• Tag results for Kings XI Punjab

ಹೆಸರು ಬದಲಿಸಿಕೊಂಡ ಪಂಜಾಬ್, ಅದೃಷ್ಟ ಖುಲಾಯಿಸುತ್ತಾ ಪ್ರೀತಿ ಝಿಂಟಾ ತಂಡಕ್ಕೆ!

ಆರ್ ಸಿಬಿಯಂತೆ ಚೊಚ್ಚಲ ಟ್ರೋಫಿ ಗೆಲ್ಲುವ ಕನಸು ಕಾಣುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತನ್ನ ಹೆಸರನ್ನು ಬದಲಾಯಿಸಿಕೊಂಡು ಅದೃಷ್ಟ ಪರೀಕ್ಷೆಗೆ ಇಳಿದಿದೆ.

published on : 17th February 2021

ಐಪಿಎಲ್: ಗೇಲ್ ಅಬ್ಬರದ ಆಟ ವ್ಯರ್ಥ, ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 7 ವಿಕೆಟ್ ಭರ್ಜರಿ ಜಯ

13ನೇ ಆವೃತ್ತಿ ಐಪಿಎಲ್ ನ 50ನೇ ಪಂದ್ಯದಲ್ಲಿ  ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಜಸ್ಥಾನ ರಾಯಲ್ಸ್ 7 ವಿಕೆಟ್ ಗಳ ಜಯ ಸಾಧಿಸಿದೆ.

published on : 30th October 2020

ಐಪಿಎಲ್ 2020: ಗೆಲುವಿನೊಂದಿಗೆ ನಾಲ್ಕನೇ ಸ್ಥಾನಕ್ಕೆ ಏರಿದ ರಾಹುಲ್‌ ಬಳಗ

ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧ ಎಂಟು ವಿಕೆಟ್‌ಗಳ ಗೆಲುವು ಸಾಧಿಸಿದ ಬಳಿಕ ಕ್ರಿಸ್ ಗೇಲ್‌ ಅವರನ್ನು ಶ್ಲಾಘಿಸಿದ ಕಿಂಗ್ಸ್ ಇಲೆವೆನ್‌ ಪಂಜಾಬ್‌ ತಂಡದ ನಾಯಕ ಕೆ.ಎಲ್‌ ರಾಹುಲ್‌, ವೆಸ್ಟ್‌ ಇಂಡೀಸ್‌ ಎಡಗೈ ಬ್ಯಾಟ್ಸ್‌ಮನ್‌ನಿಂದ ಯಾವಾಗಲೂ ಡ್ರೆಸ್ಸಿಂಗ್‌ ಕೊಠಡಿ ಲವಲವಿಕೆಯಿಂದ ಕೂಡಿರುತ್ತದೆ ಎಂದು ಹೇಳಿದ್ದಾರೆ.

published on : 27th October 2020

ಐಪಿಎಲ್: ಕೋಲ್ಕತ್ತಾ ವಿರುದ್ಧ ಪಂಜಾನ್ ಗೆ 8 ವಿಕೆಟ್ ಗಳ ಗೆಲುವು

ಐಪಿಎಲ್ ನ 46ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಎಂಟು ವಿಕೆಟ್ ಗಳ ಜಯ ಸಾಧಿಸಿದೆ.೪

published on : 26th October 2020

ಐಪಿಎಲ್: ಹೈದರಾಬಾದ್ ವಿರುದ್ಧ ರಾಹುಲ್ ಪಡೆಗೆ 12 ರನ್ ರೋಚಕ ಜಯ

ಇಂದಿನ ಎರಡನೇ ಐಪಿಎಲ್ ಪಂದ್ಯದಲ್ಲಿ  ಸನ್‌ರೈಸರ್ಸ್‌ ಹೈದರಾಬಾದ್‌  ವಿರುದ್ಧ ಕಿಂಗ್ಸ್‌ ಇಲೆವೆನ್ ಪಂಜಾಬ್‌,12 ರನ್‌ ಅಂತರದ ಗೆಲುವು ದಾಖಲಿಸಿದೆ.

published on : 25th October 2020

ಮುಂಬೈ ಇಂಡಿಯನ್ಸ್-ಪಂಜಾಬ್ ನಡುವಿನ ಪಂದ್ಯ ಸಮಬಲ; ಗೆಲುವನ್ನು ನಿರ್ಧರಿಸಲಿದೆ ಸೂಪರ್ ಓವರ್ 

ಮುಂಬೈ ಇಂಡಿಯನ್ಸ್-ಪಂಜಾಬ್ XI ಕಿಂಗ್ಸ್ ನಡುವೆ ನಡೆದ ಐಪಿಎಲ್-2020 ಪಂದ್ಯ  ರೋಚಕ ಟೈ ಆಗಿದ್ದು, ಸೂಪರ್ ಓವರ್ ನಿರ್ಣಾಯಕವಾಗಲಿದೆ. 

published on : 18th October 2020

ಐಪಿಎಲ್ 2020: ಆರ್ ಸಿಬಿ ವಿರುದ್ಧ ಪಂಜಾಬ್ ಗೆ 8 ವಿಕೆಟ್ ಗಳ ಭರ್ಜರಿ ಜಯ

ಐಪಿಎಲ್ 2020 ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕಿಂಗ್ಸ್ ಎಲೆವನ್ ಪಂಜಾಬ್ ತಂಡ 8 ವಿಕೆಟ್ ಗಳ ಅಂತರದಲ್ಲಿ ಮಣಿಸಿತು.

published on : 15th October 2020

ಐಪಿಎಲ್ 2020:  ಪಂಜಾಬ್ ವಿರುದ್ಧ ಕೆಕೆಆರ್ ಗೆ 2 ರನ್ ಗಳ ರೋಚಕ ಜಯ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ರ 24 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್  ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 2 ರನ್ ಗಳಿಂದ ಸೋಲಿಸಿತು. 

published on : 10th October 2020

ಐಪಿಎಲ್ 2020: ಸಂಘಟಿತ ಆಟ, ಪಂಜಾಬ್ ವಿರುದ್ಧ ಗೆದ್ದ ಹೈದರಾಬಾದ್

ಐಪಿಎಲ್ 13ನೇ ಆವೃತ್ತಿಯ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಹೈದರಾಬಾದ್ ತಂಡ 69 ರನ್ ಗಳಿಂದ ಗೆಲುವು ಸಾಧಿಸಿದೆ. 

published on : 9th October 2020

3 ಪಂದ್ಯಗಳ ಸತತ ಸೋಲಿನ ಬಳಿಕ ಗೆಲುವಿನ ಲಯಕ್ಕೆ ಮರಳಿದ ಸಿಎಸ್‌ಕೆ, ಪಂಜಾಬ್ ವಿರುದ್ಧ ಗೆದ್ದ ಧೋನಿ ಪಡೆ!

ಐಪಿಎಲ್ 13ನೇ ಆವೃತ್ತಿಯ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

published on : 4th October 2020

ಐಪಿಎಲ್: ರೋಹಿತ್ ಶರ್ಮಾ ನೂತನ ದಾಖಲೆ, ಕಿಂಗ್ಸ್ ವಿರುದ್ಧ ಮುಂಬೈಗೆ 48 ರನ್ ಭರ್ಜರಿ ಜಯ

ಅಬುಧಾಬಿಯಲ್ಲಿ ನಡೆಯುತ್ತಿರುವ ಐಪಿಎಲ್ ಸರಣಿಯ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್  ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 48 ರನ್ ಗಳಿಂದ ಜಯ ಸಾಧಿಸಿದೆ.

published on : 1st October 2020

ರಾಶಿ ಭವಿಷ್ಯ