• Tag results for Kohli

ಮಗಳ ಫೋಟೋ ತೆಗೆಯಬೇಡಿ, ಆಕೆಯ ಖಾಸಗಿತನಕ್ಕೆ ಗೌರವ ನೀಡಿ: 'ಪಾಪರಾಜಿ'ಗಳಿಗೆ ವಿರುಷ್ಕಾ ಮನವಿ!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು ಜನಿಸಿರುವ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ ದಂಪತಿಗೆ ಇದೀಗ ಪಾಪರಾಜಿಗಳ ಕಾಟ ಕೂಡ ಆರಂಭವಾಗಿದೆ.

published on : 13th January 2021

ಐಸಿಸಿ ಟೆಸ್ಟ್ ರ್ಯಾಂಕಿಂಗ್: 2ನೇ ಸ್ಥಾನಕ್ಕೇರಿದ ಸ್ಟೀವ್ ಸ್ಮಿತ್, ಕೊಹ್ಲಿ 3ನೇ ಸ್ಥಾನಕ್ಕೆ ಕುಸಿತ; ಪೂಜಾರಗೆ 8ನೇ ಸ್ಥಾನ

ಸಿಡ್ನಿ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟೆಸ್ಟ್ ಆಟಗಾರರ ರ್ಯಾಂಕಿಂಗ್ ಪಟ್ಟಿ ಪರಿಷ್ಕರಿಸಿದ್ದು, ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಅಂತೆಯೇ 2ನೇ ಸ್ಥಾನದಲ್ಲಿದ್ದ ಕೊಹ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, 3ನೇ ಸ್ಥಾನದಲ್ಲಿದ್ದ ಸ್ಚೀವ್ ಸ್ಮಿತ್ 2ನೇ ಸ್ಥಾನಕ್ಕೇರಿದ್ದಾರೆ.

published on : 12th January 2021

ಸಾಮಾಜಿಕ ಜಾಲತಾಣದಲ್ಲಿ ವಿರಾಟ್-ಅನುಷ್ಕಾ ಮಗಳ ಮೊದಲ ಫೋಟೋ..!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅವರು ನಿನ್ನೆಯಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸ್ಟಾರ್ ದಂಪತಿಯ ಮಗುವಿನ ಫೋಟೋ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. 

published on : 12th January 2021

ಹೆಣ್ಣು ಮಗುವಿಗೆ ಜನ್ಮ ನೀಡಿದ ಅನುಷ್ಕಾ, ತಂದೆಯಾದ ಖುಷಿ ಹಂಚಿಕೊಂಡ ಕೊಹ್ಲಿ!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಣ್ಣು ಮಗುವಿನ ತಂದೆಯಾಗಿದ್ದಾರೆ.

published on : 11th January 2021

ಸಿಡ್ನಿ ಮೈದಾನದಲ್ಲಿ ಪ್ರೇಕ್ಷಕರ ರೌಡಿ ವರ್ತನೆ: ಜನಾಂಗೀಯ ನಿಂದನೆ ವಿರುದ್ಧ ಕೊಹ್ಲಿ ಕಿಡಿ!

ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರ ವಿರುದ್ಧ ಪ್ರೇಕ್ಷಕರು ಜನಾಂಗೀಯ ನಿಂದನೆ ಮಾಡಿರುವುದಕ್ಕೆ ಟೀಂ ಇಂಡಿಯಾ ನಾಯಕ ಕೊಹ್ಲಿ ಕಿಡಿಕಾರಿದ್ದಾರೆ. 

published on : 11th January 2021

ಮಗುವಿನ ನಿರೀಕ್ಷೆಯಲ್ಲಿರುವ ಅನುಷ್ಕಾ ಶರ್ಮಾ ಕೋವಿಡ್ ಪರೀಕ್ಷಾ ವರದಿ ನೆಗೆಟಿವ್!

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಅನುಷ್ಕಾ ಅವರ ಕೊವಿಡ್-19 ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.

published on : 1st January 2021

ಕೊಹ್ಲಿ-ರಹಾನೆ ನಾಯಕತ್ವದ ನಡುವಿನ ವ್ಯತ್ಯಾಸ ತಿಳಿಸಿದ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ

ಟೀಂ ಇಂಡಿಯಾ ಮುಖ್ಯ ಕೋಚ್‌ ರವಿಶಾಸ್ತ್ರಿ, ವಿರಾಟ್‌ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ನಾಯಕತ್ವದ ನಡುವಿನ ವ್ಯತ್ಯಾಸವನ್ನು ವಿವರಿಸಿದ್ದಾರೆ.

published on : 30th December 2020

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ 'ದಶಕದ ಕ್ರಿಕೆಟಿಗ'

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರನ್ನು ದಶಕದ ಕ್ರಿಕೆಟಿಗ ಎಂದು ಘೋಷಿಸಿದೆ.

published on : 28th December 2020

ವಿರಾಟ್ ಕೊಹ್ಲಿ ಅನುಪಸ್ಥಿತಿ: ಇದು ದೊಡ್ಡ ಅವಕಾಶ, ನನ್ನ ಮೇಲೆ ಒತ್ತಡವಿಲ್ಲ - ರಹಾನೆ

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಉಳಿದ ಮೂರು ಪಂದ್ಯಗಳಿಗೆ ನಾಯಕ ವಿರಾಟ್ ಕೊಹ್ಲಿ ಬದಲಿಗೆ ತಂಡವನ್ನು ಮುನ್ನಡೆಸಲಿರುವ ಅಜಿಂಕ್ಯ ರಹಾನೆ ಶುಕ್ರವಾರ ಎರಡನೇ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮುನ್ನಾದಿನದಂದು ತಂಡದ ನಾಯಕನಾಗಿರಲು ಇದು ಒಂದು ದೊಡ್ಡ ಅವಕಾಶ, ನಮ್ಮ ಮೇಲೆ ಒತ್ತಡವಿಲ್ಲ ಎಂದು ಹೇಳಿದ್ದಾರೆ.

published on : 25th December 2020

ಭಾರತಕ್ಕೆ ಮರಳಿದ ನಾಯಕ 'ವಿರಾಟ್'; ಸಹ ಆಟಗಾರರಿಗೆ ಕೊಹ್ಲಿ ಹೇಳಿದ್ದೇನು?

ಮಗುವಿನ ನಿರೀಕ್ಷೆಯಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಭಾರತಕ್ಕೆ ವಾಪಸ್ ಆಗುತ್ತಿದ್ದು, ಆಸ್ಟ್ರೇಲಿಯಾ ವಿರುದ್ಧ ಬಾಕಿ ಇರುವ ಮೂರು ಟೆಸ್ಟ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಸಹ ಆಟಗಾರರಿಗೆ ಸಲಹೆ ನೀಡಿದ್ದಾರೆ.

published on : 22nd December 2020

ಇನ್ನುಳಿದ 3 ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಸ್ಥಾನವನ್ನು ಕೆಎಲ್ ರಾಹುಲ್ ತುಂಬಬಲ್ಲರು: ಗ್ಲೇನ್ ಮೆ‌ಗ್ರಾತ್

ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಕೊನೆಗೊಂಡಿದೆ. ಇದರಲ್ಲಿ ಆಸ್ಟ್ರೇಲಿಯಾ ತಂಡ ಉತ್ತಮ ಬೌಲಿಂಗ್ ಮಾಡಿ 8 ವಿಕೆಟ್‌ಗಳಿಂದ ಜಯಗಳಿಸಿತು.

published on : 20th December 2020

ವಿರಾಟ್ ಕೊಹ್ಲಿಗೆ ಮೊದಲ ಬಾರಿಗೆ ಸೆಂಚುರಿ ಮಿಸ್! ವೃತ್ತಿಜೀವನದ ಕಹಿ ನೆನಪು

ರನ್ ಮಷಿನ್ ಎಂದೇ ಖ್ಯಾತಿ ಪಡೆದಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಶತಕವಿಲ್ಲದೆ ಒಂದು ವರ್ಷವನ್ನು ಕೊನೆಗೊಳಿಸಿದರು.

published on : 20th December 2020

ಮುಂದಿನ ಪಂದ್ಯದಲ್ಲಿ ಭಾರತ ಖಂಡಿತಾ ಪುಟಿದೇಳಲಿದೆ- ವಿರಾಟ್ ಕೊಹ್ಲಿ

 ಆಸ್ಟ್ರೇಲಿಯಾ ವಿರುದ್ಧದ ಡೇ-ನೈಟ್‌ ಟೆಸ್ಟ್ ಪಂದ್ಯದ ಹೀನಾಯ ಸೋಲಿನ ಬಗ್ಗೆ ವಿವರಿಸಲು ಪದಗಳಿಲ್ಲ ಎಂದು ಹೇಳಿದ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ, ತಂಡದ ಬ್ಯಾಟ್ಸ್‌ಮನ್‌ಗಳ ಕಳಪೆ ಆಟವನ್ನು ಟೀಕಿಸಿದರು.

published on : 20th December 2020

ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು: ಸೋಲನ್ನು ಪದಗಳಲ್ಲಿ ವಿವರಿಸುವುದು ಕಷ್ಟ - ವಿರಾಟ್

ಆಸ್ಟ್ರೇಲಿಯಾ ವಿರುದ್ಧದ ಮೊದಲ ಹಗಲು ರಾತ್ರಿ ಟೆಸ್ಟ್‌ನಲ್ಲಿ ಎಂಟು ವಿಕೆಟ್‌ಗಳ ಸೋಲಿನ ನಂತರ, ಭಾರತದ ನಾಯಕ ವಿರಾಟ್ ಕೊಹ್ಲಿ ಶನಿವಾರ ಈ ಸೋಲನ್ನು ಪದಗಳಲ್ಲಿ ವಿವರಿಸುವುದು ಕಷ್ಟ ಎಂದು ಹೇಳಿದರು.

published on : 19th December 2020

ಆಡಿಲೇಡ್ ಟೆಸ್ಟ್: ಭಾರತ ಪ್ರಥಮ ಇನ್ನಿಂಗ್ಸ್ ನಲ್ಲಿ 244 ರನ್ ಗೆ ಆಲೌಟ್, ಕೊಹ್ಲಿ ರನೌಟ್ ಪ್ರಮುಖ ತಿರುವು- ಲಿಯಾನ್ 

ಇಲ್ಲಿನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಿಂಕ್ ಬಾಲ್  ಡೇ-ನೈಟ್‌ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಟೀಮ್ ಇಂಡಿಯಾ, ನಾಯಕ ವಿರಾಟ್ ಕೊಹ್ಲಿ ಅರ್ಧಶತಕ (74) ಹೊರತಾಗಿಯೂ 93. 1 ಓವರ್ ಗಳಲ್ಲಿ 244 ರನ್ ಗಳಿಗೆ ಆಲೌಟ್ ಆಯಿತು.

published on : 18th December 2020
1 2 3 4 5 6 >