- Tag results for Kodagu
![]() | ಕೊಡಗು: ಕೆರೆಗೆ ಮಗುಚಿ ಬಿದ್ದ ಕಾರು: ತಾಯಿ, ಮಗಳು ಸಾವುನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಕೆರೆಗೆ ಬಿದ್ದ ಪರಿಣಾಮ ತಾಯಿ, ಮಗಳು ಕಾರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಬಳಿಯಲ್ಲಿ ಸಂಭವಿಸಿದೆ. |
![]() | ಕೊಡಗು ಗ್ರಾ.ಪಂ. ಚುನಾವಣೆ ಫಲಿತಾಂಶ: ಜೈಲಿನಿಂದಲೇ ಸ್ಪರ್ಧಿಸಿದ್ದ ಅಭ್ಯರ್ಥಿಗೆ ಗೆಲುವು; ಅಕ್ಕನನ್ನು ಸೋಲಿಸಿದ ತಂಗಿ!ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದಾರೆ. |
![]() | 'ಮಕ್ಕಳ ದಿನಾಚರಣೆ'ಯಂದೇ ದುರಂತ! ಕೊಡಗಿನಲ್ಲಿ 3 ಮಕ್ಕಳೊಡನೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆಮಕ್ಕಳ ದಿನಾಚರಣೆಯಂದೇ ಕೊಡಗಿನ ಕುಶಾಲನಗರದಲ್ಲೊಂದು ದುರಂತ ಘಟನೆ ನಡೆದಿದೆ. ಕುಶಾಲನಗರದ ಸಮೀಪ ತೊರೆನೂರು ಬಳಿ ಇರಿವ ಹಾರಂಗಿ ಎಡದಂಡೆ ನಾಲೆಗೆ ತನ್ನ ಮೂವರು ಮಕ್ಕಳೊಡನೆ ಹಾರಿ ತಾಯಿ ಆತ್ಮಹತ್ಯೆ ಮಡಿಕೊಂಡಿದ್ದಾಳೆ. |
![]() | ಕೊಡಗು, ಮೈಸೂರು ಜಿಲ್ಲಾ ವ್ಯಾಪ್ತಿಗೆ ಪ್ರತ್ಯೇಕ ಎಸ್ ಡಿಆರ್ ಎಫ್ ತಂಡ: ಬಸವರಾಜ ಬೊಮ್ಮಾಯಿರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪದೇ ಪದೇ ಪ್ರಕೃತಿ ವಿಕೋಪ ಸಂಭವಿಸುತ್ತಿದ್ದು, ಆ ದಿಸೆಯಲ್ಲಿ ಕೊಡಗು ಮತ್ತು ಮೈಸೂರು ಜಿಲ್ಲಾ ವ್ಯಾಪ್ತಿಗೆ ಪ್ರತ್ಯೇಕ ಎಸ್ ಡಿಆರ್ ಎಫ್ ತಂಡ ನಿಯೋಜಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ನವರಾತ್ರಿ ಇಂದು ಆರಂಭ: ತಲಕಾವೇರಿಯಲ್ಲಿ ತೀರ್ಥೋದ್ಭವಇಂದು ಶನಿವಾರ ನವರಾತ್ರಿಯ ಮೊದಲ ದಿನ. ನಾಡಿನ ಜನತೆ ಲಗುಬಗೆಯಿಂದ ಶರನ್ನವರಾತ್ರಿ ಆಚರಣೆಗೆ ಸಿದ್ಧರಾಗಿದ್ದಾರೆ. |
![]() | ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆಕೊಡಗು ಮೂಲದ ಲೆಫ್ಟಿನೆಂಟ್ ಕಮಾಂಡರ್ ಮುಕ್ಕಾಟಿರ ಸೂರಜ್ ಅಯ್ಯಪ್ಪ ಅಮೆರಿಕಾದ ಪ್ರಷ್ಠಿತ ನೌಕಾಯುದ್ದ ತರಬೇತಿ ಕಾಲೇಜಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. |
![]() | ಕೊಡಗು-ಕೇರಳ ಗಡಿ ವಾಹನ ಸಂಚಾರಕ್ಕೆ ಮುಕ್ತಕೋವಿಡ್-19 ಹಿನ್ನೆಲೆಯಲ್ಲಿ ಸುಮಾರು 5 ತಿಂಗಳಿನಿಂದ ಬಂದ್ ಆಗಿದ್ದ ಕೊಡಗು-ಕೇರಳ ಗಡಿ ಭಾಗ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. |
![]() | ತಲಕಾವೇರಿ: ನಾಪತ್ತೆಯಾಗಿರುವ ಅರ್ಚಕರ ಪುತ್ರಿಯರು ವಿದೇಶದಿಂದ ಆಗಮನ, ಕ್ವಾರಂಟೈನ್ನಾಪತ್ತೆಯಾಗಿರುವ ಕೊಡಗು ಜಿಲ್ಲೆಯ ತಲಕಾವೇರಿ ದೇಗುಲದ ಅರ್ಚಕರು ಇಬ್ಬರು ಪುತ್ರಿಯರು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನಿಂದ ಮಡಿಕೇರಿಗೆ ಆಗಮಿಸಿದ್ದು, ಅವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. |
![]() | ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರದೇಶದಲ್ಲಿ ಮುಂದುವರಿದ ಕಾರ್ಯಾಚರಣೆ: ಎರಡು ಕಾರು ಪತ್ತೆಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಎರಡು ಕಾರುಗಳು ಮತ್ತು ನಾಯಿಗಳ ಶವ ಸಿಕ್ಕಿವೆ. |
![]() | ಎರಡು ವರ್ಷ, ಎರಡು ಪ್ರವಾಹ, ಕರ್ನಾಟಕದ ಎರಡು ಸರ್ಕಾರಗಳಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ!ಬುಧವಾರ ತಲಕಾವೇರಿಯಲ್ಲಿ ಸಂಭವಿಸಿದ ಬೃಹತ್ ಭೂ ಕುಸಿತದಿಂದಾಗಿ ಕಲಕಾವೇರಿ ದೇವಾಲಯದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿದಂತೆ ಐವರು ಪ್ರಾಣ ಕಳೆದುಕೊಂಡಿದ್ದಾರೆ, ಸೂಕ್ಷ್ಮ ಪರಿಸರ ವಲಯದಲ್ಲಿ ಮಾನವ ಹಸ್ತಕ್ಷೇಪ ಹೆಚ್ಚಿದ್ದು ಇದಕ್ಕೆ ಕಾರಣ ಎಂದು ಪರಿಸರವಾದಿಗಳು ಅಭಿಪ್ರಾಯ ಪಟ್ಟಿದ್ದಾರೆ. |
![]() | ಮೂರು ಪಕ್ಷಗಳೂ ಕೊಡಗಿಗೆ ಶಾಶ್ವತ ಪರಿಹಾರ ಯೋಜನೆ ರೂಪಿಸುವಲ್ಲಿ ವಿಫಲ: ಡಿಕೆ ಶಿವಕುಮಾರ್ರಾಜ್ಯಕ್ಕೆ ಕಿರೀಟದಂತಿರುವ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರಾಕೃತ್ತಿಕ ವಿಕೋಪ ಸಂಬಂಧಿತ ರಾಜಕೀಯ ಭೇದ ಮರೆತು ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತವಾದ ಪರಿಹಾರ ಕ್ರಮಗಳ ಯೋಜನೆಯನ್ನು ಸಕಾ೯ರದ ಮೂಲಕ ಜಾರಿಗೊಳಿಸಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. |
![]() | ಭೂ ಕುಸಿತ ಭೀತಿ: ಕೊಡಗು ಜಿಲ್ಲಾಧಿಕಾರಿ ಕಚೇರಿ ಸ್ಥಳಾಂತರಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಅಲಲ್ಲಿ ಭೂ ಕುಸಿತ ಸಂಭವಿಸುತ್ತಿದೆ. ಕೊಡಗು ಜಿಲ್ಲಾಧಿಕಾರಿ ಕಚೇರಿ ಬಳಿಯೂ ಭೂ ಕುಸಿತ ಉಂಟಾಗುತ್ತಿದ್ದು, ಇದರಿಂದ ಕಚೇರಿಯನ್ನು ತಾತ್ಕಾಲಿಕ ಸ್ಥಳಾಂತರ ಮಾಡಲಾಗಿದೆ. |
![]() | ಸತತ ಮಳೆಯಿಂದ ಅರ್ಚಕರ ಕುಟುಂಬವನ್ನು ಹುಡುಕುವ ರಕ್ಷಣಾ ಕಾರ್ಯಕ್ಕೆ ಅಡ್ಡಿ: ಸಚಿವ ವಿ.ಸೋಮಣ್ಣಕೊಡಗು ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಶುಕ್ರವಾರ ಕೂಡ ಮುಂದುವರಿದಿದ್ದು, ಭಾಗಮಂಡಲದಲ್ಲಿ ಶ್ರೀ ಭಗಂಡೇಶ್ವರ ದೇವಾಲಯದ ಆವರಣಕ್ಕೆ ಕಾವೇರಿ ನದಿ ನೀರು ನುಗ್ಗಿದೆ. |
![]() | ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ಸಾಗಲಿ ಎಂದು ವಿಶೇಷ ಪೂಜೆ ಮಾಡಿದ್ದ ತಲಕಾವೇರಿ ಅರ್ಚಕ!ಜಿಲ್ಲೆಯಲ್ಲಿ ಭಾರೀ ಮಳೆಗೆ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಕುಸಿದು ಬಿದ್ದು ತಲಕಾವೇರಿ ದೇವಸ್ಥಾನದ ಪ್ರಧಾನ ಅರ್ಚಕ ಟಿ ಎಸ್ ನಾರಾಯಣ ಆಚಾರ್ ಸೇರಿದಂತೆ 5 ಮಂದಿ ಕಣ್ಮರೆಯಾಗಿದ್ದು ಅವರ ಹುಡುಕಾಟ ಮುಂದುವರಿದಿದೆ. |
![]() | ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆ: ಮತ್ತೆ ಪ್ರವಾಹ ಭೀತಿ, ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ ನದಿಕಾಫಿ ನಾಡು ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕೊಡಗು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತೀವ್ರ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಹಲವು ಕಡೆಗಳಲ್ಲಿ ನೀರು ನಿಂತು ಜನ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. |