• Tag results for Kharkiv

ಉಕ್ರೇನ್ ಯುದ್ಧ: ಖಾರ್ಕಿವ್ ನಗರದಿಂದ ಹಿಂದೆ ಸರಿದ ರಷ್ಯಾ ಸೇನೆ

ವಾರಗಳ ನಡೆದ ಭಾರೀ ಬಾಂಬ್ ದಾಳಿಯ ನಂತರ ರಷ್ಯಾದ ಸೇನಾ ಪಡೆಗಳು ಉಕ್ರೇನ್‌ನ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್ ನಿಂದ ಹಿಂದೆ ಸರಿಯುತ್ತಿವೆ ಎಂದು ಉಕ್ರೇನಿಯನ್ ಮಿಲಿಟರಿ ಶನಿವಾರ ಹೇಳಿದೆ.

published on : 14th May 2022

ಉಕ್ರೇನ್: ಯುದ್ಧಪೀಡಿತ ಖಾರ್ಕಿವ್ ನಗರದಿಂದ ರಷ್ಯಾ ಗಡಿಗೆ ಕಾಲ್ನಡಿಗೆಯಲ್ಲಿ ತೆರಳುತ್ತಿರುವ ಭಾರತೀಯ ವಿದ್ಯಾರ್ಥಿಗಳು

ಯುದ್ಧಪೀಡಿತ ಉಕ್ರೇನ್ ನಿಂದ ಹೇಗಾದರೂ ಮಾಡಿ ತಪ್ಪಿಸಿಕೊಂಡು ಬರಬೇಕು ಎಂಬ ಹತಾಶೆಯ ಭಾವನೆಯಲ್ಲಿ ಕರ್ನಾಟಕದ ಹಾವೇರಿ ಜಿಲ್ಲೆಯ ಹಲವು ವೈದ್ಯಕೀಯ ವಿದ್ಯಾರ್ಥಿಗಳು ರಷ್ಯಾ ಗಡಿಭಾಗಕ್ಕೆ ಬರಿಗಾಲಿನಲ್ಲಿ ನಡೆದುಕೊಂಡು ಬರುತ್ತಿದ್ದಾರೆ. 

published on : 4th March 2022

ಭಾರತೀಯರ ಒತ್ತೆಯಾಳು ಮಾಡಿಕೊಂಡಿದೆ ಉಕ್ರೇನ್ ಸೇನೆ: ರಷ್ಯಾದಿಂದ ಗಂಭೀರ ಆರೋಪ

ಯುದ್ಧಪೀಡಿತ ರಾಷ್ಟ್ರ ಉಕ್ರೇನ್ ನಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆದುಕೊಂಡು ಬರಲು ಕೇಂದ್ರ ಸರ್ಕಾರ ಹರಸಾಹಸಪಡುತ್ತಿದ್ದು, ಈ ನಡುವಲ್ಲೇ ಉಕ್ರೇನ್​ ಸೇನೆ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆ ಇರಿಸಿಕೊಂಡಿದ್ದು, ಮಾನವ ಗುರಾಣಿಯಾಗಿ ಬಳಸಿಕೊಳ್ಳುತ್ತಿದೆ ಎಂದು ರಷ್ಯಾ ಗಂಭೀರ ಆರೋಪ ಮಾಡಿದೆ.

published on : 3rd March 2022

ಉಕ್ರೇನ್: ಖಾರ್ಕಿವ್ ಪೊಲೀಸ್ ಪ್ರಧಾನ ಕಚೇರಿ ಮೇಲೆ ರಾಕೆಟ್ ದಾಳಿ, 21 ಸಾವು, 112 ಮಂದಿಗೆ ಗಾಯ

ಉಕ್ರೇನ್‌ನ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಖಾರ್ಕಿವ್ ನಗರದ ಪೊಲೀಸ್ ಪ್ರಧಾನ ಕಚೇರಿ ಮೇಲೆ ರಷ್ಯಾ ಬುಧವಾರ ರಾಕೆಟ್ ದಾಳಿ ನಡೆಸಿದ್ದು, ನಗರದಲ್ಲಿ ಶೆಲ್ ದಾಳಿಯಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ...

published on : 2nd March 2022

ರಷ್ಯಾ-ಉಕ್ರೇನ್ ಯುದ್ಧ: ಸ್ಲೋವಾಕಿಯಾ ತಲುಪುವುದು ಭಾರತೀಯ ವಿದ್ಯಾರ್ಥಿಗಳಿಗೆ ಅರ್ಧ ಯುದ್ಧ ಗೆದ್ದ ಅನುಭವ!

ಕರ್ನಾಟಕದ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಉಕ್ರೇನ್ ನಲ್ಲಿ ರಷ್ಯಾದ ಶೆಲ್ ದಾಳಿಗೆ ಮೃತಪಟ್ಟಿರುವುದು ಅಲ್ಲಿ ಸಿಕ್ಕಿಹಾಕಿಕೊಂಡಿರುವ ತಮಿಳು ನಾಡು ಮೂಲದ ಹಲವು ವಿದ್ಯಾರ್ಥಿಗಳ ಪೋಷಕರಿಗೆ ಆತಂಕವನ್ನುಂಟುಮಾಡಿದೆ.

published on : 2nd March 2022

ಖಾರ್ಕಿವ್ ನಲ್ಲಿ ರಷ್ಯಾ ಶೆಲ್ ದಾಳಿ: 10 ಸಾವು, 35 ಮಂದಿಗೆ ಗಾಯ- ಉಕ್ರೇನ್ ಒಳಾಡಳಿತ ಸಚಿವಾಲಯ

ಉಕ್ರೇನ್ ನ ಎರಡನೇ ದೊಡ್ಡ ನಗರ ಖಾರ್ಕಿವ್ ನಲ್ಲಿ ಮಂಗಳವಾರ ನಡೆದ ಶೆಲ್ ದಾಳಿಯಲ್ಲಿ  ಕನಿಷ್ಠ 10 ಜನರು ಸಾವನ್ನಪ್ಪಿದ್ದು,  35 ಮಂದಿ ಗಾಯಗೊಂಡಿರುವುದಾಗಿ ಉಕ್ರೇನ್ ನ ಒಳಾಡಳಿತ ಸಚಿವಾಲಯದ ಸಲಹೆಗಾರ ಆಂಟನ್ ಹೆರಾಶ್ಚೆಂಕೊ ಹೇಳಿದ್ದಾರೆ.

published on : 1st March 2022

ಕಣ್ಣೆದುರೇ ತನ್ನ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿದ ಇಸ್ರೇಲ್, ಭಾರತ ಏನು ಮಾಡುತ್ತಿದೆ?: ಖಾರ್ಕಿವ್ ಭಾರತೀಯ ವಿದ್ಯಾರ್ಥಿಗಳ ಅಳಲು

ಅಲ್ಲಿ ಸಿಲುಕಿಕೊಂಡಿರುವ ಭಾರತೀಯ ನಾಗರಿಕರಲ್ಲಿ ಕರ್ನಾಟಕದ ವಿದ್ಯಾರ್ಥಿಗಳೂ ಇದ್ದು ತಮಗೆ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.

published on : 28th February 2022

ಉಕ್ರೇನ್‌ನ ದಕ್ಷಿಣ ಮತ್ತು ಆಗ್ನೇಯದಲ್ಲಿ ಎರಡು ದೊಡ್ಡ ನಗರಗಳ ವಶ: ರಷ್ಯಾ

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ ಸೇನಾ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ ಉಕ್ರೇನ್ ರಷ್ಯಾದ ಆಕ್ರಮಣದ ವಿರುದ್ಧ ಹೋರಾಟವನ್ನು ಮುಂದುವರೆಸಿದೆ. ಉಕ್ರೇನ್‌ನ ಎರಡನೇ ಅತಿದೊಡ್ಡ ನಗರದಲ್ಲಿ ಗ್ಯಾಸ್ ಪೈಪ್‌ಲೈನ್ ಅನ್ನು ಸ್ಫೋಟಿಸಿದ ನಂತರ ರಷ್ಯಾದ ಪಡೆಗಳು ಖಾರ್ಕಿವ್‌ಗೆ ನುಗ್ಗಿವೆ.

published on : 27th February 2022

ರಾಶಿ ಭವಿಷ್ಯ