- Tag results for Kills
![]() | ತುಮಕೂರು: ಪತ್ನಿ, ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ಪತಿತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿರಹುದು ಎಂದು ಅನುಮಾನಗೊಂಡ ಪತಿ, ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ... |
![]() | ಯೂಟ್ಯೂಬ್ ನೋಡಿ ಹೆರಿಗೆ; ಶಿಶುವನ್ನು ಕೊಂದ ಹದಿಹರೆಯದ ಬಾಲಕಿ!ಲೈಂಗಿಕ ಶೋಷಣೆಗೆ ಒಳಗಾದ 15 ವರ್ಷದ ಹದಿಹರೆಯದ ಬಾಲಕಿಯೊಬ್ಬಳು, ಯುಟ್ಯೂಬ್ ವಿಡಿಯೋ ನೋಡಿ ಮನೆಯಲ್ಲಿಯೇ ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿದ್ದು, ಬಳಿಕ ಶಿಶುವನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. |
![]() | ಬೆಂಗಳೂರು: ಪತ್ನಿ, ಇಬ್ಬರು ಮಕ್ಕಳಿಗೆ ವಿಷವುಣಿಸಿ ಪತಿ ತಾನೂ ಆತ್ಮಹತ್ಯೆಗೆ ಯತ್ನವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಗುರುವಾರ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. |
![]() | ದೆಹಲಿ: ಪತ್ನಿ, ಇಬ್ಬರು ಪುತ್ರರನ್ನು ಕೊಂದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಪಶ್ಚಿಮ ದೆಹಲಿಯ ಮೋಹನ್ ಗಾರ್ಡನ್ ಪ್ರದೇಶದಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ಕು ತಿಂಗಳ ಹಸುಳೆ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಭಾನುವಾರ ನಡೆದಿದೆ... |
![]() | ಕಲಬುರಗಿ: ಮಲಗಿದ್ದ ಪತ್ನಿಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಂದ ಪತಿಪತ್ನಿಯ ನಡತೆ ಶಂಕಿಸಿದ ಗಂಡ ಆಕೆ ಮಲಗಿದ್ದಾಗ ತಲೆ ಮೇಲೆ ದೊಡ್ಡ ಕಲ್ಲನ್ನು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಅಂಬಿಕಾ ನಗರದಲ್ಲಿ ನಡೆದಿದೆ. |
![]() | ರಾಯಚೂರು: ಪತ್ನಿಯ ನಡತೆ ಮೇಲೆ ಶಂಕೆ, ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದು ಕ್ರೂರಿ ತಂದೆ!ಪತ್ನಿಯ ನಡತೆ ಬಗ್ಗೆ ಅನುಮಾನದ ಕಣ್ಣುಗಳಿಂದ ನೋಡುತ್ತಿದ್ದ ವ್ಯಕ್ತಿಯೋರ್ವ ತನ್ನಿಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. |
![]() | ಜೆರುಸಲೆಮ್ ನಲ್ಲಿ ಶೂಟೌಟ್: ಪ್ಯಾಲೆಸ್ತೀನಿಯನ್ ಬಂದೂಕುಧಾರಿಯಿಂದ ಏಳು ಮಂದಿಯ ಹತ್ಯೆಪ್ಯಾಲೆಸ್ತೀನಿಯನ್ ಬಂದೂಕುಧಾರಿಯೊಬ್ಬ ಶುಕ್ರವಾರ ರಾತ್ರಿ ಪೂರ್ವ ಜೆರುಸಲೇಂನ ಮಂದಿರದ ಹೊರಗೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 70 ವರ್ಷದ ಮಹಿಳೆ ಸೇರಿದಂತೆ ಏಳು ಜನ ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರು: ಗರ್ಭಿಣಿ ಪತ್ನಿಯನ್ನು ಕೊಂದು, ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ ಮೆಕ್ಯಾನಿಕ್ ಬಂಧನಪತ್ನಿಯ ನಡತೆಯನ್ನು ಶಂಕಿಯ ಗರ್ಭಿಣಿಯಾಗಿದ್ದ ಆಕೆಯನ್ನು ಕೊಲೆ ಮಾಡಿ ದೆಹಲಿಗೆ ಪರಾರಿಯಾಗಿದ್ದ 30 ವರ್ಷದ ವ್ಯಕ್ತಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. |
![]() | ಗಾಳಿಪಟದ ದಾರದಿಂದ ವ್ಯಕ್ತಿ ಬಲಿ: ಥಾಣೆ ಅಂಗಡಿ ಮಾಲೀಕನ ವಿರುದ್ಧ ಪ್ರಕರಣಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಗಾಳಿಪಟದ ದಾರವು ಕುತ್ತಿಗೆಯನ್ನು ಸೀಳಿ 47 ವರ್ಷದ ವ್ಯಕ್ತಿ ಮೃತಪಟ್ಟ ನಂತರ ನಿಷೇಧಿತ ನೈಲಾನ್ 'ಮಾಂಜಾ'ವನ್ನು ದಾಸ್ತಾನು ಮಾಡಿ ಮಾರಾಟ ಮಾಡಿದ್ದಕ್ಕಾಗಿ ಅಂಗಡಿ ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಪಂಜಾಬ್: ಹೆಂಡತಿಗೆ ಗುಂಡಿಕ್ಕಿ ಕೊಂದು ತಾನೂ ಶೂಟ್ ಮಾಡಿಕೊಂಡ ಲೆಫ್ಟಿನೆಂಟ್ ಕರ್ನಲ್ವೈವಾಹಿಕ ಕಲಹದಿಂದ ಬೇಸತ್ತು ಸೇನೆಯ ಲೆಫ್ಟಿನೆಂಟ್ ಕರ್ನಲ್ ಒಬ್ಬರು ಭಾನುವಾರ ರಾತ್ರಿ ತಮ್ಮ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ತಾವೂ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಫಿರೋಜ್‌ಪುರ... |
![]() | ಟೀ ಮಾಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಕೊಂದ 41 ವರ್ಷದ ವ್ಯಕ್ತಿ, ಆರೋಪಿಯನ್ನು ಬಂಧಿಸಿದ ಪೊಲೀಸರುಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯಲ್ಲಿ 41 ವರ್ಷದ ವ್ಯಕ್ತಿಯೊಬ್ಬ ತನಗೆ ಒಂದು ಕಪ್ ಟೀ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ತಮಿಳುನಾಡು: ನಾಲ್ಕು ಮಕ್ಕಳು, ಪತ್ನಿಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮಕ್ಕಳನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ತಲೆಯನ್ನು ಗೋಡೆಗೆ ಗುದ್ದಿ ಕೊಲೆ ಮಾಡಿದ ವ್ಯಕ್ತಿಯಾವುದೋ ವಿಚಾರಕ್ಕೆ ಇಂದು ಬೆಳಗ್ಗೆ ನಡೆದ ಜಗಳ ವಿಕೋಪಕ್ಕೆ ತಿರುಗಿ ತನ್ನ ಜೊತೆಯಲ್ಲಿದ್ದ ಯುವತಿಯ ತಲೆಯನ್ನು ಗೋಡೆಗೆ ಗುದ್ದಿ ಹತ್ಯೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ರಾಮೂರ್ತಿನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. |
![]() | ನಾಗಾಲ್ಯಾಂಡ್: ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪೊಲೀಸ್ನಾಗಾಲ್ಯಾಂಡ್ ಪೊಲೀಸ್ ವಿಶೇಷ ಕಾರ್ಯಪಡೆ(ಎಸ್‌ಟಿಎಫ್)ಯ ಸಿಬ್ಬಂದಿಯೊಬ್ಬರು ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. |
![]() | ಮೂಡಿಗೆರೆ: ಕಾಡಾನೆ ದಾಳಿಗೆ ಮಹಿಳೆ ಬಲಿ; ಶಾಸಕ ಎಂ.ಪಿ ಕುಮಾರಸ್ವಾಮಿಗೆ ಹಿಗ್ಗಾ-ಮುಗ್ಗಾ ಥಳಿಸಿದ ಗ್ರಾಮಸ್ಥರು!ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. |