- Tag results for Kolhapur-Belagavi
![]() | ಕೊಲ್ಹಾಪುರ- ಬೆಳಗಾವಿ ನಡುವಣ ಬಸ್ ಸೇವೆ ಪುನರ್ ಆರಂಭಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದದಿಂದ ಸ್ಥಗಿತಗೊಂಡಿದ್ದ ಕೊಲ್ಹಾಪುರ ಮತ್ತು ಬೆಳಗಾವಿ ನಡುವಣ ಬಸ್ ಸೇವೆ ಪುನರ್ ಆರಂಭಗೊಂಡಿದೆ. ಸ್ಥಳೀಯ ಪೊಲೀಸರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆ ಶುಕ್ರವಾರದಿಂದ ಭಾಗಶ: ಬಸ್ ಸೇವೆಯನ್ನು ಪುನರ್ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |