- Tag results for Kiccha sudeep
![]() | ಬಿಗ್ ಬಾಸ್ ಡಬಲ್ ಎಲಿಮಿನೇಷನ್ ಶಾಕ್: ಮನೆಯಿಂದ ಮೊದಲು ಇಶಾನಿ ಔಟ್, ಮತ್ತೊಂದು ವಿಕೆಟ್ ಯಾರದ್ದು?ಸತತ ನಾಮಿನೇಷನ್ನಿಂದ ಪಾರಾಗಿದ್ದ ಇಶಾನಿ 6ನೇ ವಾರದಲ್ಲಿ ಉಳಿದುಕೊಳ್ಳುವಲ್ಲಿ ವಿಫಲವಾಗಿದ್ದು, ಶಾಕಿಂಗ್ ಡಬಲ್ ಎಲಿಮಿನೇಷನ್ನಲ್ಲಿ ಇದೀಗ ಮನೆಯಿಂದ ಹೊರಬಂದ ಮೊದಲ ಸ್ಪರ್ಧಿಯಾಗಿದ್ದಾರೆ. |
![]() | 'ನಮ್ಮ ಜಲ, ನಮ್ಮ ಹಕ್ಕು' ಕಾವೇರಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ!ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರ ವಿರುದ್ದ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದಿದ್ದಾರೆ. |
![]() | ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಕಿಚ್ಚನ ಅಬ್ಬರದ ಪ್ರಚಾರ: ಚುನಾವಣೆವರೆಗೂ ಪಕ್ಷದ ಜೊತೆಯಲ್ಲಿರುವೆ ಎಂದ ನಟ ಸುದೀಪ್ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನು ನಡೆಸುತ್ತಿವೆ. ಮತದಾರರ ಸೆಳೆಯರು ರಾಜಕೀಯ ಪಕ್ಷಗಳು ಸಿನಿ ಸ್ಟಾರ್ ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ನಟ ಕಿಚ್ಚ ಸುದೀಪ್ ಅವರು ಪ್ರಚಾರ ನಡೆಸುತ್ತಿದ್ದಾರೆ. |
![]() | ಚುನಾವಣಾ ಪ್ರಚಾರಕ್ಕೆ ಕಿಚ್ಚ ಸುದೀಪ್ ಎಂಟ್ರಿ: ಸಿಎಂ ಬೊಮ್ಮಾಯಿ ಪರ ಸ್ಟಾರ್ ನಟ ಕ್ಯಾಂಪೇನ್ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಮುಖಅಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ಹಿನ್ನೆಲೆ ಇಂದು ಶಿಗ್ಗಾಂವಿಗೆ ಆಗಮಿಸಲಿರುವ ನಟ ಕಿಚ್ಚ ಸುದೀಪ್ ಅವರು, ಸಿಎಂ ಬೊಮ್ಮಾಯಿ ಪರ ಪ್ರಚಾರ ನಡೆಸಲಿದ್ದಾರೆ. |
![]() | ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ: ನಟನ ಸಿನಿಮಾಗಳ ಪ್ರಸಾರ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಜೆಡಿಎಸ್ ಮನವಿವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ. |
![]() | ಸುದೀಪ್.. ಇನ್ನು ಮುಂದೆ ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ: ಪ್ರಕಾಶ್ ರಾಜ್ಕನ್ನಡದ ಸ್ಟಾರ್ ನಟ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನಿರ್ಧಾರದ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. |
![]() | ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಸುದ್ದಿ; ನಟ ಪ್ರಕಾಶ್ ರಾಜ್ ಟಾಂಗ್ ಕೊಟ್ಟು ಹೇಳಿದ್ದೇನು?ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಯಾವಾಗಲೂ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಕೋಟಿಗೊಬ್ಬ-3 ಬಿಡುಗಡೆ ವಿಳಂಬದ ಹಿಂದೆ ಷಡ್ಯಂತ್ರ: ನಿರ್ಮಾಪಕ ಸೂರಪ್ಪ ಬಾಬು ಗಂಭೀರ ಆರೋಪಕೋಟಿಗೊಬ್ಬ-3 ಬಿಡುಗಡೆ ವಿಳಂಬದ ಹಿಂದೆ ಕೆಲವರ ಷಡ್ಯಂತ್ರವಿದ್ದು, ನಾಳೆ ಬೆಳಗ್ಗೆ 6 ಗಂಟೆಗೇ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರೆ. |
![]() | ಕಿಚ್ಚ ಸುದೀಪ್ ಕೋಟಿಗೊಬ್ಬ3 ಸಿನಿಮಾ ರಾಜ್ಯಾದ್ಯಂತ 1,000 ಸ್ಕ್ರೀನ್ ಗಳಲ್ಲಿ ಪ್ರದರ್ಶನ: ಅ.11ರಿಂದ ಅಡ್ವಾನ್ಸ್ಡ್ ಟಿಕೆಟ್ ಬುಕಿಂಗ್ದಸರಾ ಹಬ್ಬದ ಸಂಭ್ರಮದ ನಡುವೆ ಕೋಟಿಗೊಬ್ಬ3 ತೆರೆ ಕಾಣುತ್ತಿರುವುದರಿಂದ ಹಬ್ಬದ ಉತ್ಸಾಹದ ಜೊತೆಗೇ ಸಿನಿಮಾ ನೋಡಿ ಸಂಭ್ರಮ ಹೆಚ್ಚಿಸಿಕೊಳ್ಳಲು ಸುಸಂದರ್ಭ ಎಂದು ನಿರ್ಮಾಪಕ ಸೂರಪ್ಪ ಬಾಬು ಆಶಿಸಿದ್ದಾರೆ. |