• Tag results for Killed

ಪಶ್ಚಿಮ ಬಂಗಾಳದಲ್ಲಿ ಬಿಹಾರ ಪೊಲೀಸ್ ನಿರೀಕ್ಷಕರನ್ನು ಹೊಡೆದು ಹತ್ಯೆ!

ಬಿಹಾರದ ಪೊಲೀಸ್ ನಿರೀಕ್ಷಕರನ್ನು ಪಶ್ಚಿಮ ಬಂಗಾಳದ ಗುಂಪೊಂದು ಹೊಡೆದು ಹತ್ಯೆ ಮಾಡಿರುವ ಘಟನೆ ಏ.10 ರಂದು ವರದಿಯಾಗಿದೆ. 

published on : 10th April 2021

ಉತ್ತರ ಪ್ರದೇಶದ ಬಿಜ್ನೋರ್ ನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಐವರು ಸಾವು

ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಬಕ್ಷಿವಾಲಾ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. 

published on : 8th April 2021

ಬೆಂಗಳೂರಲ್ಲೊಂದು ಆಘಾತಕಾರಿ ಕ್ರೈಮ್: ಜಗಳವಾಡುವಾಗ ತಂದೆಯ ಪರ ವಹಿಸಿದ್ದ 3 ವರ್ಷದ ಮಗಳನ್ನೇ ಕೊಂದ ತಾಯಿ!

ತನಗಿಂತ ಪತಿಯ ಮೇಲೆ ಮೂರು ವರ್ಷದ ಮಗಳು ಹೆಚ್ಚು ಆದ್ಯತೆ ನೀಡುತ್ತಾಳೆ ಎಂದು ನೊಂದ ತಾಯಿ ಮಗುವನ್ನು ಹತ್ಯೆಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

published on : 8th April 2021

ಭೀಕರ ರಸ್ತೆ ಅಪಘಾತ: ದೇವಸ್ಥಾನಕ್ಕೆ ಹೋಗುತ್ತಿದ್ದ ಇಬ್ಬರ ಸಾವು

ಕಟ್ಟಿಗೆ ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರಿನ ಚಳ್ಳಕೆರೆ ರಸ್ತೆಯಲ್ಲಿ ಬುಧವಾರ ನಸುಕಿನಲ್ಲಿ ಸಂಭವಿಸಿದೆ.

published on : 7th April 2021

ಕೊಡಗು: ಕಾನೂರು ಗ್ರಾಮದಲ್ಲಿ ಪಾನ ಮತ್ತ ವ್ಯಕ್ತಿಯಿಂದ ಮನೆಗೆ ಬೆಂಕಿ; ಆರು ಮಂದಿ ಸಜೀವ ದಹನ

ದಂಪತಿ ನಡುವಿನ ಕಲಹದಿಂದಾಗಿ ಆರು ಮಂದಿ ಸಜೀವ ದಹನವಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ  ಕಾನೂರು ಗ್ರಾಮದಲ್ಲಿ ನಡೆದಿದೆ.

published on : 3rd April 2021

ಪುಲ್ವಾಮಾ ಎನ್ಕೌಂಟರ್: ಭದ್ರತಾ ಪಡೆಗಳಿಂದ 3 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯ ಕಾಕಾಪೋರಾ ಪ್ರದೇಶದಲ್ಲಿ ಶುಕ್ರವಾರ ಭಾರತೀಯ ಸೇನಾಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

published on : 2nd April 2021

ಶ್ರೀನಗರ: ಬಿಜೆಪಿ ನಾಯಕನ ಮನೆ ಮೇಲೆ ಉಗ್ರರ ದಾಳಿ; ಪೊಲೀಸ್ ಪೇದೆ ಹತ್ಯೆ

ಬಿಜೆಪಿ ನಾಯಕನ ಮನೆ ಮೇಲೆ ಉಗ್ರರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಶ್ರೀನಗರದ ನೌಗಾಮ್ ಪ್ರದೇಶದಲ್ಲಿ ನಡೆದಿದೆ.

published on : 1st April 2021

ಮಹಾರಾಷ್ಟ್ರ: ಗಡ್ ಚಿರೋಲಿ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರ ಹತ್ಯೆ 

ಮಹಾರಾಷ್ಟ್ರದ ಗಡ್ ಚಿರೋಲಿಯ ಖೋಬ್ರಮೇಂಧ ಅರಣ್ಯ ಪ್ರದೇಶದಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರನ್ನು ಪೊಲೀಸರು ಹತ್ಯೆ ಗೈದಿದ್ದಾರೆ.

published on : 29th March 2021

ಮ್ಯಾನ್ಮಾರ್ ನಲ್ಲಿ ಸೇನಾದಂಗೆ: 114 ನಾಗರಿಕರು ಗುಂಡಿನ ದಾಳಿಗೆ ಬಲಿ 

ಶಾಂತಿಯುತ ಪ್ರತಿಭಟನೆಯನ್ನು ಖಂಡಿಸಿ ಜುಂಟಾ ಮಿಲಿಟರಿ ಪಡೆ ದೇಶಾದ್ಯಂತ 114ಕ್ಕೂ ಹೆಚ್ಚು ನಾಗರಿಕರನ್ನು ಗುಂಡಿನ ದಾಳಿಯಲ್ಲಿ ಹತ್ಯೆ ಮಾಡಿದೆ.

published on : 28th March 2021

ಚಿತ್ರದುರ್ಗ: ಭೀಕರ ಸರಣಿ ಅಪಘಾತ, ಮೂವರು ಸಾವು

ಕ್ಯಾಂಟರ್, ಟಾಟಾ ಸಫಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪದ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಭವಿಸಿದೆ.

published on : 22nd March 2021

ಆಂಧ್ರಪ್ರದೇಶ: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಕಾರ್ಮಿಕರು ಸಾವು, ಆರು ಮಂದಿಗೆ ಗಾಯ

ಪೂರ್ವ ಗೋದಾವರಿ ಜಿಲ್ಲೆಯ ಕಾಕಿನಾಡ ಬಳಿಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಸ್ಫೋಟದಿಂದಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

published on : 11th March 2021

ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ; ಬದ್ಗಾಮ್ ನಲ್ಲಿ ಸಿಆರ್ ಪಿಎಫ್ ಯೋಧ ಆತ್ಮಹತ್ಯೆ

ಭದ್ರತಾ ಪಡೆ ಯೋಧರ ಜೊತೆ ಗುರುವಾರ ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ್ಯೆಗೊಂಡಿದ್ದಾರೆ. 

published on : 11th March 2021

ದಕ್ಷಿಣ ಕನ್ನಡ: ಮರ ಕಡಿಯುವಾಗ ಮೈಮೇಲೆ ಬಿದ್ದು ಮೂವರು ಸಾವು

ಮರ ಕಡಿಯುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮರ ಮೈಮೇಲೆ ಬಿದ್ದು ಮೂವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ ಗ್ರಾಮದಲ್ಲಿ ಮಂಗಳವಾರ ‌ಸಂಭವಿಸಿದೆ.

published on : 9th March 2021

ಪಾಕಿಸ್ತಾನದಲ್ಲಿ ಹಿಂದೂ ಕುಟುಂಬದ ಐವರು ಸದಸ್ಯರ ಹತ್ಯೆ: ಚೂರಿ, ಕೊಡಲಿಯಿಂದ ಕೊಚ್ಚಿ ಕೊಲೆ

ಪಾಕಿಸ್ತಾನದಲ್ಲಿ ಹಿಂದೂ ಕುಟುಂಬದ ಐವರು ಸದಸ್ಯರನ್ನು ಚೂರಿ, ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. 

published on : 7th March 2021

ಛತ್ತೀಸ್ ಗಢ: ಐಇಡಿ ಸ್ಫೋಟ, ಐಟಿಬಿಪಿ ಯೋಧ ಹುತಾತ್ಮ

 ಛತ್ತೀಸ್ ಗಢದ ನಕ್ಸಲ್ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ಐಇಡಿ ಸ್ಫೋಟಗೊಂಡು ಐಟಿಬಿಪಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

published on : 5th March 2021
1 2 3 4 5 6 >