• Tag results for Kieron Pollard

ಇದೇನು ಗಲ್ಲಿ ಕ್ರಿಕೆಟಾ? ಕೆಎಲ್ ರಾಹುಲ್ ವಿರುದ್ಧ ಪೊಲಾರ್ಡ್ ಗರಂ, ವಿಡಿಯೋ ವೈರಲ್!

ಟೀಂ ಇಂಡಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರ ವರ್ತನೆಗೆ ವಿಂಡೀಸ್ ನಾಯಕ ಕೀರನ್ ಪೊಲಾರ್ಡ್ ಗರಂ ಆಗಿದ್ದಾರೆ.

published on : 23rd December 2019

ನಾವು ತೆಗೆದುಕೊಂಡ ನಿರ್ಧಾರ ಸರಿಯಾಗಿತ್ತು: ಜಡೇಜಾ ರನೌಟ್ ಕುರಿತು ಪೊಲಾರ್ಡ್ ಹೇಳಿಕೆ

ಭಾರತ ಹಾಗೂ ವೆಸ್ಟ್ ಇಂಡೀಸ್‌ ನಡುವಿನ ಮೊದಲನೇ ಏಕದಿನ ಪಂದ್ಯದಲ್ಲಿ ನಾವು ಸಲ್ಲಿಸಿದ ಮನವಿ ಮೇರೆಗೆ ಆನ್‌ ಫೀಲ್ಡ್ ಅಂಪೈರ್‌ ಶಾನ್ ಜಾರ್ಜ್‌ ಅವರು ನೀಡಿದ ರವೀಂದ್ರ ಜಡೇಜಾ ಅವರ ರನೌಟ್‌ ನಿರ್ಧಾರ ಸರಿಯಾಗಿತ್ತು ಎಂದು ವಿಂಡೀಸ್ ನಾಯಕ ಕಿರೋನ್‌ ಪೊಲಾರ್ಡ್‌ ತಿಳಿಸಿದ್ದಾರೆ.

published on : 16th December 2019

ನೋ ಬಾಲ್ ತಪ್ಪಿಸಲು ಪೊಲಾರ್ಡ್‌ನಿಂದ ಬೊಂಬಾಟ್ ಐಡಿಯಾ, ಅಂಪೈರ್ ಕಕ್ಕಾಬಿಕ್ಕಿ, ವಿಡಿಯೋ ವೈರಲ್!

ವೆಸ್ಟ್ ಇಂಡೀಸ್ ತಂಡದ ಆಲ್ ರೌಂಡರ್ ಕೀರನ್ ಪೊಲಾರ್ಡ್ ನೋಬಾಲ್ ತಪ್ಪಿಸಲು ಬೊಂಬಾಟ್ ಐಡಿಯಾ ಮಾಡಿದ್ದು ಇದನ್ನು ಕಂಡ ಅಂಪೈರ್ ಕಕ್ಕಾಬಿಕ್ಕಿಯಾಗಿರುವ ಘಟನೆ ನಡೆದಿದೆ.

published on : 12th November 2019

ಮೈದಾನದಲ್ಲೇ ಕೀರಾನ್ ಪೊಲಾರ್ಡ್ ದೊಂಬರಾಟ, ಅಂಪೈರ್‌ಗಳು ಗರಂ, ವಿಡಿಯೋ!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫೈನಲ್ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗೆಲುವು ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ನಾಲ್ಕನೇ ಬಾರಿಗೆ...

published on : 13th May 2019

ಅಂಪೈರ್ ತೀರ್ಪಿನಿಂದ ಸಹನೆ ಕಳೆದುಕೊಂಡು ಅನುಚಿತ ವರ್ತನೆ; ಕೀರಾನ್ ಪೊಲಾರ್ಡ್‌ಗೆ ಶೇ. 25ರಷ್ಟು ದಂಡ!

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪ್ರಸಕ್ತ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಫೈನಲ್‌ ಪಂದ್ಯದಲ್ಲಿ ಅಂಪೈರ್‌ ತೀರ್ಪಿಗೆ ಅಸಮ್ಮತಿ ಸೂಚಿಸಿ ಮೈದಾನದಲ್ಲೇ ಅನುಚಿತವಾಗಿ ವರ್ತಿಸಿದ...

published on : 13th May 2019

ಕೊನೆಯ ಎಸೆತದಲ್ಲಿ ಮುಂಬೈ ಇಂಡಿಯನ್ಸ್ ಗೆ ಪಂಜಾಬ್ ವಿರುದ್ಧ 3 ವಿಕೆಟ್ ಗಳ ರೋಚಕ ಜಯ

ತೀವ್ರ ಕುತೂಹಲ ಕೆರಳಿಸಿದ್ದ ಕಿಂಗ್ಸೆ ಇಲೆವನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೊನೆಯ ಎಸೆತದಲ್ಲಿ ಗೆಲುವಿನ ರನ್ ಗಳಿಸಿ 3 ವಿಕೆಟ್ ರೋಚಕ ಗೆಲುವು ಸಾಧಿಸಿದೆ.

published on : 11th April 2019