- Tag results for Kids
![]() | 'ಕಠಿಣ ಶ್ರಮ -ಕಲಿಕೆಯ ಮೇಲೆ ಆಸಕ್ತಿಯಿದ್ದರೆ ಸಾಮಾನ್ಯ ಬಾಲಕ ರಾಜ್ಯದ ಸಿಎಂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ'ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ. |
![]() | 400ಕ್ಕೂ ಹೆಚ್ಚು ಎಲ್ ಜಿಬಿಟಿಯ ಪೋಷಕರಿಂದ ಸಿಜೆಐ ಗೆ ಪತ್ರ; ಮಕ್ಕಳಿಗೆ ವಿವಾಹ ಸಮಾನತೆ ಕೊಡುವಂತೆ ಮನವಿಎಲ್ ಜಿಬಿಟಿ ಸಮುದಾಯದ ಪೈಕಿ 400 ಮಂದಿಯ ಪೋಷಕರು ಸಿಜೆಐ ಡಿ.ವೈ ಚಂದ್ರಚೂಡ್ ಗೆ ಪತ್ರ ಬರೆದಿದ್ದು, ತಮ್ಮ ಎಲ್ ಜಿಬಿಟಿಕ್ಯೂಐಎ++ ನ ಮಕ್ಕಳಿಗೆ ವಿವಾಹ ಸಮಾನತೆಯ ಹಕ್ಕನ್ನು ಕೊಡಿಸಬೇಕೆಂದು ಮನವಿ ಮಾಡಿದ್ದಾರೆ. |
![]() | ವಿಧಾನಸಭೆ ಚುನಾವಣೆ: ಮಕ್ಕಳನ್ನು ಬಳಸಿಕೊಂಡ ಆರೋಪ; ಸಂಘಟಕರ ವಿರುದ್ಧ ಏಳು ಎಫ್ಐಆರ್ ದಾಖಲುರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದೆ. ಇದೆ ವೇಳೆ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಬಳ್ಳಾರಿ , ಕೊಪ್ಪಳ ಸೇರಿದಂತೆ 7 ಜಿಲ್ಲೆಗಳಲ್ಲಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ 7 ಎಫ್ಐಆರ್ ದಾಖಲಿಸಿದ್ದಾರೆ. |
![]() | ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಕ್ಕಳೊಂದಿಗೆ ನಟಿ ಶಿಲ್ಪಾ ಶೆಟ್ಟಿ ಭೇಟಿಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಕುಟುಂಬ ಸಮೇತ ಭೇಟಿ ನೀಡಿದರು. ಬಾಲಿವುಡ್ ನಟಿ ಮತ್ತು ಉದ್ಯಮಿ ತಮ್ಮ ಮಕ್ಕಳಿಗೆ ತಮ್ಮ ಮಂಗಳೂರಿನ ಪರಂಪರೆ ಮತ್ತು ಸಂಸ್ಕೃತಿಯನ್ನು ಪರಿಚಯಿಸಲು ಬಯಸುತ್ತಾರೆ. ನನಗೆ ತುಂಬಾ ಹೆಮ್ಮೆಯಿದೆ ಎಂದು ಹೇಳಿದ್ದಾರೆ. |
![]() | ಜೂನಿಯರ್ ಎನ್‌ಟಿಆರ್ ಮಕ್ಕಳಿಗೆ ತಮ್ಮ ಬಟ್ಟೆ ಬ್ರಾಂಡ್ ನ ಉಡುಗೊರೆಗಳನ್ನು ಕಳುಹಿಸಿದ ಆಲಿಯಾ ಭಟ್!ನಟಿ ಆಲಿಯಾ ಭಟ್ ಅವರು ತಮ್ಮ ಬಟ್ಟೆ ಬ್ರಾಂಡ್‌ನಿಂದ ನಟ ಜೂನಿಯರ್ ಎನ್‌ಟಿಆರ್ ಅವರ ಮಕ್ಕಳಾದ ಅಭಯ್ ಮತ್ತು ಭಾರ್ಗವ ಅವರಿಗೆ ಎರಡು ಬ್ಯಾಗ್‌ಗಳಲ್ಲಿ ಉಡುಗೊರೆಗಳನ್ನು ಕಳುಹಿಸಿದ್ದಾರೆ. |
![]() | ಬೆಂಗಳೂರು: ಸೌಲಭ್ಯ ವಂಚಿತ ಮಕ್ಕಳಿಗೆ ತಂತ್ರಜ್ಞಾನದ ಅರಿವು ಮೂಡಿಸುತ್ತಿರುವ ವಿದ್ಯಾರ್ಥಿಗಳು!ಸೌಲಭ್ಯ ವಂಚಿತ ಮಕ್ಕಳಿಗೆ ತಂತ್ರಜ್ಞಾನದ ಅರಿವು ಮೂಡಿರುವ ಮಹತ್ವದ ಕೆಲಸವನ್ನು ನಗರದ ಈ ಯುವಕರು ಮಾಡುತ್ತಿದ್ದಾರೆ. |
![]() | ಶಾಲಾ ಭೂ ವಿವಾದ: ತರಗತಿಗಳಲ್ಲಿ ಕೂರಲು ಸಾಧ್ಯವಾಗದೆ ಬಯಲಿನಲ್ಲಿ ಕುಳಿತು ಮಕ್ಕಳ ವಿದ್ಯಾಭ್ಯಾಸ!ತಮ್ಮದಲ್ಲದ ತಪ್ಪಿಗೆ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಮಹದೇವಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸೋಮವಾರ ಸಂಕಷ್ಟ ಎದುರಿಸಿದರು. |
![]() | ಬೊಮ್ಮಾಯಿ ಅಂಕಲ್, ಸ್ಯಾಂಕಿ ಮೇಲ್ಸೇತುವೆ ಬೇಡ: ಮಕ್ಕಳ ಪತ್ರ !ಉದ್ದೇಶಿತ ಸ್ಯಾಂಕಿ ಮೇಲ್ಸೇತುವೆಯನ್ನು ಕೈಬಿಡುವಂತೆ ಒತ್ತಾಯಿಸಿ, ರಾಜ್ಯ ಸರ್ಕಾರಕ್ಕೆ ಸುಮಾರು 2,000 ವಿದ್ಯಾರ್ಥಿಗಳು ಶುಕ್ರವಾರ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಗೆ ಕೈಬರಹದ ಪೋಸ್ಟ್‌ಕಾರ್ಡ್‌ಗಳನ್ನು ಪೋಸ್ಟ್ ಮಾಡಿದ್ದಾರೆ. |
![]() | ಬೀದರ್: ಹಾಲುಗಲ್ಲದ ಹಸುಗೂಸುಗಳಿಗೆ ವಿಷವುಣಿಸಿ, ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ನಿಲಮನಹಳ್ಳಿ ತಾಂಡಾದಲ್ಲಿ ನಡೆದಿದೆ. |
![]() | ಮೆಟ್ರೋ ಪಿಲ್ಲರ್ ಟ್ರ್ಯಾಜಿಡಿ: ಅವಳಿ ಮಕ್ಕಳಿಗಾಗಿ ವರ್ಕ್ ಫ್ರಮ್ ಹೋಮ್ ನಿರಾಕರಿಸಿದ್ದ ತೇಜಸ್ವಿನಿ!ಮೆಟ್ರೋ ಪಿಲ್ಲರ್ ಬಿದ್ದು ಸಾವನ್ನಪ್ಪಿದ ತೇಜಸ್ವಿನಿ ಎಂಎಫ್ ಎ ಆರ್ ಬಿಲ್ಡಿಂಗ್ ನಲ್ಲಿರುವ ಮೋಟೋರೋಲಾ ಸಲ್ಯೂಷನ್ ನಲ್ಲಿ ಕೆಲಸ ಮಾಡುತ್ತಿದ್ದರು. |
![]() | ಕರ್ನಾಟಕ ಸರ್ಕಾರದ ಒಪ್ಪಿಗೆಗಾಗಿ ಕಾಯುತ್ತಿವೆ ತೃತೀಯಲಿಂಗಿಗಳ ಮಕ್ಕಳಿಗಾಗಿ ಆಶ್ರಯ ಮನೆಗಳುಎರಡು ವರ್ಷಗಳ ಹಿಂದೆ ಅಂಗೀಕರಿಸಲ್ಪಟ್ಟ ದೇಶದಲ್ಲಿಯೇ ಮೊದಲು ತೃತೀಯಲಿಂಗಿಗಳ ಮಕ್ಕಳಿಗಾಗಿ ಆಶ್ರಯ ಮನೆಗಳು ಯೋಜನೆಗೆ ಕರ್ನಾಟಕ ಸರ್ಕಾರದಿಂದ ಇನ್ನೂ ಅನುಮೋದನೆ ಸಿಕ್ಕಿಲ್ಲ. ಈ ಸಬಂಧ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಧಿಕಾರಿಗಳು 2023 ರಲ್ಲಿ ಚಾಲನೆ ಸಿಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. |
![]() | ಬೆಂಗಳೂರು ನಗರ ಮಹಿಳೆಯರು-ಮಕ್ಕಳಿಗೆ ಸುರಕ್ಷಿತವಲ್ಲವೇ?: ಆತಂಕ ತಂದಿದೆ ನಗರ ಪೊಲೀಸ್ ಆಯುಕ್ತರು ಬಿಡುಗಡೆ ಮಾಡಿರುವ ವರದಿ!ಬೆಂಗಳೂರು ಪೊಲೀಸ್ ಆಯುಕ್ತರು ಬಿಡುಗಡೆ ಮಾಡಿರುವ ಅಂಕಿಅಂಶ ಆತಂಕವನ್ನುಂಟುಮಾಡುತ್ತಿದೆ. 2022 ರಲ್ಲಿ ನಗರದಲ್ಲಿ ನಡೆದ ಇತರ ಅಪರಾಧ ಪ್ರಕರಣಗಳಿಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳಲ್ಲಿ ಶೇಕಡಾ 30 ರಷ್ಟು ಹೆಚ್ಚಳವಾಗಿದೆ. |
![]() | |
![]() | |
![]() | ನನಗೆ ಮಕ್ಕಳು ಬೇಕು, ಆದರೆ ತಾಯಿ ಬೇಡ - ಮಕ್ಕಳನ್ನು ನೋಡಿಕೊಳ್ಳಲು ನನ್ನ ಜೊತೆ ಇಡೀ ಹಳ್ಳಿಯಿದೆ: ಸಲ್ಮಾನ್ ಖಾನ್'ನನಗೆ ಮಕ್ಕಳು ಬೇಕು, ಆದರೆ ಮಕ್ಕಳೊಂದಿಗೆ ತಾಯಿ ಕೂಡ ಬರ್ತಾರೆ. ನನಗೆ ತಾಯಿ ಬೇಡ, ಆದರೆ ಮಕ್ಕಳಿಗೆ ತಾಯಿ ಬೇಕು. ಅವರನ್ನು ನೋಡಿಕೊಳ್ಳಲು ನನ್ನ ಜೊತೆ ಇಡೀ ಹಳ್ಳಿಯಿದೆ. |