- Tag results for Kharge
![]() | ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ 77ನೇ ಹುಟ್ಟುಹಬ್ಬ; ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ 77ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. |
![]() | ಗಾಂಧೀಜಿ ಹಂತಕರು ಅನುಸರಿಸಿದ ಸಿದ್ಧಾಂತವನ್ನು ನಾನು ಒಪ್ಪಲಾರೆ, ಸಭಾಧ್ಯಕ್ಷರ ತೀರ್ಮಾನಕ್ಕೆ ಬದ್ಧ: ಪ್ರಿಯಾಂಕ್ ಖರ್ಗೆಗಾಂಧೀಜಿ ಹಂತಕರು ಅನುಸರಿಸಿದ ಸಿದ್ಧಾಂತವನ್ನು ನಾನು ಒಪ್ಪಲಾರೆ, ಸಭಾಧ್ಯಕ್ಷರ ತೀರ್ಮಾನಕ್ಕೆ ಬದ್ಧ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. |
![]() | ವಿಜಯೇಂದ್ರ, ಆರ್ ಅಶೋಕ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ: ಪ್ರಿಯಾಂಕ್ ಖರ್ಗೆಕಲಬುರಗಿ ಬಿಜೆಪಿ ಮುಖಂಡ ಮಣಿಕಾಂತ್ ರಾಥೋಡ್ ಮೇಲೆ ತಾನು ಹಲ್ಲೆ ನಡೆಸಿದ್ದೇನೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಮಾನನಷ್ಠ ಮೊಕದ್ದಮೆ ದಾಖಲಿಸುವುದಾಗಿ ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. |
![]() | ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ತೆಲಂಗಾಣ ನಿಯೋಜಿತ ಸಿಎಂ ರೇವಂತ್ ರೆಡ್ಡಿತೆಲಂಗಾಣ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಒಂದು ದಿನದ ನಂತರ ಬುಧವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. |
![]() | ಪ್ರಮುಖ ನಾಯಕರ ಗೈರು ಸಾಧ್ಯತೆ: INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್ಪ್ರಮುಖ ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆಯಲ್ಲಿ ನಾಳೆ ಅಂದರೆ ಬುಧವಾರ ನಡೆಯಬೇಕಿದ್ದ INDIA ಮಿತ್ರಕೂಟದ ಸಭೆಯನ್ನು ಮುಂದೂಡಲಾಗಿದೆ. |
![]() | ಇಂದು ಖರ್ಗೆ ಚೇಂಬರ್‌ನಲ್ಲಿ INDIA ನಾಯಕರ ಸಭೆಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ INDIA ಮೈತ್ರಿಕೂಟದ ವಿವಿಧ ವಿರೋಧ ಪಕ್ಷಗಳ ನಾಯಕರು ಉಭಯ ಸದನಗಳಲ್ಲಿ ತಮ್ಮ ಕಾರ್ಯತಂತ್ರವನ್ನು ರೂಪಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಇಂದು ಭೇಟಿಯಾಗಲಿದ್ದಾರೆ. |
![]() | ವಿಧಾನಸಭೆ ಚುನಾವಣಾ ಫಲಿತಾಂಶ: ತೆಲಂಗಾಣ, ಛತ್ತೀಸ್ ಗಢದಲ್ಲಿ ಕೈ ಮುನ್ನಡೆ, INDIA ಸಭೆ ಕರೆದ ಕಾಂಗ್ರೆಸ್ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು, ಈ ನಡುವೆಯೇ ಇದೇ ಬುಧವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು INDIA ಮೈತ್ರಿಕೂಟದ ಸಭೆ ಕರೆದಿದ್ದಾರೆ. |
![]() | ಎವಿಜಿಸಿ ವಲಯದಲ್ಲಿ ಕರ್ನಾಟಕ ಮುಂಚೂಣಿ ಸಾಧಿಸಬೇಕು: ಸಚಿವ ಪ್ರಿಯಾಂಕ್ ಖರ್ಗೆಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್‌ಟೆಂಡೆಡ್ ರಿಯಾಲಿಟಿ (AVGC-XR) ವಲಯದಲ್ಲಿ ಬೆಳೆಯುತ್ತಿರುವ ಅವಕಾಶಗಳನ್ನು ಬಳಸಿಕೊಳ್ಳಲು ಕರ್ನಾಟಕ ಶ್ರಮಿಸುತ್ತಿದೆ ಎಂದು ಐಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. |
![]() | ಬೆಂಗಳೂರು ಟೆಕ್ ಶೃಂಗಸಭೆ ಮುಕ್ತಾಯ: 50 ಸಾವಿರ ಮಂದಿ ಭೇಟಿ, ಮೂರು ಒಪ್ಪಂದಗಳಿಗೆ ಸಹಿಪರಿಸರ ವ್ಯವಸ್ಥೆಯ ಪಾಲುದಾರರೊಂದಿಗೆ ಮೂರು ಒಪ್ಪಂದಗಳೊಂದಿಗೆ ಸಹಿ ಹಾಕಲಾಗಿದ್ದು, ಸ್ಟಾರ್ಟಪ್‌ಗಳು ಅಭಿವೃದ್ಧಿಪಡಿಸಿದ 37 ಉತ್ಪನ್ನಗಳು ಮತ್ತು ಪರಿಹಾರಗಳ ಬಿಡುಗಡೆ ಮತ್ತು ಜೈವಿಕ ತಂತ್ರಜ್ಞಾನ ನೀತಿ ಮತ್ತು ಎವಿಜಿಸಿ (ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್) ನೀತಿಯ ಅನಾವರಣದೊಂದಿಗೆ ಬೆಂಗಳೂರು ಟೆಕ್ ಶೃಂಗಸಭೆ ಶುಕ್ರವಾರ ಮುಕ್ತಾಯಗೊಂಡಿತು. |
![]() | ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ: ಗ್ಯಾರಂಟಿ ಯೋಜನೆಗಳ ಬಗ್ಗೆ ನಾರಾಯಣ ಮೂರ್ತಿ ಆಕ್ಷೇಪಕ್ಕೆ ಪ್ರಿಯಾಂಕ್ ಖರ್ಗೆ ತರಾಟೆಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರನ್ನು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | ನ. 29ರಿಂದ ‘ಬೆಂಗಳೂರು ಟೆಕ್ ಸಮ್ಮಿಟ್’ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ26ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. |
![]() | ಇದೆಲ್ಲ ಯಾವಾಗ ಆಯಿತು? ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ವ್ಯಂಗ್ಯ!ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ರಾಜೀವ್ ಗಾಂಧಿಯನ್ನು ಉಲ್ಲೇಖಿಸುವ ಬದಲು ರಾಹುಲ್ ಗಾಂಧಿ ಅವರನ್ನು ತಪ್ಪಾಗಿ ಹೆಸರಿಸಿದ್ದಾರೆ ಎಂದು ಬಿಜೆಪಿ ಸೋಮವಾರ ಲೇವಡಿ ಮಾಡಿದೆ. |
![]() | ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ; ಜೀವಕ್ಕೆ ಹಾನಿಯಾದರೆ ಪ್ರಿಯಾಂಕ್ ಖರ್ಗೆ ನೇರ ಹೊಣೆ: ಬಿಜೆಪಿಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಶಹಬಾದ್ ಬಳಿ ಅವರ ವಾಹನ ತಡೆದ ಅಪರಿಚಿತರು ಬಿಯರ್ ಬಾಟಲಿಗಳಿಂದ ತಲೆಗೆ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. |
![]() | ತೆಲಂಗಾಣ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಆರು ಗ್ಯಾರಂಟಿಗಳ ಭರವಸೆತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಬಿಡುಗಡೆಗೊಳಿಸಿದರು. |
![]() | ತಂತ್ರಜ್ಞಾನದಲ್ಲಿ ತೆಲಂಗಾಣಕ್ಕಿಂತ ಕರ್ನಾಟಕ ಮುಂದಿದೆ: ಸಚಿವ ಪ್ರಿಯಾಂಕ್ ಖರ್ಗೆತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಕರ್ನಾಟಕ ರಾಜ್ಯ ತೆಲಂಗಾಣಕ್ಕಿಂತ ಮುಂದಿದೆ ಎಂದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದ್ದಾರೆ. |