದೇ ಮೊದಲ ಬಾರಿಗೆ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. |
![]() | ಪೇಟವಿಲ್ಲದೆ ಮಾಸ್ಕ್ ಧರಿಸಿ ಅಮೃತ್ ಪಾಲ್ ಸಿಂಗ್ ದೆಹಲಿಯ ಮಾರ್ಕೆಟ್ ನಲ್ಲಿ ಓಡಾಟ; ಸಿಸಿಟಿವಿಯಲ್ಲಿ ಪತ್ತೆ!ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ಧಾರ್ಮಿಕ ಪ್ರವಚಕ, ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಪೇಟವಿಲ್ಲದೆ ರಾಜಧಾನಿ ನವದೆಹಲಿಯ ಮಾರ್ಕೆಟ್ ನಲ್ಲಿ ಓಡಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. |
![]() | ಖಲೀಸ್ತಾನ ಬೆಂಬಲಿಗರಿಂದ ಟೈಮ್ಸ್ ಸ್ಕ್ವೇರ್ ನಲ್ಲಿ ಪ್ರತಿಭಟನೆತೀವ್ರಗಾಮಿ ಅಮೃತ್ ಪಾಲ್ ಸಿಂಗ್ ನ್ನು ಬೆಂಬಲಿಸಿ ಐತಿಹಾಸಿಕ ಟೈಮ್ಸ್ ಸ್ಕ್ವೇರ್ ಎದುರು ಖಲೀಸ್ತಾನ ಬೆಂಬಲಿಗರು ಇಂದು ಪ್ರತಿಭಟನೆ ನಡೆಸಿದರು. |
![]() | ಕುಕೃತ್ಯ: ಕೆನಡಾದಲ್ಲಿ ಖಲಿಸ್ತಾನಿ ಬೆಂಗಲಿಗರಿಂದ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ!ಕೆನಡಾದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಖಲಿಸ್ತಾನಿ ಬೆಂಬಲಿಗರು ವಿರೂಪಗೊಳಿಸಿದ್ದಾರೆ. ಇದಲ್ಲದೇ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಬರಹಗಳನ್ನು ಬರೆಯಲಾಗಿದೆ. |
![]() | ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಹೊರಗೆ ಖಲಿಸ್ತಾನ್ ಬೆಂಬಲಿಗರ ಪ್ರತಿಭಟನೆ: ಭದ್ರತೆ ಹೆಚ್ಚಳಮೂರು ದಿನಗಳ ಹಿಂದೆ ಖಲಿಸ್ತಾನ್ ಬೆಂಬಲಿಗರು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ದಾಳಿ ನಡೆಸಿದ್ದರು. ಇದೀಗ ಇಂದು ಸಹ ಖಲಿಸ್ತಾನಿ ಬೆಂಬಲಿಗರು ಹೈಕಮಿಷನ್ ಹೊರಗೆ ಪ್ರತಿಭಟನೆ ನಡೆಸಿದ್ದರಿಂದ ಭದ್ರತೆ ಹೆಚ್ಚಿಸಲಾಗಿದೆ. |
![]() | ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಖಲಿಸ್ಥಾನಿ ಬೆಂಬಲಿಗರಿಂದ ಭಾರತೀಯ ದೂತಾವಾಸ ಕಚೇರಿ ಮೇಲೆ ದಾಳಿಖಲೀಸ್ಥಾನಿ ಪರ ಬೆಂಬಲಿಗರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ದೂತವಾಸ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. |
![]() | ಖಲೀಸ್ಥಾನ ಪರವಾಗಿದ್ದ 6 ಯೂಟ್ಯೂಬ್ ಚಾನಲ್ ಗಳಿಗೆ ಕೇಂದ್ರ ಸರ್ಕಾರದ ನಿರ್ಬಂಧಖಲಿಸ್ಥಾನ ಸಂಘಟನೆಯ ಪರವಾಗಿದ್ದ 6 ಯೂಟ್ಯೂಬ್ ಚಾನಲ್ ಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. |
![]() | ಆಸ್ಟ್ರೇಲಿಯಾದ ಹಿಂದೂ ದೇವಾಲಯದಲ್ಲಿ ಮತ್ತೆ ಭಾರತ ವಿರೋಧಿ ಬರಹ: 2 ತಿಂಗಳಲ್ಲಿ 4ನೇ ಘಟನೆ, ಖಲಿಸ್ತಾನಿ ಬೆಂಬಲಿಗರಿಂದ ಕೃತ್ಯಆಸ್ಟ್ರೇಲಿಯಾದ ಬ್ರಿಸ್ಬೇನ್'ನಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದ ಗೋಡೆಗಳ ಮೇಲೆ ಖಲಿಸ್ತಾನಿ ವಿಧ್ವಂಸಕ ಬರಹಗಳನ್ನು ಗೀಚಿ ದೇವಸ್ಥಾನವನ್ನು ವಿರೂಪಗೊಳಿಸಿರುವ ಘಟನೆ ಶನಿವಾರ ನಡೆದಿದೆ. ಕಳೆದ ಎರಡು ತಿಂಗಳಲ್ಲಿ ಆಸ್ಟ್ರೇಲಿಯಾದ ಹಿಂದು ದೇವಾಲಯಗಳ ಮೇಲೆ ನಡೆಯುತ್ತಿರುವ 4ನೇ ದಾಳಿ ಇದಾಗಿದೆ. |
![]() | ರಿಂಡಾ ಘೋಷಿತ ಉಗ್ರ; ಖಲಿಸ್ತಾನ್ ಟೈಗರ್ ಫೋರ್ಸ್, ಜೆಕೆಜಿಎಫ್ ಉಗ್ರ ಸಂಘಟನೆಗಳು: ಗೃಹ ಸಚಿವಾಲಯಮಹತ್ವದ ಬೆಳವಣಿಗೆಯಲ್ಲಿ ಪಂಜಾಬ್‌ನಲ್ಲಿ ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿ ಕುಖ್ಯಾತಿ ಗಳಿಸಿದ್ದ ಹರ್ವಿಂದರ್ ಸಿಂಗ್ ಸಂಧು ಅಲಿಯಾಸ್ ರಿಂಡಾನನ್ನು ಘೋಷಿತ ಉಗ್ರರ ಪಟ್ಟಿಗೆ ಸೇರಿಸಲಾಗಿದ್ದು, ಇದಲ್ಲದೆ ಖಲಿಸ್ತಾನ್ ಟೈಗರ್ ಫೋರ್ಸ್ (KTF) ಮತ್ತು ಜಮ್ಮು ಮತ್ತು ಕಾಶ್ಮೀರ ಘಜ್ನವಿ ಫೋರ್ಸ್ (JKGF) ಅನ್ನು ಉಗ್ರ ಸಂಘಟನೆಗಳು ಎಂದು ಘೋಷಣೆ ಮಾಡಿದೆ. |
![]() | ಮೆಲ್ಬೋರ್ನ್: ಖಲಿಸ್ತಾನಿ ಬೆಂಬಲಿಗರಿಂದ ಶ್ರೀ ಶಿವ ವಿಷ್ಣು ದೇವಾಲಯ ಧ್ವಂಸ; ಭಾರತೀಯ ರಾಯಭಾರಿ ಖಂಡನೆಮೆಲ್ಬೋರ್ನ್ನಲ್ಲಿರುವ ಶ್ರೀ ಶಿವ ವಿಷ್ಣು ದೇವಾಲಯವನ್ನು ಖಲಿಸ್ತಾನಿ ಬೆಂಬಲಿಗರು ಧ್ವಂಸಗೊಳಿಸಿರುವುದಕ್ಕೆ ಆಸ್ಟ್ರೇಲಿಯಾದಲ್ಲಿ ಭಾರತೀಯ ರಾಯಭಾರಿ ಮನ್‌ಪ್ರೀತ್ ವೋಹ್ರಾ ಅವರು ಮಂಗಳವಾರ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. |
![]() | ಮೆಲ್ಬರ್ನ್: ರಾಷ್ಟ್ರಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿಗಳ ದಾಳಿ, ಐವರಿಗೆ ಗಾಯಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ರಾಷ್ಟ್ರಧ್ವಜ ಹಿಡಿದು ತೆರಳುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಸಿದ್ದು, ಐವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. |