- Tag results for Khalistani flags
![]() | ಖಲಿಸ್ತಾನ ಉಗ್ರರ ಧ್ವಜ ಪ್ರಕರಣ; ಎಸ್ಎಫ್ಜೆ ನಾಯಕನ ವಿರುದ್ಧ ಪ್ರಕರಣ ದಾಖಲು, ಹಿಮಾಚಲ ಪ್ರದೇಶದ ಗಡಿಗಳು ಬಂದ್ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ವಿಧಾನಸಭೆ ಸಂಕೀರ್ಣದ ಮುಖ್ಯದ್ವಾರದ ಮೇಲೆ ಖಲಿಸ್ತಾನ್ ಧ್ವಜ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ (ಎಸ್ಎಫ್ಜೆ) ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ. |