- Tag results for Kochi
![]() | ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿಗೆ ಮಾತೃವಿಯೋಗ: 93 ವರ್ಷ ವಯಸ್ಸಿನ ಫಾತಿಮಾ ನಿಧನದಕ್ಷಿಣ ಭಾರತದ ಖ್ಯಾತ ನಟ ಹಾಗೂ ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರಿಗೆ ಮಾತೃವಿಯೋಗವಾಗಿದ್ದು, ಅವರ 93 ವರ್ಷ ವಯಸ್ಸಿನ ತಾಯಿ ಫಾತಿಮಾ ಅವರು ಇಂದು ನಿಧನರಾಗಿದ್ದಾರೆ. |
![]() | 1,487 ಗ್ರಾಂ ಚಿನ್ನ ಸಾಗಿಸುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಬಂಧಿಸಿದ ಕಸ್ಟಮ್ಸ್ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ತಿಳಿಸಿದೆ. |
![]() | ಎಲ್ ಇಡಿ ಬಲ್ಬ್ ಕೆಟ್ಟಿದೆಯೇ? ಹಾಗಿದ್ದರೆ ಅದನ್ನು ಎಸೆಯಬೇಡಿ! ಕ್ಲಿನಿಕ್ ಗೆ ತೆಗೆದ್ಕೊಂಡು ಹೋಗಿ!ಹಾನಿಯಾದ ಎಲ್ ಇಡಿ ಬಲ್ಬ್ ಗಳನ್ನು ಪುನರ್ ಬಳಸಬಹುದಾಗಿದೆ. ಅದಕ್ಕಾಗಿಯೇ ಕೇರಳದ ಕೊಚ್ಚಿಯಲ್ಲಿ ಕ್ಲಿನಿಕ್ ವೊಂದನ್ನು ತೆರೆಯಲಾಗಿದೆ. |
![]() | ಕೊಚ್ಚಿ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರುಇಬ್ಬರು ಯುವಕರು ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡ ದಾರುಣ ಘಟನೆ ಶುಕ್ರವಾರ ಕೊರಟ್ಟಿ ರೈಲು ನಿಲ್ದಾಣದಲ್ಲಿ ನಡೆದಿದೆ. |
![]() | ಕೊಚ್ಚಿ: ಫೀಫಾ ವಿಶ್ವಕಪ್ ಪ್ರದರ್ಶಿಸಲು 23 ಲಕ್ಷ ರೂ. ಗೆ ಮನೆ ಖರೀದಿಸಿದ ಕೇರಳ ಅಭಿಮಾನಿಗಳುಫೀಫಾ ವಿಶ್ವಕಪ್ ಋತುವಿನಲ್ಲಿ ಫುಟ್ ಬಾಲ್ ಅಭಿಮಾನಿಗಳು ಕ್ರೀಡೆಯೆಡೆಗೆ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಲು ಹೊಸ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿರುತ್ತಾರೆ. |
![]() | ಕೇರಳದ ಕೊಚ್ಚಿಯಲ್ಲಿ ಅಮಾನುಷ ಕ್ಯತ್ಯ: 19 ವರ್ಷದ ರೂಪದರ್ಶಿ ಮೇಲೆ ಯುವಕರಿಂದ ಸಾಮೂಹಿಕ ಅತ್ಯಾಚಾರಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತೊಂದು ನಡೆದಿದೆ. ಕೇರಳದ ಕೊಚ್ಚಿಯಲ್ಲಿ ಮೊನ್ನೆ ಗುರುವಾರ ರಾತ್ರಿ ಕಾರಿನೊಳಗೆ 19 ವರ್ಷದ ರೂಪದರ್ಶಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. |
![]() | ಕೇರಳ ರಾಜ್ಯಪಾಲರ ಫೇಸ್ ಬುಕ್ ಖಾತೆ ಹ್ಯಾಕ್!ಕೇರಳ ರಾಜ್ಯಪಾಲರ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದ್ದು, ಈ ಬಗ್ಗೆ ಸ್ವತಃ ಅವರೇ ಶನಿವಾರ ಮಾಹಿತಿ ನೀಡಿದ್ದಾರೆ. |
![]() | ಕೇರಳ: ಕೇಂದ್ರ ಸರ್ಕಾರದ ನಿಷೇಧದ ಬೆನ್ನಲ್ಲೇ ಸಂಘಟನೆಯನ್ನೇ ವಿಸರ್ಜಿಸಿದ PFI, ಅಬ್ದುಲ್ ಸತ್ತಾರ್ ಬಂಧನಮಹತ್ವದ ಬೆಳವಣಿಗೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ 5 ವರ್ಷಗಳ ಕಾಲ ನಿಷೇಧಕ್ಕೊಳಗಾಗಿರುವ PFI ಸಂಘಟನೆ ಇದೀಗ ತನ್ನನ್ನು ತಾನೇ ವಿಸರ್ಜಿಸಿದೆ. |
![]() | ಕೊಚ್ಚಿ: ಉದ್ಯೋಗ ಕೊಡಿಸುವ ನೆಪದಲ್ಲಿ ದಿನಗಟ್ಟಲೆ ತಮಿಳುನಾಡಿನ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕೆಲಸ ಕೊಡಿಸುವುದಾಗಿ ಹೇಳಿ ನಗರಕ್ಕೆ ಕರೆತಂದಿದ್ದ ತಮಿಳುನಾಡು ಮೂಲದ ಮಹಿಳೆಯ ಮೇಲೆ ಕೊಚ್ಚಿಯ ವಿವಿಧೆಡೆ ಕೆಲ ವ್ಯಕ್ತಿಗಳು ಸತತವಾಗಿ ಅತ್ಯಾಚಾರ ಎಸಗಿರುವ ಘಟನೆಯ ಕುರಿತು ನಗರ ಪೊಲೀಸರು ವಿಸ್ತೃತ ತನಿಖೆ ಆರಂಭಿಸಿದ್ದಾರೆ. |
![]() | ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ ಎಸ್ ವಿಕ್ರಾಂತ್ ಲೋಕಾರ್ಪಣೆ: ರಕ್ಷಣಾ ವಲಯದಲ್ಲಿ ಸ್ವಾವಲಂಬನೆಗೆ ಉದಾಹರಣೆ ಎಂದ ಪ್ರಧಾನಿ ಮೋದಿಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್(INS Vikrant)ನ್ನು ಕೊಚ್ಚಿಯ ನೌಕಾಪಡೆಯ ನೆಲೆಯಲ್ಲಿ ಇಂದು ಶುಕ್ರವಾರ ನಡೆದ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದರು. |
![]() | ಭಾರೀ ವಾಹನಗಳ ಡ್ರೈವಿಂಗ್ ಕ್ರೇಜ್: ಉಚಿತವಾಗಿ ಬಸ್ ಓಡಿಸುತ್ತಾಳೆ ಕೇರಳದ ಆನ್ ಮೇರಿ!ಸಾಮಾನ್ಯವಾಗಿ ಬಸ್ ಹಾಗೂ ಲಾರಿಯಂತಹ ಭಾರೀ ವಾಹನಗಳನ್ನು ಪುರುಷರು ಮಾತ್ರ ಚಾಲನೆ ಮಾಡುತ್ತಾರೆ. ಆದರೆ ಕೇರಳದ ಎರ್ನಾಕುಲಂ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಆನ್ ಮೇರಿ ಅನ್ಸಲೆನ್ ಅವರು ಭಾರೀ ವಾಹನಗಳ... |
![]() | 222 ಪ್ರಯಾಣಿಕರಿದ್ದ ಏರ್ ಅರೇಬಿಯಾ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ: ಎಲ್ಲರೂ ಸುರಕ್ಷಿತಶಾರ್ಜಾದಿಂದ ಕೊಚ್ಚಿಗೆ ಸಂಚರಿಸುವ, 222 ಪ್ರಯಾಣಿಕರಿದ್ದ ಏರ್ ಅರೇಬಿಯಾ ವಿಮಾನ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. |
![]() | 3 ದಿನ ಮುಂಚಿತವಾಗಿ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿನೈಋತ್ಯ ಮಾನ್ಸೂನ್ ಮಾರುತಗಳು ಮೂರು ದಿನಗಳ ಮುಂಚಿತವಾಗಿಯೇ ಕೇರಳ ಪ್ರವೇಶ ಮಾಡಲಿದೆ ಎಂದು ಹವಾಮಾನ ಕಚೇರಿ ಮೂಲಗಳು ತಿಳಿಸಿದೆ. |
![]() | ಮೈಸೂರು ವೈದ್ಯೆ ಹತ್ಯೆ: ಈ ಕೊಲೆ ಆರೋಪಿ ಒಂದು ಕಾಲದ ಲಾರಿ ಕ್ಲೀನರ್, ಈಗ 350 ಕೋಟಿ ರೂ ಆಸ್ತಿ ಒಡೆಯ!!ಮೈಸೂರು ಮೂಲದ ಪಾರಂಪರಿಕ ವೈದ್ಯೆ ಶಾಬಾ ಷರೀಫ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೈಬಿನ್ ಅಶ್ರಫ್ 350 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. |
![]() | ಕೊಚ್ಚಿ: ಚಲಿಸುತ್ತಿದ್ದ ಬಸ್ ನಲ್ಲಿ ಪ್ರಜ್ಞೆತಪ್ಪಿ ಬಿದ್ದ ಯುವಕನಿಗೆ 'ಸಿಪಿಆರ್' ಮೂಲಕ ಜೀವ ಉಳಿಸಿದ ನರ್ಸ್!ಕೇರಳದ ಕೊಚ್ಚಿಯ ನರ್ಸ್ ವೊಬ್ಬರು ಸಿಪಿಆರ್ ಮಾಡುವ ಮೂಲಕ ಬಸ್ ನಲ್ಲಿ ತೆರಳುತ್ತಿದ್ದ ಅನೇಕ ಪ್ರಯಾಣಿಕರ ಜೀವ ಉಳಿಸಿದ ನಂತರ ರಿಯಲ್ ಲೈಫ್ ನಲ್ಲೂ ಹಿರೋ ಆಗಿ ಹೊರಹೊಮ್ಮಿದ್ದಾರೆ. |