• Tag results for Kidambi Srikanth

ಇಂಡೋನೇಷ್ಯಾ ಮಾಸ್ಟರ್ಸ್: ಮೊದಲ ಸುತ್ತಿನಲ್ಲೇ ಹೊರ ನಡೆದ ಶ್ರೀಕಾಂತ್, ಸೌರಭ್ ವರ್ಮಾ

ಭಾರತದ ಕಿಡಂಬಿ ಶ್ರೀಕಾಂತ್ ಹಾಗೂ ಸೌರಭ್ ವರ್ಮಾ ಅವರು ಇಲ್ಲಿ ನಡೆಯುತ್ತಿರುವ ಇಂಡೋನೇಷ್ಯಾ ಮಾಸ್ಟರ್ಸ್ 500ರ ಮೊದಲನೇ ಸುತ್ತಿನಲ್ಲಿ ಸೋಲುವ ಮೂಲಕ ಟೂರ್ನಿಯಿಂದ ನಿರ್ಗಮಿಸಿದರು.  

published on : 15th January 2020

ಸೈಯದ್ ಮೋದಿ ಇಂಟರ್‌ನ್ಯಾಷನಲ್ ಬ್ಯಾಡ್ಮಿಂಟನ್: 2ನೇ ಸುತ್ತಿಗೆ ಕಿಡಂಬಿ ಶ್ರೀಕಾಂತ್

ಮೂರನೇ ಶ್ರೇಯಾಂಕಿತ ಕಿಡಂಬಿ ಶ್ರೀಕಾತ್ ಅವರು ಇಲ್ಲಿ ನಡೆಯುತ್ತಿರುವ ಸೈಯದ್ ಮೋದಿ ಇಂಟರ್‌ನ್ಯಾಷನಲ್ ಬ್ಯಾಡ್ಮಿಂಟನ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಗೆದ್ದು ಎರಡನೇ ಸುತ್ತಿಗೆ ಪ್ರವೇಶ ಮಾಡಿದ್ದಾರೆ.

published on : 27th November 2019

ಕೊರಿಯಾ ಮಾಸ್ಟರ್ಸ್: ಶ್ರೀಕಾಂತ್, ಸಮೀರ್ ಮುನ್ನಡೆ, ಸೌರಭ್ ವರ್ಮಾ ಔಟ್ 

ಕೊರಿಯಾ ಮಾಸ್ಟರ್ಸ್‌ನಲ್ಲಿ ಭಾರತ ಉತ್ತಮ ಪ್ರಾರಂಬವನ್ನು ಕಂಡಿದ್ದು ಬುಧವಾರ ಇಲ್ಲಿ ನಡೆದ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ  ಶಟ್ಲರ್‌ಗಳಾದ ಕಿಡಂಬಿ  ಶ್ರೀಕಾಂತ್ ಮತ್ತು ಸಮೀರ್ ವರ್ಮಾ ಎರಡನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.

published on : 20th November 2019

ಹಾಂಕಾಂಗ್ ಓಪನ್: ಸೆಮಿಫೈನಲ್‌ಗೆ ಕಿಡಂಬಿ ಶ್ರೀಕಾಂತ್

ಗೆಲುವಿನ ಲಯ ಮುಂದುವರಿಸಿರುವ ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರು ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯ ಪುರುಷರ ಸಿಂಗಲ್ಸ್‌ ನಲ್ಲಿ ಸೆಮಿಫೈನಲ್ಸ್‌ ತಲುಪಿದ್ದಾರೆ.  

published on : 15th November 2019

ಇಂಡೋನೇಷಿಯಾ ಓಪನ್: ಪಿವಿ ಸಿಂಧು, ಕಿಡಂಬಿ ಶ್ರೀಕಾಂತ್ ಶುಭಾರಂಭ

ಭಾರತದ ಬ್ಯಾಡ್ಮಿಂಟನ್ ಸ್ಟಾರ್‌ಗಳಾದ ಪಿ.ವಿ. ಸಿಂಧು ಹಾಗೂ ಕಿಡಂಬಿ ಶ್ರೀಕಾಂತ್‌ ಅವರು ಇಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್‌ ವಿಶ್ ಟೂರ್‌ ಸೂಪರ್‌ 1000 ಟೂರ್ನಿಯ ಇಂಡೋನೇಷ್ಯಾ ಓಪನ್‌ನ ಆರಂಭಿಕ ಸುತ್ತಿನಲ್ಲಿ ಗೆದ್ದು ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

published on : 17th July 2019

ಮಲೇಷಿಯಾ ಓಪನ್: ಮೊದಲ ಸುತ್ತಿನಲ್ಲೇ ಸೈನಾಗೆ ಸೋಲು, ಎರಡನೇ ಸುತ್ತಿಗೆ ಸಿಂಧು, ಶ್ರೀಕಾಂತ್

ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮಲೇಶಿಯಾ ಓಪನ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೋಲು ಅನುಭವಿಸಿ ಹಿಂದೆ ಸರಿಸಿದ್ದಾರೆ.

published on : 3rd April 2019

ಪ್ರೊ ಕಬಡ್ಡಿ ಆಯ್ತು, ಈಗ ಪಿಬಿಎಲ್‌ನಲ್ಲೂ ಬೆಂಗಳೂರು ಚೊಚ್ಚಲ ಚಾಂಪಿಯನ್; ಮುಂದಿದೆ ಐಪಿಎಲ್!

ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿಯಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಬೆನ್ನಲ್ಲೇ ಇದೀಗ ಪಿಬಿಎಲ್‌ನಲ್ಲೂ ಬೆಂಗಳೂರು ತಂಡ ಚೊಚ್ಚಲ ಬಾರಿಗೆ...

published on : 14th January 2019