• Tag results for Kodihalli Chandrashekar

ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಉಚ್ಛಾಟನೆ!

ರೈತ ಸಂಘ ಮತ್ತು ಹಸಿರು ಸೇನೆಯಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಇದೇ ವೇಳೆ ರೈತ ಸಂಘದ ರಾಜ್ಯಾಧ್ಯಕ್ಷರಾಗಿ ನೂತನವಾಗಿ ಹೆಚ್ ಆರ್ ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. 

published on : 31st May 2022

ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಮಸಿ ದಾಳಿ: ಪ್ರಕರಣ ದಾಖಲು, 8 ಮಂದಿ ಬಂಧನ

ರಾಜ್ಯ ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಬಣದ ಸದಸ್ಯರ ಮೇಲೆ ಜೆಡಿಎಸ್ ಕಾರ್ಯಕರ್ತರು ಮಸಿ ಎರಚಿರುವ ಘಟನೆ ಶನಿವಾರ ನಡೆದಿದೆ.

published on : 29th May 2022

ಆಪ್ 'ಪೊರಕೆ' ಹಿಡಿದ ಕೋಡಿಹಳ್ಳಿ ಚಂದ್ರಶೇಖರ್, ಕರ್ನಾಟಕದ ಮೂರೂ ಪಕ್ಷಗಳ ವಿರುದ್ಧ ವಾಗ್ದಾಳಿ

ಅಸ್ಥಿತ್ವಕ್ಕೆ ಬಂದು 42 ವರ್ಷವಾದ ನಂತರ ಕೋಡಿಹಳ್ಳಿ ಚಂದ್ರಶೇಖರ್ ಅವರ ಕರ್ನಾಟಕ ರಾಜ್ಯ ರೈತ ಸಂಘ(KRSS)ದ ರಾಜಕೀಯ ಬಣ ಆಮ್ ಆದ್ಮಿ ಪಾರ್ಟಿ(AAP)ಯೊಂದಿಗೆ ಕೈಜೋಡಿಸಿದ್ದು ಮುಂದಿನ ವರ್ಷ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

published on : 22nd April 2022

ನಿಮಗೆ ಗೂಂಡಾ, ಲಫಂಗರ ಸರ್ಕಾರ ಬೇಕೆ ಅಥವಾ ಪ್ರಾಮಾಣಿಕ ಆಡಳಿತ ಬೇಕೆ?: ಕನ್ನಡಿಗರಿಗೆ ಕೇಜ್ರಿವಾಲ್ ಪ್ರಶ್ನೆ

ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ರೈತರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು...

published on : 21st April 2022

ಒಡೆದು ಹೋಳಾದ ರಾಜ್ಯ ರೈತ ಸಂಘ: ಎಎಪಿ ಜೊತೆ ಕೋಡಿಹಳ್ಳಿ ಮೈತ್ರಿ; ಜೆಡಿಎಸ್ ಜೊತೆಗೂಡಿದ ಮತ್ತೊಂದು ಬಣ!

ಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ, ರೈತ ಸಂಘದ ಒಂದು ಬಣ ಜೆಡಿಎಸ್‌ನೊಂದಿಗೆ ಕೈಜೋಡಿಸಿದೆ.

published on : 12th April 2022

2023 ವಿಧಾನಸಭಾ ಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ರಾಜ್ಯ ರೈತ ಸಂಘ ನಿರ್ಧಾರ

ರೈತರನ್ನು ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷಿಸಿವೆ ಎಂದು ಆರೋಪಿಸಿರುವ ರಾಜ್ಯ ರೈತ ಸಂಘ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

published on : 11th April 2022

ಸಾರಿಗೆ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್ ಸೇರಿ 17 ಮಂದಿ ವಿರುದ್ಧ ಎಫ್ಐಆರ್, 200 ಸಿಬ್ಬಂದಿ ವಜಾ

ಸಾರಿಗೆ ಸಂಸ್ಥೆ ಸಿಬ್ಬಂದಿಯನ್ನು ಪ್ರಚೋದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಕರ್ ಸೇರಿದಂತೆ 17 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 

published on : 20th April 2021

ಸಾರಿಗೆ ನೌಕರರ ಮುಷ್ಕರಕ್ಕೆ ಕುಮ್ಮಕ್ಕು ನೀಡಿದ ಆರೋಪ: ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ

published on : 10th April 2021

ಸರ್ಕಾರದ ಬೆದರಿಕೆ ತಂತ್ರಗಳಿಗೆ ಹೆದರುವುದಿಲ್ಲ, ಮುಷ್ಕರ ಮುಂದುವರಿಕೆ: ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ನೌಕರರ ಮುಷ್ಕರ ಮೂರನೇ ದಿನ ಮುಂದುವರಿಯುತ್ತಿದ್ದು ಇಲಾಖೆ ನೌಕರರ ಭವಿಷ್ಯ, ಜೀವನದ ಅನೇಕ ಪ್ರಶ್ನೆಗಳನ್ನು ಸರ್ಕಾರದ ಮುಂದಿಡಲಾಗಿದೆ. ನೌಕರರ ಜೀವನ ಸುಧಾರಣೆಗೆ ಸರ್ಕಾರ ತಾರತಮ್ಯ ನೀತಿಯನ್ನು ಅನುಸರಿಸಬಾರದು ಎಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

published on : 9th April 2021

ವಾಸ್ತವ ಮಾಹಿತಿಯನ್ನು ನೀವೇಕೆ ತಡೆಹಿಡಿಯುತ್ತೀರಿ?: ಕೋಡಿಹಳ್ಳಿ ಚಂದ್ರಶೇಖರ್ ಗೆ ಸುಪ್ರೀಂ ಕೋರ್ಟ್ ಸಮಿತಿ ನೊಟೀಸ್ 

ಆಗಸ್ಟ್ 3, 2018ರ ಮೊದಲು ಡಾ ಶಿವರಾಮ ಕಾರಂತ ಲೇ ಔಟ್ ನಲ್ಲಿ ಕಾನೂನುಬದ್ಧವಾಗಿ ನಿರ್ಮಿಸಲಾಗಿರುವ ಕಟ್ಟಡವನ್ನು ಗುರುತಿಸುವಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಮೂವರು ಸದಸ್ಯರ ಸಮಿತಿ ಕರ್ನಾಟಕ ರಾಜ್ಯ ರೈತ ಸಂಘ(ಕೆಆರ್ ಆರ್ ಎಸ್)ನ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ.

published on : 10th March 2021

ರಾಶಿ ಭವಿಷ್ಯ